ADVERTISEMENT
Namratha Rao

Namratha Rao

Namratha Rao
ಕಂಟೆಂಟ್ ಎಡಿಟರ್ -saakshatv.com

ಪೊಲೀಸರೇ ನಿಜವಾದ ಕೊರೊನಾ ವಾರಿಯರ್ಸ್ : ಬೊಮ್ಮಾಯಿ

Basavaraja Bommayi ಬೆಂಗಳೂರು : ನಿಜವಾದ ಕೊರೋನಾ ವಾರಿಯರ್ ಇದ್ರೆ ಅದು ಪೊಲೀಸರು ಮಾತ್ರ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ. ಹಮ್ಮಿಕೊಳ್ಳಲಾಗಿದ್ದ ಪೊಲೀಸ್ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಅವರು ಬಾಗವಹಿಸಿದ್ದರು. ಈ ವೇಳೆ ಕಾರ್ಯಕ್ರಮದಲ್ಲಿ ಹುತಾತ್ಮರಾದ...

Read moreDetails

ಮತ್ತೆ ತೆರೆಮೇಲೆ ಅಬ್ಬರಿಲು ಬರುತ್ತಿದ್ದಾರೆ ಶಿವಣ್ಣ : ಟಗರು ರೀ ರಿಲೀಸ್..!

tagaru ಲಾಕ್ ಡೌನಿಂದಾಗಿ ಸ್ಥಗಿತಗೊಂಡಿದ್ದ ಸಿನಿಮಂದಿರಗಳು ಇದೀಗ ಮತ್ತೆ ಪುನರಾರಂಭವಾಗಿವೆ. ಆದರೆ ಹೊಸ ಸಿನಿಮಾಗಳು ರಿಲೀಸ್ ಆಗುತ್ತಿಲ್ಲ. ಆದರೆ ಈಗಾಗಲೇ ರಿಲೀಸ್ ಆಗಿ ಯಶಸ್ಸು ಕಂಡಿದ್ದ ಸಿನಿಮಾಗಳು ಮತ್ತೊಮ್ಮೆ ರೀ ರಿಲೀಸ್ ಆಗುತ್ತಿವೆ. ಇದೀಗ ಆ ಸಾಲಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್...

Read moreDetails

ಪ್ರೇಮ್ ಬರ್ತ್ ಡೇಗೆ ಕಿಚ್ಚನ ವಿಶೇಷ ವಿಶ್..!

Prem ಇಂದು ನಿರ್ದೇಶಕ ಪ್ರೇಮ್ ಅವರು 43ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ºಜೋಗಿ ಪ್ರೇಮ್ ಹುಟ್ಟುಹಬ್ಬಕ್ಕೆ ಚಿತ್ರರಂಗದವರು, ಅಭಿಮಾನಿಗಳಿಂದ ಶುಭಾಯಗಳ ಮಹಾಪೂರವೇ ಹರಿದುಬರ್ತಾಯಿದೆ. ಅದ್ರಂತೆ ಅಭಿನಯ ಚಕ್ರವರ್ತಿ ಕಿಚ್ಚಿ ಸುದೀಪ್ ಅವರು ಸಾಮಾಜಿಕ ಜಾಲತಾಣದ ಮೂಲಕ ಪ್ರೇಮ್ ಅವರಿಗೆ ವಿಶ್ ಮಾಡಿದ್ದಾರೆ. ಈ...

Read moreDetails

ಪ್ರೇಮ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಪ್ರೈಸ್ : “ಐ ಆಮ್ ಕಲ್ಕಿ” ಗೆ ನಾಯಕ ಪ್ರೇಮ್..!

director prem ಪ್ರೇಮ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಪ್ರೈಸ್ : "ಐ ಆಮ್ ಕಲ್ಕಿ" ಗೆ ನಾಯಕ ಪ್ರೇಮ್..! ಸ್ಯಾಂಡಲ್ ವುಡ್ ನ ಸ್ಟಾರ್ ನಿರ್ದೇಶಕ ಪ್ರೇಮ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅವರ ಬರ್ತ್ ಡೇ ದಿನವೇ ಅಭಿಮಾನಿಗಳಿಗೆ ಗುಡ್ ನ್ಯೂಸ್...

Read moreDetails

ಅಂಜನಾದ್ರಿ ಬೆಟ್ಟಕ್ಕೆ ಪವರ್ ಸ್ಟಾರ್ ಭೇಟಿ : ಅಪ್ಪು ಜೊತೆ ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು..!

puneeth rajkumar "ಯುರತ್ನ" ಚಿತ್ರೀಕರಣ ಮುಗಿಯುತ್ತಿದ್ದಂತೆ "ಜೇಮ್"್ಸ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಉತ್ತರ ಕರ್ನಟಕಕ್ಕೆ ಚಿತ್ರೀಕರಣಕ್ಕಾಗಿ ತೆರಳಿದ್ದಾರೆ. ಕೊಪ್ಪಳದಲ್ಲಿ ಪ್ರಸ್ತುತ ಶೂಟಿಂಗ್ ನಡೆಯುತ್ತಿದೆ. ಈ ನಡುವೆ ಬ್ಯುಸಿ ಶೆಡ್ಯೂಲ್ ನಲ್ಲೂ ಬಿಡುವು ಮಾಡಿಕೊಂಡ...

