ADVERTISEMENT
Shwetha

Shwetha

Shwetha Hegde
ಕಂಟೆಂಟ್ ಎಡಿಟರ್-saakshatv.com

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಹೊಸ ವಿಮಾನ ನಿಲ್ದಾಣ ಯೋಜನೆಗೆ ಕೇಂದ್ರದಿಂದ ಸಕಾರಾತ್ಮಕ...

Read moreDetails

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು ನಗರದ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ದಿಶೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಟೆಂಡರ್ ಆಹ್ವಾನಿಸಿದೆ. ಈ ಕುರಿತು ಎಮ್. ಬಿ. ಪಾಟೀಲ್ ಪ್ರತಿಕ್ರಿಯಿಸಿ, ಈ ಟೆಂಡರ್ ಪ್ರಕ್ರಿಯೆಯಲ್ಲಿ 3-4 ಪ್ರಮುಖ ಸಂಸ್ಥೆಗಳು ಭಾಗವಹಿಸಿವೆ ಎಂದು ತಿಳಿಸಿದ್ದಾರೆ. ನಿಗದಿತ...

Read moreDetails

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಕಾರ್ಮೋಡದ ನಡುವೆಯೇ ಇರಾನ್ ಜಗತ್ತಿನ ಪ್ರಮುಖ ವಾಣಿಜ್ಯ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇದು ಜಾಗತಿಕ ವ್ಯಾಪಾರ ವಲಯದಲ್ಲಿ ಸಂಚಲನ ಮೂಡಿಸಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಖಾಸಗಿ ತೈಲ ಟ್ಯಾಂಕರ್‌ಗಳಿಗೆ...

Read moreDetails

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

ಬೆಂಗಳೂರು: ಅಡುಗೆ ಅನಿಲ ಗ್ರಾಹಕರಿಗೆ ತೈಲ ಕಂಪನಿಗಳು ಮಹತ್ವದ ಸುದ್ದಿಯೊಂದನ್ನು ನೀಡಿದ್ದು ಸಿಲಿಂಡರ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ನೀವು ಇದುವರೆಗೆ ನಿಮಗೆ ಇಷ್ಟ ಬಂದ ಸಮಯದಲ್ಲಿ ಅಥವಾ ಗ್ಯಾಸ್ ಖಾಲಿಯಾದ ತಕ್ಷಣ ಫೋನ್ ಮಾಡಿ ಸಿಲಿಂಡರ್ ಬುಕ್ ಮಾಡುತ್ತಿದ್ದೀರಾ?...

Read moreDetails

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

ಬೆಂಗಳೂರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಕೇವಲ ತನ್ನ ಪಕ್ಷದ ಹೈಕಮಾಂಡ್‌ಗೆ ಹಣ ಒದಗಿಸುವ ಮೂಲವನ್ನಾಗಿ ಮಾಡಿಕೊಂಡಿದೆ ಎಂದು ದಿವಂಗತ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅನಂತ ಕುಮಾರ್ ಅವರ ಪುತ್ರಿ ಐಶ್ವರ್ಯ ಅನಂತ ಕುಮಾರ್...

Read moreDetails

ಬಾಕ್ಸ್ ಆಫೀಸ್ ಸುಲ್ತಾನ್ ಧುರಂಧರ್ 2 ಅಬ್ಬರಕ್ಕೆ ಬೆಚ್ಚಿಬಿದ್ದ ಪಾಕಿಸ್ತಾನ: ಇದೊಂದು ಬಿಜೆಪಿ ಪ್ರಚಾರ, ಕಳಪೆ ಪ್ರೊಪಗಾಂಡಾ ಎಂದ ಧ್ರುವ್ ರಾಟಿಗೆ ನೆಟ್ಟಿಗರ ತರಾಟೆ!

ಉರಿ: ದಿ ಸರ್ಜಿಕಲ್ ಸ್ಟ್ರೈಕ್ ಖ್ಯಾತಿಯ ನಿರ್ದೇಶಕ ಆದಿತ್ಯ ಧರ್ ಅವರ ಬಹುನಿರೀಕ್ಷಿತ ಧುರಂಧರ್ 2: ದಿ ರಿವೆಂಜ್ ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಭಾರತದ ಗೂಢಚಾರರ ಸಾಹಸಗಾಥೆಯನ್ನು ಹೊಂದಿರುವ ಈ ಸಿನಿಮಾ ಜಾಗತಿಕವಾಗಿ ಸಂಚಲನ...

