ADVERTISEMENT
Shwetha

Shwetha

Shwetha Hegde
ಕಂಟೆಂಟ್ ಎಡಿಟರ್-saakshatv.com

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

ನಂದಿಗ್ರಾಮ: ಪಶ್ಚಿಮ ಬಂಗಾಳದ ಹೈವೋಲ್ಟೇಜ್ ಕ್ಷೇತ್ರ ನಂದಿಗ್ರಾಮದ ಉಪಚುನಾವಣೆಯಲ್ಲಿ ಈಗ ಅನಿರೀಕ್ಷಿತ ರಾಜಕೀಯ ತಿರುವು ಕಂಡುಬಂದಿದೆ. ತನ್ನ ಬಣದ ಅಭ್ಯರ್ಥಿಯೇ ಕಣದಿಂದ ಹಿಂದೆ ಸರಿದು ಆಘಾತ ನೀಡಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಈಗ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ...

Read moreDetails

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಬರೋಬ್ಬರಿ ₹3 ಕೋಟಿ ದಂಡ ವಿಧಿಸಿರುವ ಘಟನೆ ನಡೆದಿದೆ. ರಾಣೆಬೆನ್ನೂರು ತಾಲೂಕಿನ ಹುಣಸಿಕಟ್ಟಿ ಬಳಿ ಇರುವ...

Read moreDetails

ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ: ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೂ ಸಂಪುಟದ ಕ್ರಮ

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಕರ್ನಾಟಕ ಸರ್ಕಾರ, ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಮಹತ್ವದ ನಿರ್ಧಾರ ಕೈಗೊಂಡಿದೆ. ಸೆಪ್ಟೆಂಬರ್ 18ರಂದು ಮಂಗಳೂರಿನ ಪ್ರಜಾಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ...

Read moreDetails

ಮೃತದೇಹದ ಬಳಿ ರೈಲು ಟಿಕೆಟ್ ಸಿಗಲಿಲ್ಲ ಎಂದ ಮಾತ್ರಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಾನೆ ಎನ್ನಲಾಗದು: ಹೈಕೋರ್ಟ್

ರೈಲು ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕನ ಮೃತದೇಹದ ಬಳಿ ಪ್ರಯಾಣದ ಟಿಕೆಟ್ ಪತ್ತೆಯಾಗಿಲ್ಲ ಎಂಬ ಒಂದೇ ಕಾರಣಕ್ಕೆ ಆತ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಎಂದು ನಿರ್ಧರಿಸಲು ಸಾಧ್ಯವಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮೃತ ಯುವಕನ ಪೋಷಕರು ಸಲ್ಲಿಸಿದ್ದ ಮೇಲ್ಮನವಿಯನ್ನು...

Read moreDetails

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

ಬೆಂಗಳೂರು: ರಾಜ್ಯದಲ್ಲಿ 'ವಂದೇ ಮಾತರಂ' ಗೀತೆಯ ಗಾಯನ ಈಗ ಸರ್ಕಾರ ಮತ್ತು ಹಿಂದುತ್ವನಿಷ್ಠ ನಾಯಕರ ನಡುವಿನ ನೇರ ಸಂಘರ್ಷಕ್ಕೆ ನಾಂದಿ ಹಾಡಿದೆ. ವಂದೇ ಮಾತರಂ ಗೀತೆಯ ಕೇವಲ ಎರಡು ಚರಣಗಳನ್ನು ಮಾತ್ರ ಹಾಡಬೇಕು, ಅದಕ್ಕಿಂತ ಹೆಚ್ಚು ಹಾಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು...

Read moreDetails

ಚಿತ್ರರಂಗಕ್ಕೆ ಹಿರಿಯ ನಟ ಅನಂತ್ ನಾಗ್ ಗುಡ್‌ಬೈ: ಇನ್ನು ನಟಿಸಲು ಆಸಕ್ತಿಯಿಲ್ಲ ಎಂದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ

ಕನ್ನಡ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ನಟ ಅನಂತ್ ನಾಗ್ ಅವರು ಇನ್ನು ಮುಂದೆ ನಟನೆಯಲ್ಲಿ ಮುಂದುವರಿಯುವ ಆಸಕ್ತಿ ಇಲ್ಲ ಎಂದು ತಿಳಿಸಿದ್ದಾರೆ. ಐದು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಅನಂತ್ ನಾಗ್, ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ನಟನಾ...