Read moreDetails

ಜೋಗಿ ಪ್ರೇಮ್ ಅವರು ನಾಯಕನಾಗಿ ನಟಿಸುತ್ತಿರುವ ಹೊಸ ಸಿನಿಮಾ ಘೋಷಣೆ : ನಿರ್ದೇಶಕರು ಯಾರ್ ಗೊತ್ತಾ..?

Director Prem ಪ್ರಸ್ತುತ ಏಕ್ ಲವ್ ಯಾ ಸಿನಿಮಾದ ಶೂಟಿಂಗ್ ಗಾಗಿ ಊಟಿಯಲ್ಲಿರುವ ನಿರ್ದೇಶಕ ಪ್ರೇಮ್ ಅವರಿಗೆ ಇಂದು ಬರ್ತ್ ಡೇ ಸಂಭ್ರಮ. ಊಟಿಯಲ್ಲಿರುವ ಪ್ರೇಮ್ ಚಿತ್ರತಂಡದ ಜೊತೆಯಲ್ಲಿ ಬರ್ತಡೇ ಸೆಲೆಬ್ರೆಟ್ ಮಾಡಿಕೊಳ್ಳುತ್ತಿದ್ದಾರೆ. ಪ್ರೇಮ್ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾ ಘೋಷಣೆಯಾಗಿದೆ....

Read moreDetails

ಕೋವಿಡ್‌ ಸೋಂಕಿತ ನಟ ರಾಜಶೇಖರ್ ಆರೋಗ್ಯ ಸ್ಥಿತಿ ಗಂಭೀರ

Tollywood Actor Rajashekhar ತೆಲುಗಿನ ಖ್ಯಾತ ನಟ ರಾಜಶೇಖರ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅಕ್ಟೋಬರ್ 17 ರಂದು ನಟ ರಾಜಶೇಖರ್, ಪತ್ನಿ ಜೀವಿತಾ, ಮಕ್ಕಳಾದ ಶಿವಾನಿ ಮತ್ತು ಶಿವಾತ್ಮಿಕ ಗೆ ಕೊರೊನಾ ವೈರಸ್ ಪಾಸಿಟಿವ್ ಇರುವುದು ಧೃಢವಾಗಿತ್ತು. ಇದಾದ ಬಳಿಕ ರಾಜಶೇಖರ್...

Read moreDetails

Happy Birthday Prem : ಮಂಡ್ಯ ಹೈದನ ಸಿನಿಮಾ ಜರ್ನಿ ಹೇಗಿದೆ ಗೊತ್ತಾ..?

Happy Birthday Prem ಸ್ಯಾಂಡಲ್ ವುಡ್ ನ ಸ್ಟಾರ್ ನಿರ್ದೇಶಕ ಹಾಗೂ ನಟ ಪ್ರೇಮ್ ಅವರು ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ನೆಚ್ಚಿನ ನಟ ಹಾಗೂ ನಿರ್ಮಾಪಕನಿಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಂದ ಶುಭಾಷಯಗಳ ವiಹಾಪೂರವೇ ಹರಿದುಬರುತ್ತಿದೆ. ಚಿತ್ರರಂಗದವರು ಪ್ರೇಮ್ ಅವರಿಗೆ ಹುಟ್ಟುಹಬ್ಬದ...

Read moreDetails

ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ನಿಶ್ಚಯ : ವಿ ಸೋಮಣ್ಣ

V somanna ತುಮಕೂರು : ಉಪಚುನಾವಣೆಯಲ್ಲಿ ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು ನಿಶ್ಚಯ ಎಂದು ವಸತಿ ಸಚಿವ ವಿ ಸೋಮಣ್ಣ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ...

Read moreDetails

ಸಿಎಂ ಯಡಿಯೂರಪ್ಪ ಅವರ ಬದಲಾವಣೆಯ ಪ್ರಶ್ನೆಯೇ ಇಲ್ಲ : ರೇಣುಕಾಚಾರ್ಯ..!

Renukacharya file ಬೆಂಗಳೂರು: ಸಿಎಂ ಯಡಿಯೂರಪ್ಪ ಅವರ ಬದಲಾವಣೆಯ ಪ್ರಶ್ನೆಯೇ ಇಲ್ಲ. ಇದನ್ನ ಪಕ್ಷದ ವರಿಷ್ಠರೇ ಈಗಾಗಲೇ ಹೇಳಿದ್ದಾರೆ. ಹೀಗಿರುವಾಗ ಈ ಹೇಳಿಕೆಗಳನ್ನ ನೀಡಲು ಬಸನಗೌಡ ಪಾಟೀಲ ಯತ್ನಾಳರಿಗೆ ಅಧಿಕಾರ ಕೊಟ್ಟವರು ಯಾರು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು...

Read moreDetails
Page 1002 of 1014 1 1,001 1,002 1,003 1,014

FOLLOW ME

INSTAGRAM PHOTOS