ಫೇಸ್ ಬುಕ್ ನಲ್ಲಿ ಪರಿಚಯವಾದ ಅಪ್ರಾಪ್ತೆ ಮೇಲೆ 19ರ ಯುವಕನಿಂದ ಅತ್ಯಾಚಾರ
ಫೇಸ್ ಬುಕ್ ನಲ್ಲಿ ಅಪ್ರಾಪ್ತ ಹುಡುಗಿಯನ್ನ ಪರಿಚಯ ಮಾಡಿಕೊಂಡಿದ್ದ 19 ವರ್ಷದ ಯುವಕ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ. ಅತ್ಯಾಚಾರವೆಸಗಿದ ಆರೋಪಿ ಸೂರ್ಯ ಅಲಿಯಾಸ್ ದತ್ತಾ ಬಾಬುರಾವ್ ಜಂಭುಲ್ಕರ್ ನನ್ನ ಪೊಲೀಸರು ಅರೆಸ್ಟ್ ಮಾಡಿ ಪ್ರಕರಣ ದಾಖಲಿಸಿಕೊಂಡು...
Read moreDetails









