ADVERTISEMENT
Kariyappa N

Kariyappa N

Kariyappa N
ಸೀನಿಯರ್ ಕಂಟೆಂಟ್ ಎಡಿಟರ್

ಸಿದ್ದಗಂಗಾ ಸ್ವಾಮೀಜಿ ಜೈವಿಕ ಉದ್ಯಾನವನಕ್ಕೆ ಕಿಡಿಗೇಡಿಗಳಿಂದ ಬೆಂಕಿ

ತುಮಕೂರು: ನಡೆದಾಡುವ ದೇವರು ಎಂದೇ ಮನೆಮಾತಾಗಿದ್ದ ಸಿದ್ದಗಂಗಾಮಠದ ಲಿಂಗೈಕ್ಯ ಡಾ.ಶಿವಕುಮಾರಸ್ವಾಮೀಜಿ ಜೈವಿಕ ಉದ್ಯಾನವನಕ್ಕೆ ಕಳೆದ ರಾತ್ರಿ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ತುಮಕೂರು ತಾಲೂಕಿನ ಪೆಮ್ಮನ್ನಹಳ್ಳಿಯಲ್ಲಿರುವ ಸಿದ್ದಗಂಗಾ ಜೈವಿಕ ಉದ್ಯಾನವನದಲ್ಲಿ ಇತ್ತಿಚೆಗಷ್ಟೇ ಪರಿಸರ ಪ್ರೇಮಿಗಳು ಮೂರು ಸಾವಿರ ಗಿಡಗಳನ್ನು ನೆಟ್ಟಿದ್ದರು. ಬೆಂಕಿಯ ಕೆನ್ನಾಲಿಗೆಗೆ...

Read moreDetails

ಆಸ್ಪತ್ರೆಯ ಕಟ್ಟಡವೇರಿ ರೋಗಿ ಆತ್ಮಹತ್ಯೆಗೆ ಯತ್ನ; ಬೆಚ್ಚಿಬಿದ್ದ ಆಸ್ಪತ್ರೆ ಸಿಬ್ಬಂದಿ

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕು ಆಸ್ಪತ್ರೆಯ ಆವರಣದಲ್ಲಿ ರೋಗಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ತಾಲೂಕಿನ ಚಳಗೇರಾ ಗ್ರಾಮದ ಅಂಬಾಜಿ ಮಾರುತಿ ಮರಾಠ(35) ಆತ್ಮಹತ್ಯೆ ಯತ್ನಿಸಿದ ವ್ಯಕ್ತಿ. ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲೆಯಾಗಿದ್ದ ಅಂಬಾಜಿ ವಸತಿ ಗೃಹ ಕಟ್ಟಡದ ಮೇಲಿಂದ ಜಿಗಿಯಲು...

Read moreDetails

ಸಂಭ್ರಮದಿಂದ ಜರುಗಿದ ಐತಿಹಾಸಿಕ ಬಾದಾಮಿ ಬನಶಂಕರಿ ದೇವಿ ಮಹಾರಥೋತ್ಸವ..!

ಬಾಗಲಕೋಟೆ: ಉತ್ತರ ಕರ್ನಾಟಕ ಭಾಗದ ಶಕ್ತಿ ದೇತೆಗಳಲ್ಲಿ ಒಬ್ಬಳಾದ ಬದಾಮಿಯ ಬನಶಂಕರಿ ಮಹಾರಥೋತ್ಸವ ಅದ್ದೂರಿಯಾಗಿ ನೆರವೇರಿತು. ಗುರುವಾರ ಸಂಜೆ ಗೋಧೂಳಿ ಮುಹೂರ್ತದಲ್ಲಿ ಹರಿಯುವ ಮಲಪ್ರಭಾ ನದಿಯಿಂದ ಹೊಸಹಗ್ಗವನ್ನು ಭಕ್ತರು ತರುತ್ತಿದ್ದಂತೆ ಹೊಸ ಹಗ್ಗದ ಮೂಲಕ ಸಾವಿರಾರು ಭಕ್ತರು ತೇರು ಎಳೆದು ಪುನೀತರಾದರು....

Read moreDetails

ಫೆ.1ರಿಂದ 9, 10, 11, 12ನೇ ತರಗತಿಗೆ ಫುಲ್‍ಟೈಮ್ ಕ್ಲಾಸ್: ಸುರೇಶ್ ಕುಮಾರ್ ಘೋಷಣೆ

ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ 9, 10, 11 ಮತ್ತು 11ನೇ ತರಗತಿಗಳನ್ನು ಫೆಬ್ರವರಿ 1ರಿಂದ ಪೂರ್ಣ ಪ್ರಮಾಣದಲ್ಲಿ ಆರಂಭಿಸಲಾಗುವುದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್...

Read moreDetails

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಟಕ್ಕರ್ ಕೊಟ್ಟ ಡಿಸಿಎಂ ಲಕ್ಷ್ಮಣ ಸವದಿ..!

