ಅಪ್ರಾಪ್ತೆ ಸ್ವಇಚ್ಛೆಯಿಂದ ವಿವಾಹವಾದ್ರು, ಗಂಡನೊಂದಿಗೆ ವಾಸಿಸಲು ಸಾಧ್ಯವಿಲ್ಲ – ನ್ಯಾಯಾಲಯ..!
ಅಪ್ರಾಪ್ತೆ ಸ್ವಇಚ್ಛೆಯಿಂದ ವಿವಾಹವಾದ್ರು, ಗಂಡನೊಂದಿಗೆ ವಾಸಿಸಲು ಸಾಧ್ಯವಿಲ್ಲ – ನ್ಯಾಯಾಲಯ..! ಉತ್ತರಪ್ರದೇಶ: ಅಪ್ರಾಪ್ತ ಬಾಲಕಿಯರು ತಮ್ಮ ಸ್ವ ಇಚ್ಛೆಯಿಂದ ವಿವಾಹವಾಗಿದ್ರೂ (ಬಾಲ್ಯವಿವಾಹ) ಸಹ ಗಂಡನೊಂದಿಗೆ ಇರಲು ಸಾಧ್ಯವಿಲ್ಲ ಎಂದು ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. 2020ರ ನವೆಂಬರ್ 24ರಂದು ಹಾಪುರ್...
Read moreDetails









