ADVERTISEMENT
Kariyappa N

Kariyappa N

Kariyappa N
ಸೀನಿಯರ್ ಕಂಟೆಂಟ್ ಎಡಿಟರ್

ಪೋಷಕರ ಹೋರಾಟಕ್ಕೆ ಮಣಿದ ಸರ್ಕಾರ: ಖಾಸಗಿ ಶಾಲೆಗಳಲ್ಲಿ ಶೇ.30ರಷ್ಟು ಶುಲ್ಕ ಕಡಿತಕ್ಕೆ ನಿರ್ಧಾರ..!

ಬೆಂಗಳೂರು: ಕೊರೊನಾ ಹಾಗೂ ಲಾಕ್‍ಡೌನ್‍ನಿಂದಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಯಾವುದೇ ಶಾಲೆಗಳು ತೆರೆದಿರಲಿಲ್ಲ. ಜನವರಿ 1ರಿಂದ 10, 11, 12ನೇ ತರಗತಿಗಳು ಆರಂಭವಾಗಿದ್ದು, 6ರಿಂದ 9ನೇ ತರಗತಿವರೆಗೆ ವಿದ್ಯಾಗಮ ತರಗತಿಗಳು ನಡೆಯುತ್ತಿವೆ. ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್...

Read moreDetails

ಪರಿಷತ್ ಕಲಾಪದ ವೇಳೆ `ನೀಲಿಚಿತ್ರ’ ನೋಡಿದ್ರಾ `ಕೈ’ ಎಂಎಲ್‍ಸಿ ಪ್ರಕಾಶ್ ರಾಥೋಡ್..?

ಬೆಂಗಳೂರು: 2012ರ ಫೆಬ್ರವರಿ ವಿಧಾನಸಭೆಯಲ್ಲಿ ಅಂದಿನ ಬಿಜೆಪಿಯ ಸಚಿವರು, ಶಾಸಕರು ಬ್ಲೂಫಿಲಂ ನೋಡಿ ಜಾಗತಿಕ ಮಟ್ಟದಲ್ಲಿ ಕರ್ನಾಟಕ ತಲೆತಗ್ಗಿಸುವಂತೆ ಮಾಡಿದ್ದರು. ಇಂದು ವಿಧಾನಪರಿಷತ್‍ನಲ್ಲಿ ಅಂತಹದ್ದೇ ಘಟನೆ ಮರುಕಳಿಸಿದೆ. ವಿಧಾನಪರಿಷತ್‍ನ ಹಿರಿಯ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್, ಕಲಾಪದ ವೇಳೆ ಬ್ಲೂಫಿಲಂ ನೋಡಿದ್ದು...

Read moreDetails

ಸಚಿವ ಆರ್. ಶಂಕರ್ ವಿರುದ್ಧ ಸ್ಪೀಕರ್ ಕಾಗೇರಿ ಕೆಂಡಾಮಂಡಲವಾಗಿದ್ದೇಕೆ..?

ಬೆಂಗಳೂರು: ಪ್ರಶ್ನೋತ್ತರ ಕಲಾಪದ ವೇಳೆ ಹೇಳದೇ ಕೇಳದೇ ವಿಧಾನಸಭೆ ಕಲಾಪದಿಂದ ಹೊರಹೋಗಿದ್ದ ಸಚಿವ ಆರ್. ಶಂಕರ್ ವಿರುದ್ಧ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಿಡಿಕಾರಿದ್ದಾರೆ. ಸಚಿವ ಆರ್. ಶಂಕರ್ ಇಲಾಖೆಗೆ ಸಂಬಂಧಿಸಿದ ಪ್ರಶ್ನೆಗೆ ಡಿಸಿಎಂ ಡಾ.ಅಶ್ವತ್ಥ ನಾರಾಯಣ ಉತ್ತರ ನೀಡಲು ಮುಂದಾಗಿದ್ದಾರೆ....

