ADVERTISEMENT
saaksha tv

saaksha tv

ರೇಸ್ ವಾಕಿಂಗ್ ನಲ್ಲಿ ಭಾವನಾ ಜಾಟ್ ಹೊಸ ದಾಖಲೆ

ಜೈಪುರ: ರೇಸ್ ವಾಕಿಂಗ್ ಸ್ಪರ್ಧೆಯಲ್ಲಿ ರಾಜಸ್ಥಾನದ ಭಾವನಾ ಜಾಟ್ ಅವರು ಹೊಸ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಟೋಕಿಯೋ ಒಲಂಪಿಕ್ಸ್ ಗೆ ಆಯ್ಕೆಯಾಗಿದ್ದಾರೆ. 20 ಕಿ.ಮೀ ನಡಿಗೆ ಸ್ಪರ್ಧೆಯಲ್ಲಿ ಭಾವನಾ ಜಾಟ್ 1 ತಾಸು 29.54 ನಿಮಿಷಗಳಲ್ಲಿ ಗುರಿಯನ್ನು ತಲುಪಿದ್ದು,...

Read moreDetails

ಕೋತಿ ಮರಿ ನೆನಪಿಗಾಗಿ 20 ಲಕ್ಷ ರೂ ವೆಚ್ಚದ ದೇವಾಲಯ

ಮೈಸೂರು : ತಾವು ಅತ್ಯಂತ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದ ಕೋತಿ ಮರಿ ಚಿಂಟು ನೆನಪಿಗಾಗಿ ಮಾಜಿ ಸಚಿವ ಸಾ.ರಾ. ಮಹೇಶ್ ತಮ್ಮ ಫಾರ್ಮ್ ಹೌಸ್ ನಲ್ಲಿ ಸುಮಾರು 20 ಲಕ್ಷ ವೆಚ್ಚದಲ್ಲಿ ದೇವಾಲಯ ನಿರ್ಮಿಸಿದ್ದಾರೆ. ಕುರಿ ಮರಿಯ ಮೇಲೆ ಚಿಂಟು ಕುಳಿತಿರುವ ಏಕಶಿಲಾ...

Read moreDetails

“ಎಬಿಡಿ” ಕ್ರೀಡಾ ಲೋಕದ “ಮೆಗಾ ಸ್ಟಾರ್”

ಎಬಿ ಡಿವಿಲಿಯರ್ಸ್ ..! ಕ್ರೀಡಾಭಿಮಾನಿಗಳ ಎದೆಬಡಿತ ಹೆಚ್ಚಿಸುವ ಆಟಗಾರ. ಮೈದಾನದಲ್ಲಿ ಸಿಂಹದಂತೆ ಘರ್ಜಿಸುವ ಪ್ರಳಯಾಂತಕ. ಆಧುನಿಕ ಕ್ರಿಕೆಟ್'ನ ಸೂಪರ್'ಸ್ಟಾರ್, ಮಿ.360. ಎಬಿಡಿ  ಆರ್'ಸಿಬಿ ತಂಡದ ಅವಿಭಾಜ್ಯ ಅಂಗ ಎಂದರೆ ತಪ್ಪಾಗಲಾರದು. ಎಬಿಡಿ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ, ಅನೇಕಾನೇಕ ದಾಖಲೆಗಳು ಈತನ...

Read moreDetails

ಈ ರೈಲಿನಲ್ಲಿದೆ “ಲಾರ್ಡ್ ಶಿವನಿಗಾಗಿ ಸೀಟು”!

ನವದೆಹಲಿ: ಎರಡು ರಾಜ್ಯಗಳಲ್ಲಿ ಮೂರು ಜ್ಯೋತಿರ್ಲಿಂಗಗಳನ್ನು ಸಂಪರ್ಕಿಸುವ ಕಾಶಿ 'ಮಹಾಕಾಲ್ ಎಕ್ಸ್ಪ್ರೆಸ್' ರೈಲಿನಲ್ಲಿ ಇದೇ ಮೊದಲ ಬಾರಿಗೆ ಶಿವನಿಗಾಗಿ ಸೀಟನ್ನು ಕಾಯ್ದಿರಿಸಲಾಗಿದೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರು ಈ ರೈಲಿಗೆ ಚಾಲನೆ ನೀಡಿದ್ದಾರೆ. ಲಖನೌ- ನವದೆಹಲಿ ನಡುವಿನ ತೇಜಸ್ ಮತ್ತು ಅಹ್ಮದಾಬಾದ್...

Read moreDetails

ವಿಧಾನಮಂಡಲ ಜಂಟಿ ಅಧಿವೇಶನ ಆರಂಭ: ರಾಜ್ಯಪಾಲರ ಭಾಷಣ

ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಆರಂಭಗೊಂಡಿದ್ದು, ಉಭಯ ಸದನವನ್ನುದ್ದೇಶಿಸಿ ರಾಜ್ಯಪಾಲ ವಜುಭಾಯ್ ವಾಲಾ ಅವರು ಭಾಷಣ ಮಾಡುತ್ತಿದ್ದಾರೆ. ರಾಜ್ಯಪಾಲರನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ವಾಗತಿಸಿದರು. ಜಂಟಿ ಅಧಿವೇಶನವನ್ನುದ್ದೇಶಿ ಭಾಷಣ...

