ಕಾಲಿವುಡ್ ನ ಸ್ಟಾರ್ ಧನುಷ್ ಹಾಗೂ ಹಿರಿಯ ನಟ ವಿಜಯಕಾಂತ್ ಮನೆಗೆ ಬಾಂಬ್ ಬೆದರಿಕೆ!
ಚೆನ್ನೈ : ತಮಿಳಿನ ಸ್ಟಾರ್ ನಟ ಧನುಷ್ ಹಾಗೂ ಹಿರಿಯ ನಟ, ರಾಜಕಾರಣಿ ವಿಜಯಕಾಂತ್ ನಿವಾಸಕ್ಕೆ ಬಾಂಬ್ ಹಾಕುವುದಾಗಿ ಕಿಡಿಗೇಡಿಯೊಬ್ಬನಿಂದ ಬೆದರಿಕೆ ಕರೆ ಬಂದಿದೆ. ಇನ್ನೂ ಈ ವಿಚಾರ ಗೊತ್ತಾಗ್ತಿದ್ದಂತೆ ಪೊಲೀಸರು ಇಬ್ಬರ ಮನೆಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ...
Read moreDetails









