CUET ಪರೀಕ್ಷೆ ಬರೆಯಲು ಸಾಧ್ಯವಾಗದೇ ಇದ್ದವರಿಗೆ ಪರೀಕ್ಷೆ ಬರೆಯಲು ಮತ್ತೊಂದು ಅವಕಾಶ..!!
CUET ಪರೀಕ್ಷೆ ಬರೆಯಲು ಸಾಧ್ಯವಾಗದೇ ಇದ್ದ ವಿದ್ಯಾರ್ಥಿಗಳಿಗೆ ಆಗಸ್ಟ್‌ನಲ್ಲಿ ನಡೆಯಲಿರುವ ಎರಡನೇ ಹಂತದ ಪರೀಕ್ಷೆಯಲ್ಲಿ ಮತ್ತೊಮ್ಮೆ ಅವಕಾಶ ನೀಡಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಪರೀಕ್ಷಾ ಕೇಂದ್ರದ ಬದಲಾವಣೆ ಕಾರಣದಿಂದ ವಿಶ್ವವಿದ್ಯಾಲಯ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಯುಇಟಿ–ಯುಜಿ) ಮೊದಲ...
Read moreDetails









