ಕೋರ್ಟ್ ಆವರಣದ ಬಳಿ ಸ್ಫೋಟ: ಅನಾಹುತದಿಂದ ಪಾರಾದ ಜನ
ನ್ಯಾಯಾಲಯದ ಆವರಣದಲ್ಲಿ ಸ್ಫೋಟವೊಂದು ಸಂಭವಿಸಿದ ಪರಿಣಾಮ ಮೂವರು ವಕೀಲರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಲಖನೌ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ಲಖನೌ ಬಾರ್ ಅಸೋಸಿಯೇಷನ್'ನ ಜಂಟಿ ಕಾರ್ಯದರ್ಶಿ ಸಂಜೀವ್ ಲೋಧಿಯವರನ್ನು ಗುರಿಯಾಗಿರಿಸಿ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ. ಉತ್ತರಪ್ರದೇಶ ವಿಧಾನಸಭೆಗೆ ಕೆಲವೇ...
Read moreDetails









