Gnanavapi Mosque News : ಕಮಿಷನರ್ ಅಜಯ್ ಕುಮಾರ್ ಮಿಶ್ರಾ ವಜಾ
ಜ್ಞಾನವಾಪಿ ಮಸೀದಿಯ ಒಳಗೆ ವಿಡಿಯೊ ಸಮೀಕ್ಷೆಗಾಗಿ ನೇಮಿಸಲಾಗಿದ್ದ ನ್ಯಾಯಾಲಯ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ಅವರನ್ನು ವಜಾಗೊಳಿಸಲಾಗಿದೆ.. ವಾರಾಣಸಿ ನ್ಯಾಯಾಲಯವು ಅವರನ್ನ ವಜಾಗೊಳಿಸಿ ಆದೇಶ ಹೊರಡಿಸಿದೆ.. ಸಮೀಕ್ಷೆಯ ವಿವರಗಳನ್ನು ಸೋರಿಕೆ ಮಾಡಿದ ಆರೋಪದ ಮೇಲೆ, ಅವರ ವಿರುದ್ಧ ನ್ಯಾಯಾಲಯವು ಕಠಿಣ ಕ್ರಮ...
Read moreDetails