Read moreDetails

ದೆಹಲಿಯಲ್ಲಿ ಪಿಸ್ತೂಲ್ ಸದ್ದು: ಕ್ರಿಮಿನಲ್ ಗಳ ಎನ್ ಕೌಂಟರ್

ದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಬೆಳ್ಳಂ ಬೆಳಿಗ್ಗೆ ಪೊಲೀಸರ ಪಿಸ್ತೂಲ್ ಸದ್ದು ಮಾಡಿದೆ. ಅನೇಕ ಅಪರಾಧ ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳನ್ನು ದಿಲ್ಲಿ ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ. ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಮೃತ ಕ್ರಿಮಿನಲ್ ಗಳಾಗಿದ್ದಾರೆ. ಬದರ್‌ಪುರ ಬಳಿಯ...

Read moreDetails

ವಿಧಾನ ಪರಿಷತ್ ಚುನಾವಣೆ: ಮತದಾನ ಶುರು

ಬೆಂಗಳೂರು: ರಿಜ್ವಾನ್ ಅರ್ಷದ್ ರಾಜೀನಾಮೆಯಿಂದ ತೆರವಾದ ಒಂದು ವಿಧಾನಪರಿಷತ್ ಸ್ಥಾನಕ್ಕೆ ವಿಧಾನಸೌಧದಲ್ಲಿ ಮತದಾನ ಆರಂಭವಾಗಿದೆ. ವಿಧಾನಸೌಧದ ಮೊದಲನೇ ಮಹಡಿಯ ಕೊಠಡಿ ಸಂಖ್ಯೆ 105ರಲ್ಲಿ ಬೆಳಗ್ಗೆ 9 ಗಂಟೆಯಿಂದ ಆರಂಭವಾಗಿರುವ ಮತದಾನ ಸಂಜೆ 4 ಗಂಟೆವರೆಗೆ ನಡೆಯಲಿದೆ. ಬಿಜೆಪಿಯ ಲಕ್ಷ್ಮಣ ಸವದಿ ಮಾತ್ರವೇ...

Read moreDetails

ಪದ್ಮಶ್ರೀ ನಂತರ ರಾಜ್ಯದಲ್ಲಿ ಮನೆಮಾತಾದ ಹಾಜಬ್ಬ

ಕಿತ್ತಳೆ ಮಾರಿ ಸರಕಾರಿ ಶಾಲೆಯ ಏಳಿಗೆಗಾಗಿ ಶ್ರಮಿಸಿದ ಅಕ್ಷರಸಂತ, ಈ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಹರೇಕಳ ಹಾಜಬ್ಬ ಅವರನ್ನು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೌರವಿಸಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್, ಹಾಜಬ್ಬ ಕಟ್ಟಿಸಿದ ಸರಕಾರಿ...

Read moreDetails

ಟ್ರಂಪ್ ಮೂರು ಗಂಟೆಯ ಗುಜರಾತ್ ಭೇಟಿಗೆ 100 ಕೋಟಿ ಖರ್ಚು

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಫೆಬ್ರವರಿ 24ರಂದು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ವಿಶ್ವದ ದೊಡ್ಡಣ್ಣನನ್ನ ಸ್ವಾಗತಿಸಲು ಭಾರತ ಸಕಲ ಸಿದ್ಧತೆ ನಡೆಸುತ್ತಿದೆ. ಪ್ರಮುಖವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್‌ ಗೆ ಟ್ರಂಪ್ ಭೇಟಿ ನೀಡಲಿದ್ದು, ಅಹಮದಾಬಾದ್‌ನಲ್ಲಿ ರೋಡ್ ಶೋ...

Read moreDetails

‘ಮೆಟ್ರೋ ಪ್ರಯಾಣಿಕರೇ ಗಮನಿಸಿ’

ಬೆಂಗಳೂರು : ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ ಸಿಎಲ್ ಮುಖ್ಯ ಮಾಹಿತಿಯನ್ನು ನೀಡಿದ್ದು, ಇಂದು ರಾಷ್ಟ್ರೀಯ ವಿದ್ಯಾಲಯ ರಸ್ತೆ ಹಾಗೂ ಯಲಚೇನಹಳ್ಳಿ ನಿಲ್ದಾಣದ ನಡುವಣ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ ಎಂದು ಬಿಎಂಆರ್ ಸಿ ಎಲ್ ತಿಳಿಸಿದೆ. ವಿಸ್ತರಿಸಿದ ರೀಚ್-೪ ಸಂಬಂಧ ಯೆಲಚೇನಹಳ್ಳಿ ವಿದ್ಯುತ್...

Read moreDetails
Page 72 of 77 1 71 72 73 77

FOLLOW ME

INSTAGRAM PHOTOS