Womens Day : ಉತ್ತಮ ಆರೋಗ್ಯಕ್ಕಾಗಿ ಮಹಿಳೆಯರು ಸೇವಿಸಲೇಬೇಕಾದ ಕೆಲ ಆಹಾರಗಳು
ಹೆಚ್ಚಿನ ಪೌಷ್ಟಿಕಾಂಶದ ಸಾಂದ್ರತೆಯನ್ನು ಹೊಂದಿರುವ ಆಹಾರಗಳನ್ನು ಸೇವಿಸುವುದು ಎಲ್ಲರಿಗೂ ಅವಶಶ್ಯಕ.. ಇದು ಸಣ್ಣ ಪ್ರಮಾಣದಲ್ಲಿ ಸಾಕಷ್ಟು ಪೋಷಕಾಂಶಗಳನ್ನು ನೀಡುತ್ತದೆ. ಕೆಲ ಆಹಾರಗಳಲ್ಲಿ ಕ್ಯಾಲೋರಿಗಳು ಮತ್ತು ಖನಿಜಗಳು, ಜೀವಸತ್ವಗಳು ಮತ್ತು ಉತ್ಕರ್ಷಣ ನಿರೋಧಕಗಳು ಹೇರಳವಾಗಿವೆ. ನಾನಾ ಕಾರಣಗಳಿಂದಾಗಿ ಮಹಿಳೆಯರು ಹೆಚ್ಚಾಗಿ ಮಾನಸಿಕ ಜೊತೆಗೆ...
Read moreDetails









