ADVERTISEMENT
Kariyappa N

Kariyappa N

Kariyappa N
ಸೀನಿಯರ್ ಕಂಟೆಂಟ್ ಎಡಿಟರ್

ಜೈಲುಹಕ್ಕಿ ವಿ.ಕೆ ಶಶಿಕಲಾಗೆ ಬಿಡುಗಡೆ ಭಾಗ್ಯ: ನಾಲ್ಕು ವರ್ಷದ ಕಂಬಿ ವಾಸಕ್ಕೆ ಸಿಕ್ತು ಮುಕ್ತಿ..!

ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷಗಳ ಜೈಲು ಶಿಕ್ಷೆ ಪೂರೈಸಿರುವ ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಕಂಬಿ ಸೆರೆವಾಸದಿಂದ ಮುಕ್ತರಾಗಿದ್ದಾರೆ. ಇಂದಿನಿಂದ ಶಶಿಕಲಾ ಜೈಲು ಹಕ್ಕಿಯಲ್ಲ, ಫ್ರೀ ಬರ್ಡ್. ನಾಲ್ಕು ವರ್ಷಗಳ ಜೈಲು ಶಿಕ್ಷೆಯ ಅವಧಿ...

Read moreDetails

ಬಿಜೆಪಿಯಲ್ಲಿ ಅತಿಯಾದ ಮೋದಿ ಭಕ್ತಿ ವಿನಾಶಕ್ಕೆ ನಾಂದಿ: ಓವೈಸಿ ವಾಗ್ದಾಳಿ

                                ಮಸೀದಿ ಕಟ್ಟಲು ಮುಂದಾದವರು ನೀರಿನಲ್ಲಿ ಮುಳುಗಿ ಸಾಯಿರಿ ಬೀದರ್: ಸಿಯಾಸತ್ ಪ್ರಕಾರ ಅತಿಯಾದ ಭಕ್ತಿ ವಿನಾಶಕ್ಕೆ ಹಾದಿ ಎಂದಿದೆ....

Read moreDetails

ದೆಹಲಿಯಲ್ಲಿ ಗಲಾಟೆ ಮಾಡಿದ್ದು ರೈತರಲ್ಲ, ಭಯೋತ್ಪಾದಕರ ಕೃತ್ಯ: ಬಿ.ಸಿ ಪಾಟೀಲ್ ಪುನರುಚ್ಛಾರ

ಕೊಪ್ಪಳ: ದೆಹಲಿಯಲ್ಲಿ ಪ್ರತಿಭಟನೆ ಮಾಡೋ ರೈತರು ಭಯೋತ್ಪಾದಕರು ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಪುನರುಚ್ಛರಿಸಿದ್ದಾರೆ. ಕೊಪ್ಪಳದಲ್ಲಿ ಮತ್ತೊಮ್ಮೆ ತಮ್ಮ ಹೇಳಿಕೆ ಸ್ಪಷ್ಟನೆ ನೀಡಿದ ಬಿ.ಸಿ ಪಾಟೀಲ್, ದೆಹಲಿಯಲ್ಲಿ ಪ್ರತಿಭಟನೆ ಮಾಡೋರು ಸಂಪೂರ್ಣ ಭಯೋತ್ಪಾದಕರಾಗಿದ್ದು, ಇವರಿಗೆಲ್ಲ ಪಾಕಿಸ್ತಾನ ಸೇರಿದಂತೆ ಬೇರೆ ಬೇರೆ...

Read moreDetails

ಅಂಬಾನಿ, ಅದಾನಿ ಪರ ನಿರ್ಮಲಾ ಸೀತಾರಾಮನ್ ಕೆಲಸ: ಹೆಚ್.ಎಸ್ ದೊರೆಸ್ವಾಮಿ ಕಿಡಿ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರೈತರ ಕೃಷಿ ಉತ್ಪನ್ನಗಳನ್ನು ಕೊಳ್ಳಲು ಹಣವಿಲ್ಲ ಎಂದು ಕೈ ಎತ್ತಿದ್ದರು. ಇದು ಅದಾನಿ-ಅಂಬಾನಿಗೆ ಎಲ್ಲವನ್ನು ಕೊಡಲು ಹೊರಟಿದ್ದು, ಅವರ ನಿಂತಿದ್ದಾರೆ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ಆರೋಪಿಸಿದ್ದಾರೆ. ಕೃಷಿ ಕಾಯ್ದೆಗಳ...

Read moreDetails

ರೈತರ ಹೆಸರಿನಲ್ಲಿ ಗೂಂಡಾಗಿರಿ-ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಖಂಡನೆ

ಬೆಂಗಳೂರು: ದೆಹಲಿಯ ಐತಿಹಾಸಕ ಕೆಂಪುಕೋಟೆಯಲ್ಲಿ ಗೂಂಡಾಗಿರಿ ಪ್ರದರ್ಶನ ಮಾಡಿ, ಪೊಲೀಸರ ಮೇಲೆ ಹಲ್ಲೆ ನಡೆಸಿ ದೇಶವಿರೋಧಿ ಶಕ್ತಿಗಳಾದ ಖಲಿಸ್ತಾನ್ ಧ್ವಜವನ್ನು ಹಾರಿಸಿರುವುದು ಅಕ್ಷಮ್ಯ ಅಪರಾಧ. ಬಿಜೆಪಿ ಈ ಗೂಂಡಾಗಿರಿ ಪ್ರವೃತ್ತಿಯನ್ನು ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ. ಪಂಡಿತ್...

