Yatnal : ಮಸೀದಿ ಮೇಲಿನ ಮೈಕ್ ಯಾವಾಗ ಬಂದ್ ಆಗುತ್ತದೆಯೋ ಅಂದು ಗಣಪತಿ ಮುಂದಿನ ಡಿಜೆ ಬಂದ್ ಆಗುತ್ತದೆ – ಯತ್ನಾಳ
ಗಣೇಶೋತ್ಸವದಲ್ಲಿ ಡಿಜೆ ಬಳಕೆ ನಿಷೇಧ ಸುಪ್ರೀಂ ಕೋರ್ಟ್ ಆದೇಶ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿಜಯಪುಯರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.. ಸುಪ್ರೀಂ ಕೋರ್ಟಿನ ಆದೇಶ ಮಸೀದಿ ಮೇಲಿನ ಮೈಕ್ ಗೂ ಇದೆ, ಗಣಪತಿಗೂ ಇದೆ. ಮಸೀದಿ ಮೇಲಿನ ಮೈಕ್ ಯಾವಾಗ ಬಂದ್...
Read moreDetails