Read moreDetails

ಪವರ್ ಪೆಟ್ರೋಲ್ ದರ ಏರಿಕೆ.. ದೇಶಾದ್ಯಂತ ಹೊಸ ದರ ಜಾರಿ

ದೇಶಾದ್ಯಂತ ‘ಪವರ್’ ಪೆಟ್ರೋಲ್ ದರಗಳಲ್ಲಿ ಏರಿಕೆ ಮಾಡಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ HPCL, BPCL ಹಾಗೂ IOCL ಲೀಟರ್‌ಗೆ ಸುಮಾರು ₹2.09 ರಿಂದ ₹2.35 ರವರೆಗೆ ದರ ಹೆಚ್ಚಿಸಿವೆ. ಈ ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿದ್ದು, ಗ್ರಾಹಕರಿಗೆ ಹೆಚ್ಚುವರಿ...

Read moreDetails

ಇರಾನ್ ವಿಚಾರದಲ್ಲಿ ಕೇಂದ್ರದ ನಿಲುವಿಗೆ ತರೂರ್ ಬೆಂಬಲ

ಇರಾನ್ ಸಂಬಂಧಿತ ವಿಷಯದಲ್ಲಿ ಕೇಂದ್ರ ಸರ್ಕಾರದ ‘ಮೌನ’ವನ್ನು ಶಶಿ ತರೂರ್ ಸಮರ್ಥಿಸಿಕೊಂಡಿದ್ದಾರೆ. ಈ ಮೂಲಕ ಅವರು ತಮ್ಮದೇ ಪಕ್ಷದ ನಿಲುವಿಗೆ ವಿರುದ್ಧವಾಗಿ ಮತ್ತೊಮ್ಮೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು ಕೇಂದ್ರ ಸರ್ಕಾರದ ವೈಖರಿಯನ್ನು ತೀವ್ರವಾಗಿ ಟೀಕಿಸುತ್ತಿದ್ದು, ಸೋನಿಯಾ ಗಾಂಧಿ...

Read moreDetails

ಸಿದ್ದರಾಮಯ್ಯ v/s ಡಿಕೆಶಿ ಪ್ರತಿಷ್ಠೆಯ ಕಣವಾದ ದಾವಣಗೆರೆ : ಶಾಮನೂರು ಕುಟುಂಬದ ಹಠಕ್ಕೆ ಮಣಿಯುತ್ತಾ ಹೈಕಮಾಂಡ್? ಅಲ್ಪಸಂಖ್ಯಾತ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದ್ದು, ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರ ಈಗ ದೆಹಲಿ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದೆ. ಬೆಣ್ಣೆ ನಗರಿಯ ರಾಜಕೀಯದಲ್ಲಿ ನಿರ್ಣಾಯಕವಾಗಿರುವ ಈ ಕ್ಷೇತ್ರದಲ್ಲಿ ಶಾಮನೂರು ಕುಟುಂಬದ ಹಿಡಿತ ಮುಂದುವರಿಯಲಿದೆಯೇ ಅಥವಾ ಸಾಮಾಜಿಕ ನ್ಯಾಯದ...

Read moreDetails

ದಿನ ಭವಿಷ್ಯ (21-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ: 21-03-2026 ಮೇಷ ರಾಶಿ ಇಂದು ನಿಮ್ಮ ರಾಶಿಗೆ ಚಂದ್ರನ ಸಂಚಾರ ಮತ್ತು ಶನಿವಾರದ ಪ್ರಭಾವ ಇರುವುದರಿಂದ ಕೆಲಸದಲ್ಲಿ ಸ್ವಲ್ಪ ಒತ್ತಡ ಕಂಡುಬರಬಹುದು. ಆದರೆ ಸಂಜೆಯ ವೇಳೆ ಶುಭ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿರುವವರಿಗೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ವ್ಯಾಪಾರದಲ್ಲಿ...

Read moreDetails
Page 1 of 859 1 2 859

FOLLOW ME

INSTAGRAM PHOTOS