ಪಂಚಮಸಾಲಿಗಳಿಗೆ 2ಎ ಮೀಸಲಾತಿಗಾಗಿ ಪಾದಯಾತ್ರೆ..!
ಪಂಚಮಸಾಲಿಗಳಿಗೆ 2ಎ ಮೀಸಲಾತಿಗಾಗಿ ಪಾದಯಾತ್ರೆ..! ತುಮಕೂರು : ಪಂಚಮಸಾಲಿಗಳಿಗೆ 2ಎ ಮೀಸಲಾತಿಗಾಗಿ ನಡೆಸುತ್ತಿರುವ ಪಾದಯಾತ್ರೆಯು 30ನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆ ಮೂಲಕ ಸರ್ಕಾರದ ವಿರುದ್ಧ ಪ್ರತಿಬಟನೆ ನಡೆಸಲಾಗ್ತಿದೆ. ಕೂಡಲಸಂಗಮ ಪೀಠದ ಜಯಮೃತ್ಯಂಯ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದೆ. ಬೆಳಗ್ಗೆ ಬೆಳ್ಳಾವಿ ಕ್ರಾಸ್...
Read moreDetails