Read moreDetails

ಪರಿಷತ್ ಗದ್ದಲ | ನೂತನ ಉಪಸಭಾಪತಿ ಪ್ರಾಣೇಶ್ ಹಲವರಿಗೆ ನಿರ್ಬಂಧಕ್ಕೆ ಶಿಫಾರಸು..!

ಬೆಂಗಳೂರು: ಕಳೆದ ಡಿಸೆಂಬರ್ 15ರಂದು ವಿಧಾನಪರಿಷತ್‍ನಲ್ಲಿ ನಡೆದ ಗಲಾಟೆ, ಉಪಸಭಾಪತಿಗಳನ್ನು ಎಳೆದಾಡಿ ನೂಕಾಟಕ್ಕೆ ಸಂಬಂಧಿಸಿದಂತೆ ನೂತನ ಉಪಸಭಾಪತಿಯಾಗಿ ಆಯ್ಕೆಯಾಗಿರುವ ಪ್ರಾಣೇಶ್ ಸೇರಿದಂತೆ ಹಲವು ಸದಸ್ಯರನ್ನು ಕಲಾಪದಿಂದ ನಿರ್ಬಂಧಿಸುವಂತೆ ಶಿಫಾರಸು ಮಾಡಿರುವುದು ಮತ್ತೆ ರಾಜಕೀಯ ಸಂಘರ್ಷಕ್ಕೆ ಎಡೆಮಾಡಿಕೊಡುವ ಸಾಧ್ಯತೆ ಇದೆ. ಡಿ.15ರ ಘಟನೆಗೆ...

Read moreDetails

ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜಕ್ಕೆ ಅವಮಾನ: ರಾಷ್ಟ್ರಪತಿ ಕೋವಿಂದ್ ಬೇಸರ

ನವದೆಹಲಿ: ಗಣರಾಜ್ಯೋತ್ಸವ ದಿನದಂದು ಕೆಂಪುಕೋಟೆಯ ಮೇಲಿನ ರಾಷ್ಟ್ರಧ್ವಜಕ್ಕೆ ಕಿಡಿಗೇಡಿಗಳು ಅವಮಾನ ಮಾಡಿದ್ದು ವಿಷಾಧನೀಯ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಬೇಸರ ವ್ಯಕ್ತಪಡಿಸಿದ್ದಾರೆ. ಸಂಸತ್‍ನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ರೈತರ ಟ್ರ್ಯಾಕ್ಟರ್ ಜಾಥಾ ವೇಳೆ ನಡೆದ ಹಿಂಸಾಚಾರ ದುರದೃಷ್ಟಕರ. ಕಿಡಿಗೇಡಿಗಳು...

Read moreDetails

`ನೀ ಬೆಂಗಳೂರಿನಲ್ಲಿರ್ತಿಯೋ..? ಪರಪ್ಪನ ಅಗ್ರಹಾರದಲ್ಲಿರ್ತಿಯೋ..’ ಬಿ.ವೈ ವಿಜಯೇಂದ್ರಗೆ ಡಿಚ್ಚಿ ಕೊಟ್ರಾ ಯತ್ನಾಳ್..!

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿ ಸಿಡಿ ಬಾಂಬ್ ಸಿಡಿಸಿದ್ದ ಬಿಜೆಪಿಯ ಮತ್ತೊಬ್ಬ ಫೈರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್, ಸಿಎಂ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧವೂ ಆಗಾಗ ಕಿಡಿಕಾರುತ್ತಲೇ ಬಂದಿದ್ದಾರೆ. ಸಂಪುಟ ವಿಸ್ತರಣೆ...

Read moreDetails

ಬಿಎಸ್‍ವೈ ಕುರ್ಚಿ ಅಲುಗಾಡಿದ್ರೆ..? ರಾಜಾಹುಲಿಗೆ ಮತ್ತೆ ತಿವಿದ್ರಾ ಯತ್ನಾಳ್..!

