ADVERTISEMENT
Author2

Author2

ಬೆಳಗಾವಿ ಅಧಇವೇಶನ: ರಾಹುಲ್ ಗೈರು!

ಬೆಳಗಾವಿ: ಕುಂದಾನಗರಿ ಬೆಳಗಾವಿ (Belagaviಯಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ (Congress) ಸಮಾವೇಶಕ್ಕೆ ರಾಹುಲ್ ಗಾಂಧಿ ಗೈರಾಗಿದ್ದಾರೆ. ಮಂಗಳವಾರ (ಜ.21) ಅಯೋಜಿಸಲಾಗಿರುವ ‘ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ’ ಸಮಾವೇಶ ಹಲವು ನಿರೀಕ್ಷೆ ಮತ್ತು ಕುತೂಹಲಗಳಿಗೆ ಕಾರಣವಾಗಿದ್ದು, ರಾಹುಲ್ ಗಾಂಧಿ ಗೈರಾಗಿದ್ದು,...

Read moreDetails

ಬಸ್ ಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಅರೋಪ

ಬೆಂಗಳೂರು: ಬಸ್‌ ಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ (GangRape) ನಡೆಸಿರುವ ಆರೋಪವೊಂದು ಕೇಳಿ ಬಂದಿದೆ. ಅತ್ಯಾಚಾರ ನಡೆಸಿ ಚಿನ್ನಾಭರಣ ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಗಣೇಶ್, ಶರವಣ ಬಂಧಿತ ಆರೋಪಿಗಳು. ಕೆ.ಆರ್‌...

Read moreDetails

ವರದಕ್ಷಿಣೆ ಮಹಿಳೆ ಆತ್ಮಹತ್ಯೆಗೆ ಶರಣು!

ಹಾಸನ: ವರದಕ್ಷಿಣೆ ಕಿರುಕುಳದಿಂದಾಗಿ ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಆಲೂರು (Alur) ತಾಲೂಕಿನ ಹಳ್ಳಿಯೂರು (Halliyur) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಾವನ್ನಪ್ಪಿರುವ ಮಹಿಳೆಯನ್ನು ಮೂಲತಃ ಸಕಲೇಶಪುರ (Sakaleshapura) ತಾಲೂಕಿನ ಬ್ಯಾಕೆರೆಗಡಿ ಗ್ರಾಮದ ಧನ್ಯಶ್ರೀ (20) ಎಂದು...

Read moreDetails

ಸರ್ಕಾರದಿಂದ ಸ್ಕೀಂ ಮಾಡಿಸಿಕೊಡುತ್ತೇನೆಂದು ವಿಶೇಷಚೇತನರೊಬ್ಬರಿಗೆ ವಂಚನೆ

ಚಿತ್ರದುರ್ಗ: ವಿಶೇಷಚೇತನರೊಬ್ಬರಿಗೆ (Disabled Person) ಸರ್ಕಾರದಿಂದ ವಿಶೇಷ ಸ್ಕೀಂ (Govt Scheme) ಮಾಡಿಸಿಕೊಡುತ್ತೇನೆಂದು ವಂಚಿಸಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಸೊಂಟ ಸ್ವಾಧೀನವಿಲ್ಲದ ಚಿತ್ರದುರ್ಗದ ಹೊಳಲ್ಕೆರೆ ರಸ್ತೆಯ ನಿವಾಸಿ ಜಯಪ್ರಕಾಶ್ ಎಂಬ ವಿಶೇಷಚೇತನ ಗಾಂಧಿ ಸರ್ಕಲ್‌ನಲ್ಲಿ ಚಿಲ್ಲರೆ ಅಂಗಡಿ ನಡೆಸುತ್ತಾ ಬದುಕು ಕಟ್ಟಿಕೊಂಡಿದ್ದರು....

Read moreDetails

ಬೋನಿಗೆ ಬಿದ್ದ ಗಂಡು ಚಿರತೆ!

ಚಾಮರಾಜನಗರ: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸುಮಾರು ಮೂರ್ನಾಲ್ಕು ವರ್ಷದ ಗಂಡು ಚಿರತೆ ಬಿದ್ದಿರುವ ಘಟನೆ ನಡೆದಿದೆ. ಈ ಘಟನೆ ಗುಂಡ್ಲುಪೇಟೆ ತಾಲೂಕಿನ ಹಕ್ಕಲಪುರ ಗ್ರಾಮದಲ್ಲಿ ನಡೆದಿದೆ. ಹಕ್ಕಲಪುರ ಗ್ರಾಮದ ಸತೀಶ್ ಎಂಬುವವರ ಜಮೀನಿನಲ್ಲಿ ಅರಣ್ಯ ಇಲಾಖೆ ಚಿರತೆ ಸೆರೆಗೆ ಬೋನನ್ನು...

