ADVERTISEMENT
Shwetha

Shwetha

Shwetha Hegde
ಕಂಟೆಂಟ್ ಎಡಿಟರ್-saakshatv.com

ದಿನ ಭವಿಷ್ಯ (05-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ಡಿಸೆಂಬರ್ 05, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಕೆಲಸದ ಸ್ಥಳದಲ್ಲಿ ಜವಾಬ್ದಾರಿಗಳು ಹೆಚ್ಚಾಗಲಿವೆ. ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ಆರ್ಥಿಕವಾಗಿ ದಿನವು ಉತ್ತಮವಾಗಿದ್ದು ಬಾಕಿ ಇರುವ ಹಣ ಕೈ ಸೇರಲಿದೆ. ಆರೋಗ್ಯದ ಕಡೆಗೆ ಸ್ವಲ್ಪ...

Read more

ರಾಜೀನಾಮೆಗೆ ಕ್ಷಣಗಣನೆ: ಸಿದ್ದರಾಮಯ್ಯ ಬಗ್ಗೆ ಕಾರಜೋಳ ವಿವಾದಾತ್ಮಕ ಹೇಳಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇತ್ತೀಚಿನ ಹೇಳಿಕೆಯಾದ ರಾಜಕೀಯ ಶಾಶ್ವತವಲ್ಲ, ಯಾರಪ್ಪನ ಆಸ್ತಿನೂ ಅಲ್ಲ, ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ - ರಾಜ್ಯ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಈ ಹೇಳಿಕೆಯನ್ನು ಆಧಾರ ಮಾಡಿಕೊಂಡು, ಬಿಜೆಪಿ ಹಿರಿಯ ನಾಯಕ ಗೋವಿಂದ ಕಾರಜೋಳ ಅವರು...

Read more

ನಟ ದರ್ಶನ್‌ಗೆ ಕೋರ್ಟ್‌ನಿಂದ ಮತ್ತೊಂದು ದೊಡ್ಡ ಆಘಾತ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಜೈಲಿನಲ್ಲಿರುವ ಸ್ಯಾಂಡಲ್‌ವುಡ್ ನಟ ದರ್ಶನ್‌ಗೆ ಕೋರ್ಟ್‌ನಿಂದ ಮತ್ತೊಂದು ದೊಡ್ಡ ಆಘಾತ ತಗುಲಿದೆ. ಪ್ರಕರಣದ ತನಿಖೆ ಸಂದರ್ಭದಲ್ಲಿ ಪೊಲೀಸರು ದರ್ಶನ್ ಹಾಗೂ ಇತರೆ ಆರೋಪಿಗಳಿಂದ ಒಟ್ಟು 82 ಲಕ್ಷ ರೂ. ನಗದನ್ನು ವಶಪಡಿಸಿದ್ದರು. ಈ ಹಣ ತನಿಖೆಗೆ...

Read more

ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ವರ್ಕೌಟ್ ಆಗಿಲ್ಲ: ಮಂಗಳೂರಿನಲ್ಲಿ ಮತ್ತೆ ಭುಗಿಲೆದ್ದ ಸಿದ್ದು-ಡಿಕೆಶಿ ಶೀತಲ ಸಮರ

ಮಂಗಳೂರು:ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ತೋರಿಸಲು ಹೈಕಮಾಂಡ್ ನಡೆಸಿದ ಬ್ರೇಕ್‌ಫಾಸ್ಟ್‌ ಪಾಲಿಟಿಕ್ಸ್ ತಂತ್ರ ಸಂಪೂರ್ಣ ವಿಫಲವಾದಂತೆ ಕಾಣುತ್ತಿದೆ. ಬೆಂಗಳೂರಿನಲ್ಲಿ ಉಪಹಾರ ಸೇವಿಸಿ ಒಂದಾಗಿದ್ದೇವೆ ಎಂದು ಸಂದೇಶ...

Read more

ರಾಜ್ಯದ ಆಸ್ತಿ ಮಾಲೀಕರಿಗೆ ಮಹತ್ವದ ಸುದ್ದಿ : ಇ ಸ್ವತ್ತು ಪಡೆಯಲು ಈ 12 ದಾಖಲೆಗಳು ಕಡ್ಡಾಯ 15 ದಿನಗಳಲ್ಲೇ ಸಿಗಲಿದೆ ಖಾತಾ

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಆಸ್ತಿ ಹೊಂದಿರುವವರು ತಮ್ಮ ಆಸ್ತಿಯ ಇ-ಖಾತಾ ಅಥವಾ ಇ-ಸ್ವತ್ತು (E-Swathu) ಪಡೆಯಲು ಹೊಸ ಮಾರ್ಗಸೂಚಿ ಪ್ರಕಟವಾಗಿದ್ದು, ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದೆ. ಇದೇ ವೇಳೆ...

