ಉತ್ತರಕಾಂಡ್ ನಲ್ಲಿ ಹಿಮಕುಸಿತ : ಸುರಂಗದಲ್ಲಿ ಕೊರೆಯುವ ಕಾರ್ಯಾಚರಣೆ..!
ಉತ್ತರಕಾಂಡ್ ನಲ್ಲಿ ಹಿಮಕುಸಿತ : ಸುರಂಗದಲ್ಲಿ ಕೊರೆಯುವ ಕಾರ್ಯಾಚರಣೆ..! ಉತ್ತರಖಂಡ: ಉತ್ತರಾಖಂಡದ ಚಮೋಲಿಯಲ್ಲಿ ಸಂಭವಿಸಿದ ಹಿಮಸ್ಪೋಟದಲ್ಲಿ ಈಗಾಗಲೇ 34 ಜನಬಲಿಯಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ. 170 ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ರಕ್ಷಾಣ ಕಾರ್ಯಾಚರಣೆ ಜಾರಿಯಲ್ಲಿದೆ. ಈ ನಡುವೆ ಸುರಂಗದಲ್ಲಿ...
Read moreDetails








