ಖಾತೆ ಹಂಚಿಕೆಯಲ್ಲಿ ನನ್ನ ಹಸ್ತಕ್ಷೇಪ ಶುದ್ಧ ಸುಳ್ಳು: ಬಿ.ವೈ ವಿಜಯೇಂದ್ರ ಸ್ಪಷ್ಟನೆ..!
ಕಲಬುರಗಿ: ಇಂದು ಬಿಡುಗಡೆಯಾದ ಸಚಿವರ ಖಾತೆ ಹಂಚಿಕೆ ಪಟ್ಟಿಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಹಸ್ತಕ್ಷೇಪವಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಈ ವಿಚಾರವಾಗಿ ಕಲಬುರಗಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ, ಖಾತೆ ಹಂಚಿಕೆಯಲ್ಲಿ ನನ್ನ ಪಾತ್ರವಿದೆ ಎನ್ನುವ...
Read moreDetails









