Tamil Nadu : 2 ವಾರಗಳಲ್ಲಿ 4 ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣು…
ತಮಿಳುನಾಡಿನಲ್ಲಿ ಕಳೆದ ವಾರ ವಿದ್ಯಾರ್ಥಿನಿ ಆತ್ಮಹತ್ಯೆಯ ಪ್ರಕರಣದಿಂದ ರಾಜ್ಯಾದ್ಯಂತ ಕಿಚ್ಚು ಹೊತ್ತಿಕೊಂಡಿತ್ತು. ಪ್ರತಿಭಟನೆಗಳು ನಡೆದು ತೀವ್ರ ಸ್ವರೂಪ ಪಡೆದುಕೊಂಡಿತ್ತು.. ಅದಾದ ನಂತರ ಸರಣಿ ಆತ್ಮಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ.. ಇದೀಗ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.. ಎರಡೇ ವಾರಗಳಲ್ಲಿ 4 ವಿದ್ಯಾರ್ಥಿನಿಯರು...
Read moreDetails