Read moreDetails

ರೈತರನ್ನು ಉಗ್ರರು ಅಂತ ಅನ್ನ ತಿನ್ನೋರು ಹೇಳ್ತಾರಾ: ಬಿ.ಸಿ ಪಾಟೀಲ್ ವಿರುದ್ಧ ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ

ಬೆಂಗಳೂರು: ದೆಹಲಿ ಪ್ರತಿಭಟನೆ ನಡೆಸುತ್ತಿರುವ ರೈತರಲ್ಲ, ಉಗ್ರರು ಎಂದಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ವಿರುದ್ಧ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಾಗ್ದಾಳಿ ನಡೆಸಿದ್ದಾರೆ. ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564 ಶ್ರೀ ಶೃಂಗೇರಿ ಶಾರದಾಂಬೆ...

Read moreDetails

ಧ್ವಜಾರೋಹಣ ಬಳಿಕ ಗುಡ್‍ಬೈ ಹೇಳಲು ನಿರ್ಧರಿಸಿದ್ದೆ: ಸಚಿವ ಮಾಧುಸ್ವಾಮಿ ಅಂತರಾಳದ ಕಿಡಿ..!

ನಿಷ್ಠೆಯೇ ಮುಳುವಾಯಿಯತು..ನೋವಾಯಿತು..! ತುಮಕೂರು: ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಬಳಿಕ ಉಂಟಾದ ಅಸಮಾಧಾನಕ್ಕೆ ತೇಪೆ ಹಚ್ಚಲು ಹೋಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಗೆಪಾಟಲಿಗೀಡಾಗಿದ್ದಾರೆ. ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564 ಶ್ರೀ ಶೃಂಗೇರಿ ಶಾರದಾಂಬೆ...

Read moreDetails

ಕುಂದಾನಗರಿ ಬೆಳಗಾವಿಯಲ್ಲಿ 72ನೇ ಗಣತಂತ್ರ ಸಂಭ್ರಮ

ಬೆಳಗಾವಿ: 72ನೇ ಗಣರಾಜ್ಯೋತ್ಸವದ ಸಂಭ್ರಮ ಕುಂದಾನಗರಿ ಬೆಳಗಾವಿಯಲ್ಲೂ ಕಳೆಕಟ್ಟಿದೆ. ಬೆಳಗಾವಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಪರೇಡ್ ನಲ್ಲಿ ಗೌರವ ವಂದನೆ ಸ್ವೀಕರಿಸಿ, ಗಣರಾಜ್ಯೋತ್ಸವದ...

Read moreDetails

ಕಾಂಗ್ರೆಸ್ ಕಚೇರಿಯಲ್ಲಿ ಡಿ.ಕೆ ಶಿವಕುಮಾರ್ ಧ್ವಜಾರೋಹಣ

ಬೆಂಗಳೂರು: ಗಣರಾಜ್ಯೋತ್ಸವ ಸಂಭ್ರಮ ರಾಜ್ಯ ಕಾಂಗ್ರೆಸ್ ಕಚೇರಿಯಲ್ಲೂ ಕಳೆಗಟ್ಟಿದೆ. ಬೆಂಗಳೂರಿನ ರೇಸ್‍ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಗಣರಾಜ್ಯೋತ್ಸವದ 7 ದಶಕಗಳ ಸಂಭ್ರಮದಲ್ಲಿ...

Read moreDetails

ಬೆಣ್ಣೆ ನಗರಿಯಲ್ಲಿ ಗಣತಂತ್ರ ಸಂಭ್ರಮ: ಧ್ವಜಾರೋಹಣ ಮಾಡಿದ ಸಚಿವ ಬೈರತಿ ಬಸವರಾಜ್

ದಾವಣಗೆರೆ: ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮ ಕಳೆಗಟ್ಟಿದ್ದು, ಬೆಣ್ಣೆ ನಗರಿ ದಾವಣಗೆರೆಯಲ್ಲೂ ಸಂಭ್ರಮ ಮನೆ ಮಾಡಿದೆ. ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಗಣರಾಜ್ಯೋತ್ಸವದ ಧ್ವಜಾರೋಹಣ ಮಾಡಿದರು. ಧ್ವಜಾರೋಹಣಕ್ಕೂ ಮೊದಲು ಸಚಿವರು ಮಹಾತ್ಮ ಗಾಂಧೀಜಿ, ಸಂವಿಧಾನ...

Read moreDetails
Page 8 of 88 1 7 8 9 88

FOLLOW ME

INSTAGRAM PHOTOS