ADVERTISEMENT
Kariyappa N

Kariyappa N

Kariyappa N
ಸೀನಿಯರ್ ಕಂಟೆಂಟ್ ಎಡಿಟರ್

`ಕೊರೊನಾಗಮ’ ವಿದ್ಯಾಗಮ ನಿಲ್ಲಿಸಿ; ರಾಜ್ಯ ಸರ್ಕಾರಕ್ಕೆ ಹೆಚ್‍ಡಿಕೆ ಸೋಮವಾರವರೆಗೆ ಡೆಡ್‍ಲೈನ್..!

ಬೆಂಗಳೂರು: ರಾಜ್ಯ ಸರ್ಕಾರದ ವಿದ್ಯಾಗಮ ಯೋಜನೆ `ಕೊರೊನಾಗಮ'ವಾಗಿ ಸರಣಿ ಶಿಕ್ಷಕರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಆಕ್ರೋಶ ತೀವ್ರಗೊಂಡಿದೆ. ಮಕ್ಕಳು ಹಾಗೂ ಶಿಕ್ಷಕರ ಪಾಲಿಗೆ ಕಂಟಕಪ್ರಾಯವಾಗುತ್ತಿರುವ ವಿದ್ಯಾಗಮ ಯೋಜನೆಯನ್ನು ತಕ್ಷಣವೇ ನಿಲ್ಲಿಸಬೇಕು. ಇಲ್ಲವಾದರೆ ಸೋಮವಾರದಿಂದ ಶಿಕ್ಷಕರ ಜೊತೆ ಅಹೋರಾತ್ರಿ ಹೋರಾಟ ನಡೆಸುತ್ತೇನೆ....

Read moreDetails

ಅ.25ಕ್ಕೆ `ಕೈ’ ಹಿಡೀತಾರೆ ಶರತ್ ಬಚ್ಚೇಗೌಡ: `ಹಸ್ತದ ಜತೆ ಶರತ್’ ಫೋಟೋ ವೈರಲ್

ಬೆಂಗಳೂರು: ಹೊಸಕೋಟೆ ಹುಲಿ ಎಂಟಿಬಿ ನಾಗರಾಜ್ ಅವರನ್ನೇ ಮಣಿಸಿ ಗೆಲುವಿನ ನಗೆ ಬೀರಿದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅಕ್ಟೋಬರ್ 25ರಂದು ಕಾಂಗ್ರೆಸ್ ಪಕ್ಷ ಸೇರುವುದು ಪಕ್ಕಾ ಆಗಿದೆ. ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರುವುದು ಖಚಿತವಾಗುತ್ತಿದ್ದಂತೆ ಕಾಂಗ್ರೆಸ್ ಚಿನ್ಹೆ ಹಸ್ತದ ಜತೆ...

Read moreDetails

ಮೊದಲು ಅಭಿಪ್ರಾಯ ಸಂಗ್ರಹ, ಅಲ್ಲಿಯವರೆಗೆ ಶಾಲೆ ಆರಂಭ ಇಲ್ಲ: ಸಿಎಂ ಬಿಎಸ್‍ವೈ ಸ್ಪಷ್ಟನೆ

ಬೆಂಗಳೂರು: ಕೊರೊನಾ ಮಹಾಸ್ಫೋಟ ಮುಂದುವರೆದ ಬೆನ್ನಲ್ಲೇ ಶಾಲಾ-ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ ತೆರೆಮರೆಯ ಕಸರತ್ತು ನಡೆಸಿದೆ ಎಂಬ ಊಹಾಪೋಹಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತೆರೆ ಎಳೆಯುವ ಪ್ರಯತ್ನ ನಡೆಸಿದ್ದಾರೆ. ಕೊರೊನಾ ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವುದರ ಕುರಿತು ಪರ...

Read moreDetails

ಜೆಡಿಎಸ್ ಕೈತಪ್ಪಿದ ಹಾಸನ, ಅರಸೀಕೆರೆ ನಗರಸಭೆ; ನ್ಯಾಯದೇವತೆಗೆ ಅನ್ಯಾಯ ಅಂದ್ರು ರೇವಣ್ಣ

ಹಾಸನ: ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿಯಲ್ಲಿ ಬಿಜೆಪಿ ಅನುಕೂಲವಾಗುವಂತೆ ಮೀಸಲಾತಿ ಪ್ರಕಟಿಸಿರುವುದು ಬಹುಮತ ಹೊಂದಿದ್ದರೂ ಅಧಿಕಾರದಿಂದ ವಂಚಿತವಾಗಿರುವ ಜೆಡಿಎಸ್ ಕೆಂಗಣ್ಣಿಗೆ ಗುರಿಯಾಗಿದೆ. ನಿನ್ನೆ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟಿಸಿತ್ತು. ಇದರಲ್ಲಿ ಹಾಸನ ಹಾಗೂ ಅರಸೀಕೆರೆ...

Read moreDetails

ಶಾಲೆ ತೆರೆಯೋದು ಬೇಡ, ಶಾಲೆಗಿಂತ ಜೀವ ಮುಖ್ಯ: ಸುರೇಶ್‌ಕುಮಾರ್ ಗೆ ಪತ್ರ ಬರೆದ ಸಿದ್ದು..!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಬ್ರೇಕ್‍ಫೇಲ್ ಆದಂತೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ತೆರೆಯಬೇಡಿ. ಎಲ್ಲಕ್ಕಿಂತ ಮಕ್ಕಳ ಜೀವ ಮುಖ್ಯ. ಶಾಲೆಗಳನ್ನು ತೆರೆಯುವುದಕ್ಕಿಂತ ಪರೀಕ್ಷೆ ರಹಿತ ಶೈಕ್ಷಣಿಕ ವರ್ಷವೆಂದು ಘೋಷಿಸಿ ಪ್ರಮೋಟ್ ಮಾಡಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ....