Read more

ಮದುವೆಯಾದ ಮರುದಿನವೇ ಹೃದಯಾಘಾತದಿಂದ ನವ ವರ ಸಾವು – ಶಿವಮೊಗ್ಗದಲ್ಲಿ ದಾರುಣ ಘಟನೆ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಹನುಮಂತಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮದುವೆಯಾದ ಮರುದಿನವೇ ನವ ವರ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮೃತ ದುರ್ದೈವಿ ರಮೇಶ್ (30) ಎಂದು ಗುರುತಿಸಲಾಗಿದೆ. ನವೆಂಬರ್ 30ರಂದು ವಿಜಯನಗರ ಜಿಲ್ಲೆಯ ಹರಪನಹಳ್ಳಿ ಸಮೀಪದ ಬಂಡ್ರಿ ಗ್ರಾಮದ...

Read more

ಕೆ.ಸಿ. ವೇಣುಗೋಪಾಲ್ ಜೊತೆ ಸಿಎಂ ಸಿದ್ದರಾಮಯ್ಯ ಗುಪ್ತ ಮಾತುಕತೆ

ಮಂಗಳೂರಿನ ಅತಿಥಿ ಗೃಹದಲ್ಲಿ AICC ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಯಾಗಿದ್ದು, ಇಬ್ಬರ ನಡುವೆ ನಡೆದ ಗುಪ್ತ ಮಾತುಕತೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇಂದು ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದ ‘ಗುರು–ಗಾಂಧಿ ಸಂವಾದ’ ಶತಮಾನೋತ್ಸವ...

Read more

ರೇಣುಕಾಸ್ವಾಮಿ ಹತ್ಯೆ ಕೇಸ್ ಅಂತಿಮ ಘಟ್ಟಕ್ಕೆ; ಸಾಕ್ಷ್ಯಗಳ ವಿಚಾರಣೆಗೆ ದಿನಾಂಕ ನಿಗದಿ, ಕೋರ್ಟ್ ಮುಂದೆ ಮೌನಕ್ಕೆ ಶರಣಾದ ನಟ ದರ್ಶನ್

ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಇದೀಗ ಮಹತ್ವದ ಹಾಗೂ ನಿರ್ಣಾಯಕ ಹಂತಕ್ಕೆ ಬಂದು ತಲುಪಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಸಿಎಚ್ 57ನೇ ನ್ಯಾಯಾಲಯವು ಸಾಕ್ಷಿಗಳ ವಿಚಾರಣೆಗೆ ಅಧಿಕೃತವಾಗಿ ದಿನಾಂಕವನ್ನು ನಿಗದಿಪಡಿಸಿದ್ದು, ಹತ್ಯೆ ಪ್ರಕರಣದ ಕಾನೂನು ಹೋರಾಟ...

Read more

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

ರಾಯ್‌ಪುರ: ಕ್ರಿಕೆಟ್ ಜಗತ್ತಿನಲ್ಲಿ ಒಂದು ಮಾತಿದೆ, ಕ್ಯಾಚ್ ಡ್ರಾಪ್ ಆದರೆ ಮ್ಯಾಚ್ ಡ್ರಾಪ್ ಎಂದು. ರಾಯ್‌ಪುರದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಈ ಮಾತು ಅಕ್ಷರಶಃ ನಿಜವಾಗಿದೆ. ಟೀಮ್ ಇಂಡಿಯಾ ನೀಡಿದ್ದ 359 ರನ್‌ಗಳ ಬೃಹತ್ ಗುರಿಯನ್ನು...

Read more

ಬೆಳಗ್ಗೆ ಇಡ್ಲಿ ಮಧ್ಯಾಹ್ನ ನಾಟಿ ಕೋಳಿ ರಾತ್ರಿ ಬೆಳ್ಳುಳ್ಳಿ ಕಬಾಬ್: ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಾಮಂಡಲ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದ್ದು, ಕೇವಲ ಉಪಹಾರ ಇಲಾಖೆ ಮಾತ್ರ ಸಕ್ರಿಯವಾಗಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಕೋರ್...

Read more
Page 2 of 756 1 2 3 756

FOLLOW ME

INSTAGRAM PHOTOS