ADVERTISEMENT
Kariyappa N

Kariyappa N

Kariyappa N
ಸೀನಿಯರ್ ಕಂಟೆಂಟ್ ಎಡಿಟರ್

ತಲೆತಿರುಕ ಹೇಳಿಕೆ ಬಿಟ್ಟು ಸಮಾಜಕ್ಕಾಗಿ ಕೆಲಸ ಮಾಡಲಿ: ಹರಿಹರ ಪಂಚಮಸಾಲಿ ಶ್ರೀಗೆ ಯತ್ನಾಳ್ ಟಾಂಗ್

ವಿಜಯಪುರ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಹೋರಾಟ ನಡೆಸಿತ್ತಿರುವ ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಹರಿಹರ ಪಂಚಮಸಾಲಿ ಪೀಠದ ಶ್ರೀಗಳ ನಡುವೆ ಸಮನ್ವಯತೆ ಕೊರತೆ ಹೆಚ್ಚಿದ್ದಂತೆ ಕಾಣುತ್ತಿದೆ. ಈ ವಿಚಾರಾಗಿ ವಿಜಯಪುರದಲ್ಲಿ ಮಾತನಾಡಿದ ಪಂಚಮಸಾಲಿ ಸಮುದಾಯದವರೇ ಆದ ಶಾಸಕ...

Read moreDetails

ಬಿಎಸ್‍ವೈ ರಾಜೀನಾಮೆಗೆ ಒತ್ತಡ ಹಾಕಿ: ಪಂಚಮಸಾಲಿ ಶಾಸಕರಿಗೆ ಕೂಡಲಸಂಗಮಶ್ರೀ ಸೂಚನೆ..!

ದಾವಣಗೆರೆ: ವೀರಶೈವ ಲಿಂಗಾಯತರ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಲು ವಿಫಲರಾಗಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರ್ಪ ರಾಜೀನಾಮೆ ಕೊಡುವವರೆಗೆ ಒತ್ತಡ ಹಾಕುವಂತೆ ಕೂಡಲಸಂಗಮದ ಪಂಚಮಸಾಲಿ ಜಯಮೃತ್ಯುಂಜಯ ಸ್ವಾಮೀಜಿ ಸೂಚನೆ ನೀಡಿದ್ದಾರೆ. ದಾವಣಗೆರೆಯ ಹರಿಹರದಲ್ಲಿ ಮಾತನಾಡಿದ ಜಯಮೃತ್ಯುಂಜಯ ಸ್ವಾಮೀಜಿ, 2ಎ ಮೀಸಲಾತಿಗಾಗಿ ಪಂಚಮಸಾಲಿ...

Read moreDetails

ರಾಮಮಂದಿರದ ತಾಂತ್ರಿಕ ಉಸ್ತುವಾರಿಯಾಗಿ ಕನ್ನಡಿಗ ಪ್ರೊ. ಟಿ.ಜಿ ಸೀತಾರಾಮ್ ನೇಮಕ

ಬೆಂಗಳೂರು: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ರಾಮಚಂದ್ರನ ದೇವಾಲಯದ ತಾಂತ್ರಿಕ ಉಸ್ತುವಾರಿಯಾಗಿ ದೇಶದ ಹಿರಿಯ ಜಿಯೋ ಟೆಕ್ನಿಕಲ್ ಎಂಜಿನಿಯರ್, ಕನ್ನಡಿಗ ಪ್ರೊ.ಟಿಜಿ ಸೀತಾರಾಮ್ ನೇಮಕವಾಗಿದ್ದಾರೆ. ಗುವಾಹಟಿ ಐಐಟಿ ನಿರ್ದೇಶಕರಾಗಿರುವ ಚಿತ್ರದುರ್ಗ ಮೂಲದ ಪ್ರೊ.. ಟಿಜಿ ಸೀತಾರಾಮ್, ಜಿಯೋ ಟೆಕ್ನಿಕಲ್ ಎಂಜಿನಿಯರಿಂಗ್ ನಲ್ಲಿ...

Read moreDetails

ದೆಹಲಿ ಸ್ಫೋಟ| ಎರಡು ದಿನದ ಪಶ್ಚಿಮ ಬಂಗಾಳ ಪ್ರವಾಸ ಮುಂದೂಡಿದ ಅಮಿತ್ ಶಾ..!

ನವದೆಹಲಿ: ಇಸ್ರೇಲ್ ರಾಯಭಾರಿ ಬಳಿ ನಿನ್ನೆ ನಡೆದ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಹಾಗೂ ನಾಳೆಯ ಪಶ್ಚಿಮ ಬಂಗಾಳ ಪ್ರವಾಸ ಮುಂದೂಡಿದ್ದಾರೆ. ತನಿಖಾ ಸಂಸ್ಥೆಗಳು ತನಿಖೆ ತೀವ್ರಗೊಳಿಸಿರುವ ಬೆನ್ನಲ್ಲೇ, ಇಂದು ಹಾಗೂ ನಾಳೆ...