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ಜಟಾಪಟಿ ಸದ್ಯಕ್ಕೆ ಕೊನೆಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ.ಯಡಿಯೂರಪ್ಪ ಅವರನ್ನೇ ಟಾರ್ಗೆಟ್ ಮಾಡಿ ಯತ್ನಾಳ್ ಬೆಂಕಿ ಉಂಡೆ ಸಿಡಿಸುತ್ತಿದ್ದು, ವೀರಶೈವ ಲಿಂಗಾಯತ ಸಮಾಜಕ್ಕೆ 2ಎ ಮೀಸಲಾತಿ ವಿಚಾರವನ್ನು ಅಸ್ತ್ರವಾಗಿ...

Read moreDetails

ಬರ್ತ್ ಡೇ ಪಾರ್ಟಿ ನೆಪದಲ್ಲಿ ಬಿಜೆಪಿ ಮುಖಂಡರಿಂದ ನಂಗಾನಾಚ್.. ವಿಡಿಯೋ ವೈರಲ್..!

ಯಾದಗಿರಿ: ಬರ್ತ್ ಡೇ ಪಾರ್ಟಿ ಹೆಸರಲ್ಲಿ ಬಿಜೆಪಿ ಮುಖಂಡರು ಯುವತಿಯೊಂದಿಗೆ ನಂಗಾನಾಚ್ ಡ್ಯಾನ್ಸ್ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564 ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ...

Read moreDetails

ಡ್ರೈನೇಜ್ ಕ್ಲೀನ್ ಮಾಡಲು ತೆರಳಿದ್ದ ಇಬ್ಬರು ಸಾವು, ಒರ್ವನ ಸ್ಥಿತಿ ಗಂಭೀರ

ಕಲಬುರಗಿ: ಡ್ರೈನೇಜ್ ಸ್ವಚ್ಚತೆ ಮಾಡಲು ಹೋಗಿದ್ದ ಮೂವರ ಪೈಕಿ ಇಬ್ಬರು ಕಾರ್ಮಿಕರು ಸಾವಿಗೀಡಾದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿಯ ಕೈಲಾ ನಗರದಲ್ಲಿ ಜಲ ಮಂಡಳಿ ನಿರ್ಲಕ್ಷಕ್ಕೆ ಇಬ್ಬರು ಕಾರ್ಮಿಕರು ಬಲಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅಸ್ವಸ್ಥಗೊಂಡ ಓರ್ವನ ಸ್ಥಿತಿ ಗಂಭಿರವಾಗಿದ್ದು ಆಸ್ಪತ್ರೆಗೆ ದಾಖಲು...

Read moreDetails

ಕಾಮಗಾರಿಯಲ್ಲಿ ಗೋಲ್‍ಮಾಲ್ ಶಂಕೆ: ಮಾಹಿತಿ ಕೊಡದ ಗ್ರಾಪಂ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು..!

ಕೊಪ್ಪಳ: ಮಹಾತ್ಮ ಗಾಂಧಿ, ನರೇಗಾ ಯೋಜನೆಯಲ್ಲಿ ನಡೆದ ಕಾಮಗಾರಿಗಳ ಮಾಹಿತಿಯನ್ನು ನೀಡುವಂತೆ ಐದು ತಿಂಗಳ ಹಿಂದೆ ಆರ್‍ಟಿಐ ಅಡಿ ಅರ್ಜಿ ಸಲ್ಲಿಸಿದ್ದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿರುವ ಆರೋಪ ಕೇಳಿ ಬಂದಿದೆ. ಸರ್ಕಾರದ ಮಾಹಿತಿ ಹಕ್ಕು ನಿಯಮದ ಅಡಿ ಕೊಪ್ಪಳ...

Read moreDetails
Page 5 of 88 1 4 5 6 88

FOLLOW ME

INSTAGRAM PHOTOS