Sudeep : ಮೊದಲ ಬಾರಿಗೆ ರೀಲ್ಸ್ ಮಾಡಿ ಮಸ್ತ್ ಡ್ಯಾನ್ಸ್ ಮಾಡಿದ ಕಿಚ್ಚ , ಫ್ಯಾನ್ಸ್ ಫಿದಾ.,.!!!
ಭಾರತದ ಒನ್ ಆಫ್ ದ ಮೋಸ್ಟ್ ಆಂಟಿಸಿಪೇಟೆಡ್ ಸಿನಿಮಾ ವಿಕ್ರಾಂತ್ ರೋಣ , ಹಾಲಿವುಡ್ ರೇಂಜ್ ಗೆ ಸೌಂಡ್ ಮಾಡ್ತಿದ್ದು ಸುಮಾರು 8 ಕ್ಕೂ ಅಧಿಕ ಭಾಷೆಗಳಲ್ಲಿ ರಿಲೀಸ್ ಆಗ್ತಿದೆ.. ಈ ಸಿನಿಮಾದ ರಾರಾ ರಕ್ಕಮ್ಮ ಹಾಡು ಇತ್ತೀಚೆಗೆ ರಿಲೀಸ್ ಆಗಿ ಭರ್ಜರಿ...
Read moreDetails









