Kariyappa N

Kariyappa N

Kariyappa N
ಸೀನಿಯರ್ ಕಂಟೆಂಟ್ ಎಡಿಟರ್

ವಿದ್ಯಾಗಮ ಆಯ್ತು `ಕೊರೊನಾಗಮ’; ನಾಲ್ವರು ಮಕ್ಕಳಿಗೆ ಕೊವಿಡ್ ಪಾಸಿಟಿವ್..!

ಕಲಬುರಗಿ: ವಿದ್ಯಾಗಮ ಕಾರ್ಯಕ್ರಮದಡಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ವಠಾರ ಶಾಲೆಯಲ್ಲಿ ಓದಲು ಹೋಗುತ್ತಿದ್ದ ನಾಲ್ವರು ಮಕ್ಕಳಿಗೆ ಕೊರೊನಾ ಪಾಸಿಟಿವ್ ಬಂದಿರುವ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ನಡೆದಿದೆ. ಕೊರೊನಾ ಹಿನ್ನೆಲೆಯಲ್ಲಿ ಕಳೆದ ಮಾರ್ಚ್‍ನಿಂದ ಸರ್ಕಾರಿ ಶಾಲೆಗಳನ್ನು ಬಂದ್...

Read more

ಸದ್ಯಕ್ಕೆ ಶಾಲೆ ಬೇಡ, ಪ್ರಮೋಟ್ ಕೊಟ್ರೆ ಸಾಕು: ಟಿ.ಎನ್ ಸೀತಾರಾಮ್ ಕಿವಿಮಾತು

ಬೆಂಗಳೂರು: ರಾಜ್ಯದಲ್ಲಿ ಕೊರೊನ ಸೋಂಕಿಗೆ ಕಡಿವಾಣ ಬೀಳದ ಹಿನ್ನೆಲೆಯಲ್ಲಿ ಶಾಲೆಗಳನ್ನು ತೆರೆಯುವುದಕ್ಕೆ ಕಿರುತೆರೆ ಸ್ಟಾರ್ ನಿರ್ದೇಶಕ ಟಿ.ಎನ್ ಸೀತಾರಾಮ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಶಾಲೆಗಳನ್ನು ಆರಂಭಿಸುವುದಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ನನ್ನ ಬೆಂಬಲವೂ ಇದೆ. ಸದ್ಯಕ್ಕೆ ಶಾಲೆಗಳನ್ನು ತೆರೆಯುವುದು ಬೇಡ....

Read more

ಸಿಲಿಕಾನ್ ಸಿಟಿಯಲ್ಲಿ ಐಸಿಸಿ ಉಗ್ರರ ಜಾಡು; ಇಬ್ಬರು ಶಂಕಿತ ಉಗ್ರರ ಬೇಟೆ..!

ಬೆಂಗಳೂರು: ಇತ್ತೀಚೆಗೆ ಖಾಸಗಿ ಆಸ್ಪತ್ರೆಯೊಂದರ ವೈದ್ಯ ಐಸಿಸ್ ಉಗ್ರರೊಂದಿಗೆ ನಂಟು ಹೊಂದಿದ್ದ ಸಂಗತಿ ಸಿಲಿಕಾನ್ ಸಿಟಿ ಜನರನ್ನು ಬೆಚ್ಚಿ ಬೀಳಿಸಿತ್ತು. ಆತ ಒಬ್ಬನೇ ಅಲ್ಲ, ಮತ್ತಿಬ್ಬರು ಐಸಿಸ್ ಶಂಕಿತ ಉಗ್ರರನ್ನು ಎನ್‍ಐಎ ಖೆಡ್ಡಾಕ್ಕೆ ಕೆಡವಿದೆ. ಬೆಂಗಳೂರು ನಗರ ಐಸಿಸ್ ಉಗ್ರರ ಸ್ಲೀಪರ್...

Read more

ಪಕ್ಷಕ್ಕಾಗಿ ರಾಜೀನಾಮೆ ಕೊಟ್ಟವರ ಋಣ ತೀರಿಸಬೇಕಿದೆ: ಸಚಿವ ಈಶ್ವರಪ್ಪ ಹೇಳಿಕೆ ಮರ್ಮವೇನು..!

ಬಳ್ಳಾರಿ: ಉಪಚುನಾವಣೆ ನಡೆಯಲಿರುವ ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಬಿಜೆಪಿ ನಾಯಕರು ಗೊಂದಲ್ಲಿರುವಾಗಲೇ ಪಕ್ಷಕ್ಕಾಗಿ ರಾಜೀನಾಮೆ ಕೊಟ್ಟವರ ಋಣ ತೀರಿಸಬೇಕಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿರುವುದರ ಮರ್ಮವೇನು ಎಂಬುದು ಚರ್ಚೆಗೆ ಗ್ರಾಸವೊದಗಿಸಿದೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

Read more

ತಂದೆಯಾಗಿ ಮಕ್ಕಳನ್ನು ಶಾಲೆಗೆ ಕಳಿಸಲ್ಲ, ಶಾಸಕನಾಗಿ..? ಬಿಜೆಪಿ ಶಾಸಕ ಪ್ರೀತಂಗೌಡ ದ್ವಂದ್ವ..!

ಹಾಸನ: ರಾಜ್ಯದಲ್ಲಿ ಶಾಲಾ-ಕಾಲೇಜುಗಳ್ನು ಆರಂಭಿಸಬೇಕೇ ಬೇಡವೇ ಎಂಬುದರ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ನಾನಂತೂ ಒಬ್ಬ ತಂದೆಯಾಗಿ ನನ್ನ ಮಕ್ಕಳನ್ನು ಶಾಲೆಗೆ ಕಳಿಸುವುದಿಲ್ಲ. ಆದರೆ ಸರ್ಕಾರದ ತೀರ್ಮಾನಕ್ಕೆ ಬದ್ಧ ಎನ್ನುವ ಮೂಲಕ ಬಿಜೆಪಿ ಶಾಸಕ ಪ್ರೀತಂಗೌಡ ದ್ವಂದ್ವದ ಹೇಳಿಕೆ ನೀಡಿದ್ದಾರೆ....

Read more

ಶಾಲೆ ಬೇಗ ಓಪನ್ ಮಾಡಿ; ಮಕ್ಕಳ ಆಯೋದ ಯಡವಟ್ಟಿನ ಶಿಫಾರಸು..!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದ ಬೆನ್ನಲ್ಲೇ ರಾಜ್ಯದಲ್ಲಿ ಶಾಲೆಗಳನ್ನು ಬೇಗ ಆರಂಭಿಸಿ ಎಂದು ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ...

Read more
Page 88 of 88 1 87 88

FOLLOW ME

INSTAGRAM PHOTOS