Read moreDetails

ದೆಹಲಿ ಬ್ಲಾಸ್ಟ್ ಅಲರ್ಟ್ | ಸರ್ಕಾರಿ ಕಟ್ಟಡ, ಏರ್‌ಪೋರ್ಟ್ ಗಳಲ್ಲಿ ಕಟ್ಟೆಚ್ಚರ..!

ನವದೆಹಲಿ: ನಿನ್ನೆ ಸಂಜೆ ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಬಾಂಬ್ ಸ್ಫೋಟ ನಡೆದ ಹಿನ್ನೆಲೆಯಲ್ಲಿ ದೇಶಾದ್ಯಂತ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ. ಪ್ರಮುಖವಾಗಿ ಏರ್‍ಪೋರ್ಟ್‍ಗಳು, ರಾಯಭಾರ ಕಚೇರಿಗಳು, ಸರ್ಕಾರಿ ಕಚೇರಿಗಳಲ್ಲಿ ಹೆಚ್ಚಿನ ಭದ್ರತೆ ವಹಿಸಲಾಗಿದೆ. ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಸಂಸತ್ ಭವನ ಆವರಣದಲ್ಲಿ...

Read moreDetails

ಶ್ರೀ ಗಾಳಿ ಆಂಜನೇಯಸ್ವಾಮಿ ನೆನೆದು ಈ ದಿನದ ರಾಶಿಗಳಿಗೆ ದೈವಬಲ ಪ್ರಾಪ್ತಿಯಾಗಲಿದೆ ..!!

ಶ್ರೀಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ...

Read moreDetails

ಸೋಮವಾರದಿಂದ ಬಜೆಟ್ ಅಧಿವೇಶನ | ಕೆಲವೇ ಕ್ಷಣಗಳಲ್ಲಿ ಸರ್ವಪಕ್ಷ ನಾಯಕರ ಜತೆ ಪ್ರಧಾನಿ ಮೋದಿ ಸಭೆ

ನವದೆಹಲಿ: ಕೃಷಿ ಕಾಯ್ದೆಗಳ ವಿರುದ್ಧ ರೈತರು ಕಳೆದ ಎರಡು ತಿಂಗಳಿAದ ಪ್ರತಿಭಟನೆ ತೀವ್ರಗೊಳಿಸಿರುವ ಬೆನ್ನಲ್ಲೇ ಸೋಮವಾರದಿಂದ ಕೇಂದ್ರದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಸೋಮವಾರವೇ ಪ್ರಸಕ್ತ ಸಾಲಿನ ಹಣಕಾಸು ಬಜೆಟ್‌ನನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ. ಶುಕ್ರವಾರ ರಾಷ್ಟçಪತಿಗಳು ಭಾಷಣ...

Read moreDetails

ಬೆಂಬಲ ಬೆಲೆ ಹೆಚ್ಚಳ | ಇಂದಿನ ಅಣ್ಣಾ ಹಜಾರೆ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಕ್ಯಾನ್ಸಲ್..!

ಮುಂಬೈ: ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಹೆಚ್ಚಳ ಹಾಗೂ ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಇಂದಿನಿಂದ ತಮ್ಮ ಹುಟ್ಟೂರು ರಾಲೆಗಣ್ ಸಿದ್ದಿಯಲ್ಲಿ ಆರಂಭಿಸಬೇಕಿದ್ದ ಅನಿರ್ಧಿಷ್ಟಾವಧಿ ಉಪವಾಸ ಉಪವಾಸ ಸತ್ಯಾಗ್ರಹವನ್ನು ಗಾಂಧಿವಾದಿ ಅಣ್ಣಾ ಹಜಾರೆ ವಾಪಸ್ ಪಡೆದಿದ್ದಾರೆ. ಪಂಡಿತ್ ದೈವಜ್ಞ ಪ್ರಧಾನ...

Read moreDetails

ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಆಗಿ ಪರಿಗಣಿಸಿ: ಪ್ರಧಾನಿಗೆ ಸುರೇಶ್ ಕುಮಾರ್ ಮನವಿ

ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಅವರಿಗೆ ಕೋವಿಡ್ ಲಸಿಕೆ ನೀಡಲು ಆದ್ಯತೆ ನೀಡಬೇಕೆಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ...

Read moreDetails
Page 4 of 88 1 3 4 5 88

FOLLOW ME

INSTAGRAM PHOTOS