ADVERTISEMENT
Kariyappa N

Kariyappa N

Kariyappa N
ಸೀನಿಯರ್ ಕಂಟೆಂಟ್ ಎಡಿಟರ್

ಬೆಂಗಳೂರಿನಲ್ಲಿ ಮತ್ತೆ ಶುರು ವರುಣನ ಅಬ್ಬರ: ಪ್ರವಾಹ ತಡೆಗೆ ಬಿಬಿಎಂಪಿ ಪ್ಲ್ಯಾನ್..!

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮಳೆಯ ಅಬ್ಬರ ಮುಂದುವರೆದಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಇಂದಿನಿಂದ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ರಾತ್ರಿ ಅಲ್ಪ ಪ್ರಮಾಣದಲ್ಲಿ...

Read moreDetails

ಕೈ-ಕಮಲ `ಕಾಡುಮನುಷ್ಯ’ ಕಿತ್ತಾಟ; ಹುಲಿಯಾ ಏಟಿಗೆ ಬಿಜೆಪಿ ಕೊಟ್ಟ ತಿರುಗೇಟು ಹೇಗಿದೆ ಗೊತ್ತಾ..!

ಬೆಂಗಳೂರು: ಶಿರಾ ಹಾಗೂ ಆರ್.ಆರ್ ನಗರ ಕ್ಷೇತ್ರಗಳ ಉಪಚುನಾವಣೆ ಪ್ರಚಾರ ಕಾವು ಪಡೆದುಕೊಂಡಂತೆಯೇ ರಾಜಕೀಯ ಪಕ್ಷಗಳ ನಾಯಕರ ನಡುವೆ ಏಟು-ಎದಿರೇಟು, ಆರೋಪ ಪ್ರತ್ಯಾರೋಪ ಶುರುವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರನ್ನು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಡು ಮನುಷ್ಯನಿಗೆ ಹೋಲಿಸಿದ್ದು,...

Read moreDetails

ಡಿ.ಜೆ ಹಳ್ಳಿ ಗಲಾಟೆ ಕೇಸ್: ಫೇಸ್‍ಬುಕ್ ಪೋಸ್ಟ್ ಹಾಕಿದ್ದ ನವೀನ್‍ಗೆ ಜಾಮೀನು

ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆಗೆ ಕಾರಣವಾದ ಫೇಸ್‍ಬುಕ್ ಪೋಸ್ಟ್ ಹಾಕಿದ್ದ ನವೀನ್‍ಗೆ ಹೈಕೋರ್ಟ್‍ನಿಂದ ಕಠಿಣ ಷರತ್ತುಬದ್ಧ ಜಾಮೀನು ಸಿಕ್ಕಿದೆ. ಫೇಸ್‍ಬುಕ್‍ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಆರೋಪದ ಮೇರೆಗೆ ಪುಲಕೇಶಿನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ...

Read moreDetails

ಊಟಿ, ನಂದಿಬೆಟ್ಟ ಕಾಶ್ಮೀರದಂತಹ ವಾತಾವರಣಕ್ಕೆ ಬೆಂಗಳೂರು ನಗರದ ಜನತೆ ಫಿದಾ..!

ಬೆಂಗಳೂರು: ಗುರುವಾರ ಮುಂಜಾನೆ ಸಿಲಿಕಾನ್ ಸಿಟಿ ಹಾಗೂ ಕರ್ನಾಟಕ ರಾಜಧಾನಿ ಬೆಂಗಳೂರು ನಗರದಲ್ಲಿ ನಂದಿಬೆಟ್ಟ, ಊಟಿ ಹಾಗೂ ಕಾಶ್ಮೀರದಂತಹ ವಾತಾವರಣ ಕಂಡು ಬಂದಿದೆ. ಬೆಳ್ಳಂಬೆಳಿಗ್ಗೆ ನಗರದಲ್ಲಿ ಕಂಡು ಬಂದ ಮಂಜಿನ ವಾತಾವರಣ ಕಂಡು ನಗರದ ಜನತೆ ಫಿದಾ ಆಗಿದ್ದಾರೆ. ನಗರದ ಗಗನಚುಂಬಿ...

Read moreDetails

ಪ್ರವಾಹ ಸಂತ್ರಸ್ಥರ ಮಧ್ಯೆ ಪೊಲೀಸಪ್ಪನ ಬಿಲ್ಡಪ್; ಹೀರೋ ಆಗಲು ವಿಡಿಯೋ ಹರಿಬಿಟ್ಟ ಪಿಎಸ್‍ಐ

ಕಲಬುರಗಿ: ಜಿಲ್ಲೆಯಲ್ಲಿ ಭೀಕರ ಪ್ರವಾಹದಿಂದ ಜನಜೀವನ ಅಸ್ತವ್ಯಸ್ತಗೊಂಡು ಜನರು ಪರದಾಟ ನಡೆಸುತ್ತಿದ್ದಾರೆ. ಆದರೆ, ಇಲ್ಲೊಬ್ಬ ಪಿಎಸ್‍ಐ ಸಂತ್ರಸ್ಥರನ್ನೇ ಬೆದರಿಸಿ ಬಿಲ್ಡಪ್ ವಿಡಿಯೋ ಮಾಡಿಸಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾನೆ. ಈ ಪಿಎಸ್‍ಐ ಯಾರೂ ಅಂತೀರಾ..ಆತನೇ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್...

