ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ
ರಾಜ್ಯ ರಾಜಕಾರಣದಲ್ಲಿ ಈಗ ವಾಗ್ಯುದ್ಧದ ಪರ್ವ ಶುರುವಾಗಿದೆ. ಉಮರ್ ಖಾಲಿದ್ ವಿಚಾರವಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ನಡುವಿನ ಜಟಾಪಟಿ ಈಗ ತಾರಕಕ್ಕೇರಿದೆ. ಹರಿಪ್ರಸಾದ್ ಅವರನ್ನು ಹುಚ್ಚ ಎಂದು ಕರೆದಿದ್ದ ರೆಡ್ಡಿ...
Read moreDetails









