ADVERTISEMENT
Namratha Rao

Namratha Rao

Namratha Rao
ಕಂಟೆಂಟ್ ಎಡಿಟರ್ -saakshatv.com

ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ದೇಶದಲ್ಲಿ ಸುಧಾರಣಾ ಪರ್ವ ಆರಂಭವಾಗಿದೆ: ಸಿ ಟಿ ರವಿ

CT Ravi ಹುಬ್ಬಳ್ಳಿ; ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತ್ರತ್ವದಲ್ಲಿ ದೇಶದಲ್ಲಿ ಸುಧಾರಣಾ ಪರ್ವ ಆರಂಭವಾಗಿದೆ. ರಾಮ ಮಂದಿರ ನಿರ್ಮಾಣಕ್ಕೆ ಚಾಲನೆ ನೀಡಿದ್ದೇವೆ. ಕಾಶ್ಮೀರದಲ್ಲಿ ಪ್ರತ್ಯೇಕತಾ ವಾದವನ್ನು ಅಂತ್ಯಗೊಳಿಸಿದ್ದೇವೆ. ಕಾಂಗ್ರೆಸ್ ಸರ್ಕಾರವಿದ್ದಾಗ ವ್ಯಾಪಕ ಭ್ರಷ್ಟಾಚಾರವಿತ್ತು. ಈಗ ಭ್ರಷ್ಟಾಚಾರ, ವಿಳಂಭಕ್ಕೆ ಆಸ್ಪದವಿಲ್ಲದಂತೆ ಆಡಳಿತ...

Read moreDetails

‘ಜೋಡಿ ಕೊಲೆ ಆರೋಪಿ’ಗೆ ಪೊಲೀಸರ ಗುಂಡು :   ಆರೋಪಿ ಭರತ್ ಗೌಡ ಅರೆಸ್ಟ್

crime ಶಿವಮೊಗ್ಗ : ಸಾಗರ ಸಮೀಪದ ಹಳೆ ಇಕ್ಕೆರಿ ಬಳಿ ಜೋಡಿ ಕೊಲೆ ನಡೆದಿದ್ದ ಜೋಡಿ ಕೊಲೆ ಪ್ರಕರಣ ಆರೋಪಿ ಕಾಲಿಗೆ ಪೊಲೀಸು ಗುಂಡು ಹಾರಿಸಿದ್ದಾರೆ. ಬಂಧನದ ವೇಳೆ ಆರೋಪಿ ಭರತ್ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ...

Read moreDetails

‘ಮತ್ತೊಮ್ಮೆ  ಸಿಎಂ ಆದ್ರೆ 10 ಕೆಜಿ ಅಕ್ಕಿ ಕೊಡುವೆ’ : ಸಿದ್ದರಾಮಯ್ಯ..!

Siddaramaih ನಾನು ಮತ್ತೊಮ್ಮೆ ಸಿಎಂ ಆದ್ರೆ 10 ಕೆಜಿ ಅಕ್ಕಿ ಕೊಡುವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಜನರ ಅವಹಾಲು ಸ್ವೀಕರಿಸಿದ ಸಿದ್ದರಾಮಯ್ಯನವರು ಕೆಲ ಸಮಸ್ಯೆಗಳ ಬಗ್ಗೆ ಜನರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಇದೇ ವೇಳೆ ಅಕ್ಕಿ ಕೊಡುತ್ತಿರುವುದು...

Read moreDetails

‘ಭಾರತ್ ತೇರೆ ತುಕ್ ಡೇ ಹೋಂಗೆʼ ಅಂದ್ರೆ ಹುಷಾರ್..! : ಯೋಗಿ ವಾರ್ನಿಂಗ್‌

Yogi Adityanath ಬಿಹಾರ: ಇನ್ಮುಂದೆ 'ಭಾರತ್ ತೇರೆ ತುಕ್ಡೇ ಹೋಂಗೆ' ಸ್ಲೋಗನ್ ಗೆ ಜೆಎನ್ ಯುನಲ್ಲಿ ಇನ್ನು ಅವಕಾಶವಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಖಡಕ್‌ ಸಂದೇಶವೊಂದನ್ನ ರವಾನಿಸಿದ್ದಾರೆ. ಬಿಹಾರದ ಕರಾಕಟ್ ವಿಧಾನಸಭಾ ಚುನಾವಣೆಯ ಸಾರ್ವಜನಿಕ ರ್ಯಾರಲಿಯಲ್ಲಿ ಭಾಗಿಯಾಗಿ...

Read moreDetails

`ಕುಣಿಲಾರದವರು ನೆಲ ಡೊಂಕು ಎಂಬಂತಾಗಿದೆ ಕುಮಾರಸ್ವಾಮಿ ಪರಿಸ್ಥಿತಿ’ : ಸಿದ್ದರಾಮಯ್ಯ

Siddaramaih ಮುಖ್ಯಮಂತ್ರಿಯಾಗಿ ಕೆಲಸ ಮಾಡಲಾಗದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಸ್ಥಿತಿ ಕುಣಿಲಾರದವರು ನೆಲ ಡೊಂಕು ಎಂಬಂತಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿರುವ ಸಿದ್ದರಾಮಯ್ಯ ಅವರು ಮೈತ್ರಿ ಸರ್ಕಾರ ಬೀಳಲು ಸಿದ್ದರಾಮಯ್ಯ ಕಾರಣ, ನನ್ನ ಕಣ್ಣೀರಿಗೆ ಕಾಂಗ್ರೆಸ್...

