ವಿಕಿಲೀಕ್ಸ್ ಸಂಸ್ಥಾಪಕ ಅಸ್ಸಾಂಜೆ ಗಡಿಪಾರಿಗೆ ಬ್ರಿಟನ್ ಸಮ್ಮತಿ
ಗೂಢಚಾರಿಕೆ ಆರೋಪ ಹಿನ್ನೆಲೆ ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸ್ಸಾಂಜೆ ಅವರನ್ನು ಅಮೆರಿಕಕ್ಕೆ ಗಡಿಪಾರು ಮಾಡಲು ಬ್ರಿಟನ್ ಸರ್ಕಾರ ಸಮ್ಮತಿಸಿದೆ. ಅಸ್ಸಾಂಜೆ ಅವರನ್ನು ಅಮೆರಿಕಕ್ಕೆ ಹಸ್ತಾಂತರಿಸಬಹುದೆಂದು ಏಪ್ರಿಲ್‌ನಲ್ಲಿ ಬ್ರಿಟನ್ ನ್ಯಾಯಾಲಯ ತೀರ್ಪು ನೀಡಿತ್ತು. ಅದರಂತೆ ಬ್ರಿಟನ್‌ನ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಶುಕ್ರವಾರ...
Read moreDetails