Read moreDetails

ಆನ್‍ಲೈನ್ ಶಿಕ್ಷಣ ಮಕ್ಕಳಿಗೆ ಅಪಾಯಕಾರಿ: ಸರ್ಕಾರಕ್ಕೆ ತಜ್ಞರ ವರದಿ..!

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ ಮಕ್ಕಳಿಗೆ ಆನ್‍ಲೈನ್ ಮೂಲಕ ಶಿಕ್ಷಣ ನೀಡಲಾಗುತ್ತಿದೆ. ಕಳೆದ 4-5 ತಿಂಗಳಿಂದ ನಡೆಯುತ್ತಿರುವ ಆನ್‍ಲೈನ್ ಶಿಕ್ಷಣದಿಂದ ಮಕ್ಕಳ ಆರೋಗ್ಯ ಹಾಗೂ ಕಣ್ಣಿನ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ ಆನ್‍ಲೈನ್ ಶಿಕ್ಷಣದ ಬಗ್ಗೆ ಸರ್ಕಾರ...

Read moreDetails

`ಹರಕು ಬಾಯಿ’ ನನ್ನದಲ್ಲ, ಈಶ್ವರಪ್ಪರದ್ದು, ಮೊದಲು ಅವ್ರನ್ನ ಉಚ್ಛಾಟನೆ ಮಾಡ್ಲಿ ಎಂದ ಯತ್ನಾಳ್

ವಿಜಯಪುರ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಮಾತನಾಡಿ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ತಮ್ಮದು ಹರಕುಬಾಯಿ ಎಂದಿರುವ ಸಚಿವ ಈಶ್ವರಪ್ಪ ವಿರುದ್ಧವೇ ಕಿಡಿಕಾರಿದ್ದಾರೆ. ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಈ ಸಂಬಂಧ ಬರೆದುಕೊಂಡಿರುವ ಬಸನಗೌಡ...

Read moreDetails

ಸಿಗಂದೂರು ಚೌಡೇಶ್ವರಿ ದೇವಸ್ಥಾನ ಪೂಜಾ ವಿವಾದ: ಕೋರ್ಟ್ ಮಧ್ಯಸ್ಥಿಕೆಯಲ್ಲಿ ಸಂಧಾನ..!

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಸುಪ್ರಸಿದ್ಧ ಸಿಗಂದೂರು ಕ್ಷೇತ್ರದ ಚೌಡೇಶ್ವರಿ ದೇವಸ್ಥಾನದಲ್ಲಿ ಉಂಟಾಗಿದ್ದ ಪೂಜಾ ವಿವಾದ ನ್ಯಾಯಾಲಯದ ಮಧ್ಯಸ್ಥಿಕೆಯೊಂದಿಗೆ ತಾತ್ಕಾಲಿಕ ಸುಖಾಂತ್ಯ ಕಂಡಿದೆ. ದೇವಸ್ಥಾನದ ಧರ್ಮದರ್ಶಿ ರಾಮಪ್ಪ, ಅವರ ಪುತ್ರ ರವಿಕುಮಾರ್ ಹಾಗೂ ಪ್ರಧಾನ ಅರ್ಚಕ ಶೇಷಗಿರಿ ರಾವ್ ನಡುವೆ ವಿವಾದ...

Read moreDetails

ತುಳು ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ..!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ತುಳು ಚಿತ್ರ ನಟ ಸುರೇಂದ್ರ ಬಂಟ್ವಾಳ್‍ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೆಲ ತುಳು ಚಿತ್ರಗಳಲ್ಲಿ ನಟಿಸಿದ್ದ ನಟ ಸುರೇಂದ್ರ ಬಂಟ್ವಾಳ್‍ನನ್ನು ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್  ಬಳಿಯ ಆತನ ಫ್ಲಾಟ್ ನಲ್ಲೇ ಕೊಲೆ ಮಾಡಲಾಗಿದೆ. ರೌಡಿಶೀಟರ್...

Read moreDetails

ಬಾಯಿ ಚಪಲಕ್ಕೆ ಮಾತನಾಡುವ ಯತ್ನಾಳ್‍ರನ್ನು ಪಕ್ಷದಿಂದ ಕಿತ್ತುಹಾಕಿ: ಸಚಿವ ಈಶ್ವರಪ್ಪ ಗುಡುಗು

ಕೊಪ್ಪಳ: ಬಾಯಿ ಚಪಲಕ್ಕೆ ಮಾತನಾಡುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೂಡಲೇ ಪಕ್ಷದಿಂದ ಕಿತ್ತುಹಾಕಬೇಕು ಎಂದು ರಾಜ್ಯಾಧ್ಯಕ್ಷರಿಗೆ ಒತ್ತಾಯ ಮಾಡುತ್ತೇನೆ. ಅಯೋಗ್ಯ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಕೊಪ್ಪಳದ ಶಿವಶಾಂತವೀರ ಮಂಗಲ...

Read moreDetails
Page 83 of 88 1 82 83 84 88

FOLLOW ME

INSTAGRAM PHOTOS