‘ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ’ , ಟವಲ್ ಹಾಕಿ ಕಾಯುವುದು ಸರಿಯಲ್ಲ : ಆರ್ ಅಶೋಕ್
R Ashok ಬೆಂಗಳೂರು: ಯಡಿಯೂರಪ್ಪನವರು ಹೆಚ್ಚು ದಿನಗಳ ಕಾಲ ಅಧಿಕಾರದಲ್ಲಿರುವುದಿಲ್ಲ ಎಂಬ ಯತ್ನಾಳ್ ಹೇಳಿಕೆಗೆ ಕಂದಾಯ ಸಚಿವ ಆರ್ ಅಶೋಕ್ ಅವರು ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾತನಾಡಿರುವ ಅವರು 'ಮುಂದಿನ ಮೂರು ವರ್ಷಗಳ ಕಾಲ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಆದ್ದರಿಂದ...
Read moreDetails