ರಾಯಚೂರು: ಮರಾಠಿ ಭಾಷಿಗರು ಇರುವ ಕರ್ನಾಟಕ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸುವಂತೆ ಹೇಳಿಕೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಡಿಸಿಎಂ ಲಕ್ಷ್ಮಣ ಸವದಿ ತರಾಟೆಗೆ ತೆಗೆದುಕೊಂಡಿದ್ದಾರೆ. ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564...

Read moreDetails

ಕಳಪೆ, ಸುಳ್ಳಿನ ಕಂತೆ: ತಮ್ಮ ಸರ್ಕಾರದ ಸಾಧನೆ ರಾಜ್ಯಪಾಲರ ಭಾಷಣದಲ್ಲಿದೆ ಎಂದು ಸಿದ್ದು ವ್ಯಂಗ್ಯ..!

ಬೆಂಗಳೂರು : ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣ ಸುಳ್ಳಿನ ಕಂತೆ. ರಾಜ್ಯದ ಇತಿಹಾಸದಲ್ಲಿಯೇ ಇಂತಹ ಕಳಪೆ ಭಾಷಣವನ್ನು ಕೇಳಿರಲಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟೀಕಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ....

Read moreDetails

ಉದ್ಧವ್ ಠಾಕ್ರೆಗೆ ಜನಪ್ರಿಯತೆ ಕುಸಿತದ ಭೀತಿ: ಹೀಗಾಗಿ ಇಲ್ಲಸಲ್ಲದ ಹೇಳಿಕೆ ಎಂದ ಈಶ್ವರಪ್ಪ

ಬೆಂಗಳೂರು: ಕುಸಿತಗೊಂಡಿರುವ ತಮ್ಮ ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳಬೇಕು ಎನ್ನುವ ದುರುದ್ದೇಶದಿಂದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರ್ನಾಟಕ ಗಡಿ ವಿವಾದ ಕುರಿತು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಠಾಕ್ರೆ ಹೇಳಿಕೆಯನ್ನು ಉಗ್ರವಾಗಿ ಖಂಡಿಸುತ್ತೇನೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್ ಈಶ್ವರಪ್ಪನವರು ಹೇಳಿದ್ದಾರೆ. ಪಂಡಿತ್ ದೈವಜ್ಞ...

Read moreDetails

ಎಸ್‍ಎಸ್‍ಎಲ್‍ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಜೂನ್ 14ರಿಂದ 25ರವರೆಗೆ ಪರೀಕ್ಷೆ

ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟ ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಜೂನ್ 14ರಿಂದ 25ರವರೆಗೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಪರೀಕ್ಷಾ ವೇಳಾಪಟ್ಟಿ ಇಂತಿದೆ.....

Read moreDetails

ಉತ್ತರ ಕರ್ನಾಟಕದ ನಿರ್ಲಕ್ಷ್ಯ, ತಾತ್ಸಾರಕ್ಕೆ ಧಿಕ್ಕಾರ; ಭಿತ್ತಿಪತ್ರದ ಹಿಡಿದು `ಕೈ’ ಶಾಸಕರ ಆಕ್ರೋಶ..!

ಬೆಂಗಳೂರು: ಇಂದಿನಿಂದ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸದೆ ಉತ್ತರ ಕರ್ನಾಟಕವನ್ನು ರಾಜ್ಯ ಸರ್ಕಾರ ನಿರ್ಲಕ್ಷ್ಯ ಹಾಗೂ ತಾತ್ಸಾರದ ಧೋರಣೆ ತಾಳಿದೆ ಎಂದು ಆರೋಪಿಸಿದೆ. ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564 ಶ್ರೀ ಶೃಂಗೇರಿ...

Read moreDetails

ಶೀಘ್ರವೇ ಹೆಮ್ಮಾರಿ ಕೊರೊನಾದಿಂದ ಕರ್ನಾಟಕ ಮುಕ್ತ: ರಾಜ್ಯಪಾಲ ವಜುಬಾಯ್ ವಾಲಾ ವಿಶ್ವಾಸ..!

ಬೆಂಗಳೂರು: ಇಂದಿನಿಂದ 7 ದಿನಗಳ ವಿಧಾನ ಮಂಡಲ ಜಂಟಿ ಅಧಿವೇಶನ ಆರಂಭವಾಗಿದೆ. ರಾಜ್ಯಪಾಲ ವಜುಬಾಯಿ ವಾಲಾ ಜಂಟಿ ಅಧಿವೇಶನವನ್ನುದ್ದೇಶಿ ಭಾಷಣ ಮಾಡುವ ಮೂಲಕ ಚಾಲನೆ ನೀಡಿದ್ದಾರೆ. ಬಜೆಟ್ ಅಧಿವೇಶನಕ್ಕೆ ಮೊದಲು ಜಂಟಿ ಅಧಿವೇಶನ ನಡೆಯುತ್ತದೆ. ಸುವರ್ಣಸೌಧ ಕಾರ್ಯಾರಂಭ ಮಾಡಿದ ನಂತರ ಪ್ರತಿವರ್ಷ...

Read moreDetails
Page 6 of 88 1 5 6 7 88

FOLLOW ME

INSTAGRAM PHOTOS