ಚಿಂಚೋಳಿ ಪುರಸಭೆ ಸದಸ್ಯನ ಗೂಂಡಾಗಿರಿ..ನಕಲಿ ಬಿಲ್‍ಗೆ ಸಹಿ ಹಾಕುವಂತೆ ಅಧಿಕಾರಿ ಮೇಲೆ ಹಲ್ಲೆ..!
ಕಲಬುರಗಿ: ನಕಲಿ ಬಿಲ್‍ಗೆ ಸಹಿ ಹಾಕುವಂತೆ ಒತ್ತಾಯಿಸಿ ಪುರಸಭೆ ಸದಸ್ಯನೊಬ್ಬ ಅಧಿಕಾರಿಗೆ ಧಮ್ಕಿ ಹಾಕಿ ಹಲ್ಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದ್ದು, ಹಲ್ಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದ ಪುರಸಭಾ ಕಚೇರಿ ಆವರಣದಲ್ಲೇ ಸದಸ್ಯ ಆನಂದ್ ಟೈಗರ್...
Read moreDetails