Read moreDetails

ಕರಾವಳಿ ಜನರೇ ಗಮನಿಸಿ ನಿಮ್ಮ ಜಿಲ್ಲೆಯ ಹೆಸರು ಬದಲಾಗಲಿದೆ:ಕರಾವಳಿಯ ಅಸ್ಮಿತೆಗೆ ಹೊಸ ಮೆರುಗು ನೀಡಲು ಮುಂದಾದ CM ಡಿ ಕೆ ಶಿವಕುಮಾರ್

ಮಂಗಳೂರು: ಕರಾವಳಿಯ ಹೆಬ್ಬಾಗಿಲು ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲಿ ಈಗ ಮಹತ್ವದ ಬದಲಾವಣೆಯೊಂದು ಗಾಳಿ ಬೀಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯನ್ನು ಇನ್ಮುಂದೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು, ಈ ಬಗ್ಗೆ ಸಚಿವ...

Read moreDetails

ಕರ್ನಾಟಕದಲ್ಲಿ ಹಾಲಿನ ದರ ಏರಿಕೆ ಸಾಧ್ಯತೆ: ಪ್ರತಿ ಲೀಟರ್‌ಗೆ ₹8 ಹೆಚ್ಚಳಕ್ಕೆ ನಾಲ್ಕು ಹಾಲು ಒಕ್ಕೂಟಗಳ ಪ್ರಸ್ತಾವನೆ

ರಾಜ್ಯದ ಜನತೆಗೆ ಶೀಘ್ರದಲ್ಲೇ ಹಾಲಿನ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ಬೆಂಗಳೂರು ಹಾಲಿನ ಒಕ್ಕೂಟ (BAMUL), ಚಾಮರಾಜನಗರ ಹಾಲು ಉತ್ಪಾದಕರ ಒಕ್ಕೂಟ (ಚಮೂಲ್), ಮಂಡ್ಯ ಹಾಗೂ ತುಮಕೂರು ಹಾಲು ಉತ್ಪಾದಕರ ಒಕ್ಕೂಟಗಳು ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹8ರಷ್ಟು...

Read moreDetails

ಒಕ್ಕಲಿಗರು ಮತ ಹಾಕೋದು ದೇವೇಗೌಡರಿಗೇ ಹೊರತು ಡಿಕೆಶಿಗಲ್ಲ: ಕೆಎನ್ ರಾಜಣ್ಣ ನೀಡಿದ ಕಹಿಸತ್ಯಕ್ಕೆ ಬೆಚ್ಚಿಬಿದ್ದ ಕಾಂಗ್ರೆಸ್!-ದೇವೇಗೌಡರೇ ಒಕ್ಕಲಿಗರ ಸುಪ್ರೀಂ ಎಂದು ಸಾರಿದ ರಾಜಣ್ಣ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಬಾಂಬ್ ಸಿಡಿದಿದೆ. ಅದು ಕೂಡ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಒಳಗಿನಿಂದಲೇ! ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಕ್ಕಲಿಗ ಸಮುದಾಯದ ಅಪ್ರತಿಮ ನಾಯಕ ಎಂದು ಬಿಂಬಿಸಿಕೊಳ್ಳುತ್ತಿರುವ ಬೆನ್ನಲ್ಲೇ, ಹಿರಿಯ ಶಾಸಕ ಕೆ.ಎನ್. ರಾಜಣ್ಣ ಅವರು ನೀಡಿರುವ...

Read moreDetails

ದಿನ ಭವಿಷ್ಯ (19-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ: 19-09-2026 1. ಮೇಷ ರಾಶಿ ವೃತ್ತಿ ಮತ್ತು ಹಣಕಾಸು: ಇಂದು ನಿಮಗೆ ಅತ್ಯಂತ ಕ್ರಿಯಾಶೀಲ ದಿನವಾಗಿರುತ್ತದೆ. ಕಚೇರಿಯಲ್ಲಿ ನಿಮ್ಮ ವೇಗ ಮತ್ತು ನಿಖರತೆಯನ್ನು ಮೇಲಾಧಿಕಾರಿಗಳು ಗುರುತಿಸುತ್ತಾರೆ. ಹೊಸ ಯೋಜನೆಗಳನ್ನು ಆರಂಭಿಸಲು ಇದು ಸಕಾಲ. ವ್ಯಾಪಾರಸ್ಥರಿಗೆ ಆರ್ಥಿಕ ಲಾಭದ ನಿರೀಕ್ಷೆ...

Read moreDetails
Page 2 of 1038 1 2 3 1,038

FOLLOW ME

INSTAGRAM PHOTOS