ADVERTISEMENT
saaksha tv

saaksha tv

ರಾಜ್ಯಸಭೆಯಿಂದ 51 ಸಂಸದರು ನಿವೃತ್ತಿ: “ಕೈ” “ಕೇಸರಿ” ರಣತಂತ್ರ!

ನವದೆಹಲಿ : ಏಪ್ರಿಲ್ ತಿಂಗಳಿನಲ್ಲಿ ರಾಜ್ಯಸಭೆಯ 51 ಸದಸ್ಯರು ನಿವೃತ್ತರಾಗಲಿದ್ದು, ಆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಹೀಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಈಗಾಗಲೇ ರಣತಂತ್ರಗಳನ್ನು ರೂಪಿಸತೊಡಗಿವೆ. 245 ಸದಸ್ಯಬಲದ ಸದನದಲ್ಲಿ ತೃಣಮೂಲ ಕಾಂಗ್ರೆಸ್ ಹಾಗೂ ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಕೂಡ ಲಾಭದ...

Read moreDetails

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಡಬಲ್ ಟೆನ್ಷನ್!

ಬೆಂಗಳೂರು: ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಬಳಿಕವೂ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ತಲೆ ಬಿಸಿ ಮಾತ್ರ ಕಡಿಮೆ ಆಗಿಲ್ಲ. ಸೋಮವಾರದಿಂದ ರಾಜ್ಯ ಅಧಿವೇಶನ ಆರಂಭವಾಗಲಿದ್ದು, ಬಿ.ಎಸ್. ಯಡಿಯೂರಪ್ಪ ಅವರಿಗೆ ಎರಡೆರಡು ಟೆನ್ಷನ್ ಶುರುವಾಗಿದೆ ಎನ್ನಲಾಗಿದೆ. ಟೆನ್ಷನ್ ಏನು? ಆನಂದ್ ಸಿಂಗ್...

Read moreDetails

ಪುಲ್ವಾಮ ಹುತಾತ್ಮ ಯೋಧರ ಹೆಸರಲ್ಲಿ ಸ್ಮಾರಕ ಸ್ತಂಭ ಸ್ಥಾಪನೆ

ಶ್ರೀನಗರ: ಪುಲ್ವಾಮದಲ್ಲಿ 2019ರ ಫೆ. 14ರಂದು ನಡೆದಿದ್ದ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿದ್ದ ಯೋಧರ ಸ್ಮರಣಾರ್ಥ ಕೇಂದ್ರ ಮೀಸಲು ಪೊಲೀಸ್ ಪಡೆ ಸ್ಮಾರಕ ಸ್ತಂಭ ಸಮರ್ಪಣೆ ಮಾಡಿ ಗೌರವ ಸಲ್ಲಿಸಲಿದೆ. ಪುಲ್ವಾಮದ ಲೆಟ್‌ಪೋರಾ ಸಿಆರ್‌ಪಿಎಫ್ ತರಬೇತಿ ಕೇಂದ್ರದಲ್ಲಿ ಈ ಸಮಾರಂಭ ನಡೆಯಲಿದ್ದು, ಸಿಆರ್‌ಪಿಎಫ್‌ನ...

Read moreDetails

ಕೊರೋನಾಗೆ ಗೋಮೂತ್ರ ಮದ್ದು: ವಿನಯ್ ಗುರೂಜಿ

ಇಡೀ ವಿಶ್ವವನ್ನೇ ಬೆಚ್ಚಿಬೀಳಿಸುತ್ತಿರುವ ಮಹಾಮಾರಿ ಕೊರೋನಾ ವೈರಸ್ ಗೆ ಗೋಮೂತ್ರ ಮದ್ದು ಎಂದು ಅವಧೂತರಾದ ವಿನಯ್ ಗುರೂಜಿ ಹೇಳಿದ್ದಾರೆ. ಅರಕಲಗೂಡು ತಾಲೂಕಿನ ಮಲ್ಲಪ್ಪನಹಳ್ಳಿಯಲ್ಲಿ ಸುಮಾರು ಆರು ಸಾವಿರ ವರ್ಷಗಳ ಹಿಂದೆ ದೊರೆತಿರುವ ತಾಳೆಗರಿಯಲ್ಲಿ ಈ ಬಗ್ಗೆ ಉಲ್ಲೇಖವಿದೆ. ಈಶಾನ್ಯ ಭಾಗದಲ್ಲಿ ವಿಷ...

Read moreDetails

ಮೆಟ್ರೋದಲ್ಲಿ ಮಾಂಸ ಒಯ್ಯುವಂತಿಲ್ಲ !

ಬೆಂಗಳೂರು: ಸಿಲಿಕಾನ್ ಸಿಟಿಯ ಮಾಂಸ ಪ್ರಿಯರಿಗೆ ನಮ್ಮ ಮೆಟ್ರೋ ಆಘಾತ ನೀಡಿದೆ. ಸರಿಯಾಗಿ ಪ್ಯಾಕ್ ಮಾಡದ ಮಾಂಸವನ್ನು ಇನ್ಮುಂದೆ ನಮ್ಮ ಮೆಟ್ರೋ ರೈಲಿನಲ್ಲಿ ಒಯ್ಯುವಂತಿಲ್ಲ ಎಂದು ಹೇಳಿದೆ. ಈ ಕುರಿತು ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೆಷನ್ ಲಿಮಿಟೆಡ್ ಆದೇಶ ಹೊರಡಿಸಿದೆ. ಮೆಟ್ರೋ...