Read moreDetails

ಪಾನೀಯದಲ್ಲಿ ವಿಷ ಬೆರೆಸಿ ಬಾಯ್ ಫ್ರೆಂಡ್ ಕೊಲೆ: ಮಹಿಳೆಗೆ ಮರಣದಂಡನೆ ಶಿಕ್ಷೆ

ತಿರುವನಂತಪುರಂ: ಪಾನೀಯದಲ್ಲಿ ವಿಷ ಬೆರೆಸಿ ಸ್ನೇಹಿತನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೆಯಸಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಆರೋಪಿ ಗ್ರೀಷ್ಮಾಗೆ ಈ ಶಿಕ್ಷೆ ವಿಧಿಸಲಾಗಿದೆ. ಆರೋಪಿಯು ತನ್ನ 23 ವರ್ಷದ ಗೆಳೆಯ ಶರೋನ್ ರಾಜ್‌ಗೆ ವಿಷ ನೀಡಿ ಕೊಲೆ ಮಾಡಿದ್ದಳು. ನಂತರ...

Read moreDetails

ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ: ಮೂವರು ಅರೆಸ್ಟ್

ಮಂಗಳೂರು: ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ (Bank Robbery) ಪ್ರಕರಣವನ್ನು ಕೊನೆಗೂ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಷಯವಾಗಿ ಮಾತನಾಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ (Anupam Agarwal), ಬೇಧಿಸಲು ಗುಪ್ತಚರ ಇಲಾಖೆ (Intelligence Department) ಸಹಾಯ ಮಾಡಿದೆ...

Read moreDetails

ಮಂಗಳವಾರದಂದು ಬರುವ ಪುಷ್ಯ ಮಾಸದ ಅಷ್ಟಮಿಯಂದು ಈ ದೀಪಗಳನ್ನು ಹಚ್ಚಿ ಕಾಲಭೈರವನನ್ನು ಪೂಜಿಸಿದರೆ ಸಾಲಗಳೆಲ್ಲವೂ ಕರಗಿ ಶೂನ್ಯವಾಗುವುದು.

ಅಷ್ಟಮಿ ತಿಥಿಯು ಕಾಲಭೈರವನ ಆರಾಧನೆಯ ತಿಥಿ. ಅದೂ ಕೂಡ ತೇಪಿರೈ ಅಷ್ಟಮಿಯು ನಮ್ಮ ಸಮಸ್ಯೆಗಳನ್ನು ಪರಿಹರಿಸುವ ಅಷ್ಟಮಿಯಾಗಿದೆ. ಅದರಲ್ಲೂ ತೈ ಮಾಸದಲ್ಲಿ ಬರುವ ತೇಪಿರೈ ಅಷ್ಟಮಿ ಮಂಗಳವಾರದಂದು ಬರುವುದರಿಂದ ಆ ಅಷ್ಟಮಿಯನ್ನು ಋಣ ವಿಮೋಸನಾ ಅಷ್ಟಮಿ ಎಂದು ಕರೆಯುತ್ತೇವೆ. ಅಷ್ಟಮಿಯ ಈ...

Read moreDetails

ಮಗಳ ಮದುವೆ ದಿನವೇ ಇಹಲೋಕ ತ್ಯಜಿಸಿದ ತಂದೆ!

ಚಿಕ್ಕಮಗಳೂರು: ವ್ಯಕ್ತಿಯೊಬ್ಬರು ಮಗಳ ಮದುವೆ ದಿನವೇ ಸಾವನ್ನಪ್ಪಿದ್ದು, ಗೊತ್ತಿಲ್ಲದೆ ಮಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಘಟನೆ ನಡೆದಿದೆ. ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ತರೀಕೆರೆ ಪಟ್ಟಣದ ನಾಗಪ್ಪ ಕಾಲೋನಿ ನಿವಾಸಿ ಚಂದ್ರು ಎಂಬುವವರ ಮಗಳ ಮದುವೆ ಭಾನುವಾರ ಹಾಗೂ...

Read moreDetails

ಸಾಲಗಾರರಿಗೆ ಕಿರುಕುಳ: ಖಾಸಗಿ ಫೈನಾನ್ಸ್ ಕಂಪನಿಯ ಬ್ರಾಂಚ್ ಮ್ಯಾನೇಜರ್ ಅರೆಸ್ಟ್

ರಾಮನಗರ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Micro Finance)ಸಿಬ್ಬಂದಿಗಳ ಕಿರುಕುಳ ಇತ್ತೀಚೆಗೆ ಹೆಚ್ಚಾಗಿದ್ದು, ಬಡವರು ಹೈರಾಣಾಗಿರುವ ಘಟನೆಗಳು ಆಗಾಗ ನಡೆಯುತ್ತಿದ್ದವು. ಈಗ ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಮ್ಯಾನೇಜರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಸಾಲಗಾರರಿಗೆ ಕಿರುಕುಳ ನೀಡುತ್ತಿದ್ದ ಆರೋಪದಡಿ ಖಾಸಗಿ ಫೈನಾನ್ಸ್ ಕಂಪನಿಯ...

Read moreDetails
Page 6 of 1145 1 5 6 7 1,145

FOLLOW ME

INSTAGRAM PHOTOS