Read moreDetails

ಸಿಎಂ ಬದಲಾವಣೆಯ ಯತ್ನಾಳ್ ಹೇಳಿಕೆ ಹಿಂದೆ RSS ಷಡ್ಯಂತ್ರ : ಆರ್.ಬಿ.ತಿಮ್ಮಾಪುರ

RB timmapura ಬೆಂಗಳೂರು: ಯಡಿಯೂರಪ್ಪ ಹೆಚ್ಚು ದಿನ ಸಿಎಂ ಸ್ಥಾನದಲ್ಲಿ ಮುಂದುವರೆಯುವುದಿಲ್ಲ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಮಾಜಿ ಸಚಿವ ಆರ್.ಬಿ.ತಿಮ್ಮಾಪುರ ಪ್ರತಿಕ್ರಿಯಿಸಿದ್ದಾರೆ. ಯತ್ನಾಳ್ ಹೇಳಿಕೆ ಹಿಂದೆ ಆರ್.ಎಸ್.ಎಸ್ ಮುಖಂಡರ ಕೈವಾಡವಿದೆ. ಇದು ಆರ್.ಎಸ್.ಎಸ್. ನವರ ಹುನ್ನಾರ...

Read moreDetails

ಯಡಿಯೂರಪ್ಪರನ್ನು ಟೀಕೆ ಮಾಡಿದಕ್ಕೆ ನೀವು ಸಿಎಂ ಆಗಲ್ಲ : ರೇಣುಕಾಚಾರ್ಯ

Renukacharya ಬೆಂಗಳೂರು : ಸಿಎಂ ಯಡಿಯೂರಪ್ಪ ಅವರು ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾರ್ಯಾ ಅವರು ತಿರುಗೇಟು ನೀಡಿದ್ದಾರೆ. file ಯತ್ನಾಳ್ ಅವರು ಸ್ವಾರ್ಥಕ್ಕಾಗಿ ಈ ಹೇಳಿಕೆ...

Read moreDetails

ಬಿಜೆಪಿಯಿಂದ ಯಡಿಯೂರಪ್ಪರನ್ನು ಕೆಳಗಿಳಿಸುವ ಪ್ರಯತ್ನ ನಡೆದಿದೆ: ಸಿದ್ದರಾಮಯ್ಯ

ಬಾಗಲಕೋಟೆ: ಬಿಜೆಪಿಯಲ್ಲೇ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ನಡೆದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (siddaramaih) ಹೇಳಿದ್ದಾರೆ. ಯಡಿಯೂರಪ್ಪ ಬಹಳ ದಿನ ಸಿಎಂ ಆಗಿ ಇರೊಲ್ಲ ಎಂಬ ಶಾಸಕ ಬಸನಗೌಡ ಯತ್ನಾಳ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ...

Read moreDetails

ಯಡಿಯೂರಪ್ಪ ಹೆಚ್ಚು ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ : ಯತ್ನಾಳ

Basanagowda patil yatnal ವಿಜಯಪುರ:  ಸದಾ ಪಕ್ಷದವರ ವಿರುದ್ಧವೇ ಹೇಳಿಕೆಗಳನ್ನ ನೀಡುತ್ತಾ ಸುದ್ದಿಯಲ್ಲಿಯಲ್ಲಿ ಬಸನಗೌಡ ಪಾಟೀ¯ ಯತ್ನಾಳ ಅವರು ಇದೀಗ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ಹೈಕಮಾಂಡ್ ಗೂ  ಯಡಿಯೂರಪ್ಪ ಸಾಕಾಗಿದ್ದಾರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ...

Read moreDetails

ಸ್ಯಾಂಡಲ್ ವುಡ್ ನ “ಭೀಮಸೇನ ನಳಮಹರಾಜ” ಟೀಸರ್ ರಿಲೀಸ್..!

bheemasena nalamaharaja ಚಂದನವನದ ಬಹುನಿರೀಕ್ಷಿತ ಹಾಗೂ ವಿಭಿನ್ನ ಸಿನಿಮಾವಾದ ಭೀಮಸೇನ ನಳಮಹಾರಾಜದ ಟೀಸರ್ ರಿಲೀಸ್ ಆಗಿದ್ದು, ಪ್ರೇಕ್ಷೆಕರ ಗಮನ ಸೆಳೆಯುತ್ತಿದೆ. ಟೀಸರ್ ಗೆ ಸಿನಿಪ್ರಿಯರು ನೆಟ್ಟಿಗರಿಂದ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಇನ್ನೂ ಚಿತ್ರ ಬಿಡುಗಡೆಗೆ ಕಾದುಕುಳಿತಿರುವ ಅಭಿಮಾನಿಗಳ ಕುತೂಹಲವನ್ನ ಮತ್ತಷ್ಟು ಹೆಚ್ಚಿಸಿದೆ...

Read moreDetails
Page 1004 of 1014 1 1,003 1,004 1,005 1,014

FOLLOW ME

INSTAGRAM PHOTOS