Raichuru : ಮಾರ್ಚ್ 7 ರಂದು ರಾಯಚೂರು ನಗರ ಬಂದ್ ಗೆ ಕರೆ
ನಾಳೆ ಮಾರ್ಚ್ 7 ರಂದು ರಾಯಚೂರು ನಗರ ಬಂದ್ ಗೆ ಕರೆ ನೀಡಲಾಗಿದೆ. ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಬಂದ್ ಆಗಲಿದೆ. ನವೋದಯ ಶಿಕ್ಷಣ ಸಂಸ್ಥೆ ನಿಲುವಿನ ವಿರುದ್ದ ವಿವಿಧ ಸಂಘಟನೆಗಳಿಂದ ಹೋರಾಟ ನಡೆಯಲಿದೆ. ಸಂಸ್ಥೆಗೆ ಕಲಂ 371...
Read moreDetails