Read moreDetails

ಹುಬ್ಬಳ್ಳಿಯಲ್ಲಿಂದು `ಇನ್ವೆಸ್ಟ್ ಕರ್ನಾಟಕ ಸಮಾವೇಶ-2020′

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಇಂದು ರಾಜ್ಯ ಸರ್ಕಾರ ಇನ್ವೆಸ್ಟ್ ಕರ್ನಾಟಕ ಸಮಾವೇಶವನ್ನು ಆಯೋಜಿಸಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿಯಲ್ಲಿ ಪ್ರಥಮ ಬಾರಿಗೆ ಹೂಡಿಕೆದಾರರ ಸಮಾವೇಶ ನಡೆಯುತ್ತಿದ್ದು, ಬಹುರಾಷ್ಟ್ರೀಯ ಕಂಪನಿಗಳು, ದೇಶದ ಉದ್ಯಮಪತಿಗಳು, ಸ್ಥಳೀಯ ಉದ್ಯಮಿಗಳು ಭಾಗಿಯಾಗಲಿದ್ದಾರೆ....

Read moreDetails

ಖಾತೆ ಕಗ್ಗಂಟು: ವರದಿ ಕೇಳಿದ ಬಿಜೆಪಿ ವರಿಷ್ಠರು!

ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ಅವರು ನಾನಾ ಸರ್ಕಸ್ ನಡೆಸಿ ಸಂಪುಟ ವಿಸ್ತರಣೆ ಮಾಡಿ ಖಾತೆ ಹಂಚಿಕೆ ಮಾಡಿದ್ದಾರೆ. ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಹಲವಾರು ಗೊಂದಲಗಳು ಸೃಷ್ಟಿಯಾಗಿದ್ದು, ಆನಂದ್ ಸಿಂಗ್ ಅವರಿಗೆ ಅರಣ್ಯ ಖಾತೆ ನೀಡಿರುವುದು...

Read moreDetails

2 ಶತಕೋಟಿ ಬಳಕೆದಾರರ ಹೊಂದಿದ ವಾಟ್ಸಾಪ್ 

ಜಾಗತೀಕ ಜೀವನದ ನಿತ್ಯ ಜಂಜಾಟದಲ್ಲಿ ಸಂವಹನ ಮಾಧ್ಯಮಗಳು ನಮ್ಮ ಅವಿಭಾಜ್ಯ ಅಂಗವಾಗಿದೆ. ಇವುಗಳ ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಂದೇಶ ರವಾನೆಯ ಅಪ್ಲಿಕೇಶನ್ ವಾಟ್ಸಾಪ್‍ನ ಜಾಗತಿಕ ಬಳಕೆದಾರರ ಸಂಖ್ಯೆ ಇನ್ನೂರು ಕೋಟಿ ತಲುಪಲಿದೆ ಎಂದು ಫೇಸ್‍ಬುಕ್ ಹೇಳೀದೆ. ಈಗಾಗಲೇ ಜಗತ್ತಿನಾದ್ಯಂತ...

Read moreDetails

ಬ್ರಿಟನ್ ನೂತನ ಹಣಕಾಸು ಸಚಿವರಾಗಿ ರಿಷಿ ಸುನಕ್ ನೇಮಕ 

ಬ್ರಿಟನ್ ನೂತನ ಹಣಕಾಸು ಸಚಿವರಾಗಿ ರಿಷಿ ಸುನಕ್‍ರನ್ನು ನೇಮಕ ಮಾಡಲಾಗಿದೆ. ಹಾಲಿ ವಿತ್ತ ಸಚಿವ ಸಾಜಿದ್ ಜಾವಿದ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅಳಿಯ ರಿಷಿ ಸುನಕ್‍ರನ್ನು ಪ್ರಧಾನಿ ಬೋರಿಸ್ ಜಾನ್ಸನ್ ಜಾನ್ಸನ್ ನೇಮಕ ಮಾಡಿದ್ದಾರೆ. ಬ್ರಿಟನ್ ಸಂಸತ್‍ಗೆ...

Read moreDetails

ಕೇಜ್ರಿವಾಲ್ ಪದಗ್ರಹಣಕ್ಕೆ ಬರಲಿದ್ದಾರೆ ವಿಶೇಷ ಅತಿಥಿ!

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಪ್ ಜಯಭೇರಿ ಬಾರಿಸಿದ್ದು, ಅರವಿಂದ ಕೇಜ್ರಿವಾಲ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಸಕಲ ರೀತಿಯ ಸಿದ್ಧತೆಗಳು ನಡೆಯುತ್ತಿವೆ. ಮೂರನೇ ಬಾರಿಗೆ ದೆಹಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಕೇಜ್ರಿವಾಲ್ ಅವರ ಈ ಸಮಾರಂಭಕ್ಕೆ ವಿಶೇಷ ಅತಿಥಿಯೊಬ್ಬರಿಗೆ ಆಮ್...

Read moreDetails
Page 73 of 77 1 72 73 74 77

FOLLOW ME

INSTAGRAM PHOTOS