Read moreDetails

ಕೇಂದ್ರ ಮಂತ್ರಿಗಳು, ಎಂಪಿಗಳು ಸತ್ರೆ ಲೋಕಸಭೆ ಮುಚ್ಚೋಕಾಗುತ್ತಾ: ನಾಲಿಗೆ ಹರಿಬಿಟ್ಟ ಸಚಿವ ಈಶ್ವರಪ್ಪ

ಬೆಂಗಳೂರು: ಉಡಾಫೆ ಹೇಳಿಕೆಗಳು, ಆ ಮೇಲೆ ನಾನು ಹಾಗೆ ಹೇಳಿಯೇ ಇಲ್ಲ ಎನ್ನುವುದು ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಮಾಮೂಲಿ ಆಗಿದೆ. ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದ ಹಿನ್ನೆಲೆಯಲ್ಲಿ ವಿದ್ಯಾಗಮ ಯೋಜನೆ ನಿಲ್ಲಿಸಬೇಕಾ, ಶಾಲೆಗಳನ್ನು ಆರಂಭಿಸಬೇಕೇ ಬೇಡವೇ ಎಂಬ ಮಾಧ್ಯಮ ಪ್ರತಿನಿಧಿಗಳ...

Read moreDetails

2020 ಪರೀಕ್ಷಾರಹಿತ ವರ್ಷವೆಂದು ಘೋಷಿಸಿ: ಸರ್ಕಾರಕ್ಕೆ ಶೋಭಾ ಕರಂದ್ಲಾಜೆ ಸಲಹೆ

ಚಿಕ್ಕಮಗಳೂರು: ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ 2020ರ ವರ್ಷ ಜೀವ ಉಳಿಸುವ ವರ್ಷವಾಗಿದೆ. ಹೀಗಾಗಿ ಈ ವರ್ಷವನ್ನು ಪರೀಕ್ಷೆ ಇಲ್ಲದ ವರ್ಷವೆಂದು ಘೋಷಣೆ ಮಾಡುವಂತೆ ಸಂಸದೆ ಶೋಭಾ ಕರಂದ್ಲಾಜೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ,...

Read moreDetails

ಶಿಕ್ಷಕರ ಸರಣಿ ಸಾವಿನ `ಕೊರೊನಾಗಮನ’ವಾಯ್ತಾ ವಿದ್ಯಾಗಮ ಯೋಜನೆ..!

ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ತೆರೆಯಲು ಸರ್ಕಾರ ತೆರೆಮರೆಯ ಕಸರತ್ತು ನಡೆಸಿರುವ ಬೆನ್ನಲ್ಲೇ ಹೆಮ್ಮಾರಿ ಕೊರೊನಾಗೆ ಶಿಕ್ಷಕರ ಸರಣಿ ಸಾವಿನ ಲೆಕ್ಕ ಆಘಾತ ಮೂಡಿಸಿದೆ. ರಾಜ್ಯಕ್ಕೆ ಕೊರೊನಾ ಕಾಲಿಟ್ಟ ನಂತರ ಶಿಕ್ಷಕರ ಸಾವಿನ ಸರಣಿ ಮುಂದುವರೆದಿದ್ದು, ಈವರೆಗೆ ಸುಮಾರು 110ಕ್ಕೂ ಹೆಚ್ಚು ಶಿಕ್ಷಕರು...

Read moreDetails

ಮಹಾ ಸರ್ಕಾರ ಪತನಕ್ಕೆ ಟೈಂ ಬಾಂಬ್..? ಫಡ್ನವಿಸ್ ಭೇಟಿ ಹಿಂದಿದೆಯಾ ಗೋಕಾಕ್ ಸಾಹುಕಾರನ ಪ್ಲಾನ್..?

ಬೆಳಗಾವಿ: ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ಕೆಡವಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬರಲು ಕಾರಣರಾದ ಬೆಳಗಾವಿಯ ಸಾಹುಕಾರ ಸಚಿವ ರಮೇಶ್ ಜಾರಕಿಹೊಳಿ, ಮಹಾರಾಷ್ಟ್ರದಲ್ಲೂ ಕರಾಮತ್ತು ತೋರಿಸಲು ಮುಂದಾಗಿದ್ದಾರಾ ಎಂಬ ಮಾತುಗಳು ಬೆಳಗಾವಿಯ ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ....

Read moreDetails

ಮಂಡ್ಯದಲ್ಲಿ ಹೆಮ್ಮಾರಿ ಕೊರೊನಾಗೆ ವೈದ್ಯ ಬಲಿ..!

ಮಂಡ್ಯ: ಹೆಮ್ಮಾರಿ ಕೊರೊನಾ ಕೊರೊನಾ ವಾರಿಯರ್ಸ್‍ಗಳನ್ನೂ ಬಿಡುತ್ತಿಲ್ಲ ಎಂಬುದಕ್ಕೆ ಮಂಡ್ಯ ಜಿಲ್ಲೆ ಕೆ.ಆರ್ ಪೇಟೆಯ ವೈದ್ಯ ಡಾ.ವಿನಯ್ ಸಾವು ಜ್ವಲಂತ ನಿದರ್ಶನವಾಗಿದೆ. ಕೆ.ಆರ್.ಪೇಟೆ ತಾಲೂಕಿನ ಬಳ್ಳೇಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾಗಿದ್ದ ಡಾ.ವಿನಯ್(58)ಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೋವಿಡ್...

Read moreDetails
Page 87 of 88 1 86 87 88

FOLLOW ME

INSTAGRAM PHOTOS