ADVERTISEMENT
Shwetha

Shwetha

Shwetha Hegde
ಕಂಟೆಂಟ್ ಎಡಿಟರ್-saakshatv.com

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಬೆಂಗಳೂರು: ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಹೆಸರುಗಳೆಂದರೆ ಅದು ಈಶ್ವರಿಯ ರವಿಚಂದ್ರನ್ ಮತ್ತು ನಾದಬ್ರಹ್ಮ ಹಂಸಲೇಖ. ಪ್ರೇಮಲೋಕದ ಮೂಲಕ ಕನ್ನಡಿಗರ ಎದೆಯಲ್ಲಿ ಪ್ರೇಮದ ಪರಾಕಾಷ್ಠೆಯನ್ನು ಬಿತ್ತಿದ ಈ ಜೋಡಿ, ರಣಧೀರನ ಮೂಲಕ ಪೌರುಷದ ಕಹಳೆ ಊದಿತ್ತು. ಇದೀಗ ದಶಕಗಳ ನಂತರ...

Read moreDetails

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಬಹು ದಿನಗಳ ತೀವ್ರ ಕುತೂಹಲ ಹಾಗೂ ಒಳಮನೆ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಹಿರಿಯ ನಾಯಕ, ಶಾಸಕ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಹಾಗೂ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್...

Read moreDetails

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಬಾಲಿವುಡ್ ಅಂಗಳದಲ್ಲಿ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಆದಿತ್ಯ ಧರ್ ನಿರ್ದೇಶನದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ಧುರಂಧರ್ 2 ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಒಂದು ಕಡೆ ಚಿತ್ರಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಮತ್ತೊಂದು ಕಡೆ ಇದೊಂದು ಪ್ರೊಪಗಾಂಡ ಸಿನಿಮಾ...

Read moreDetails

ಬೆಂಗಳೂರಿಗರೇ ಎಚ್ಚರ – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

ಬೇಸಿಗೆ ಆರಂಭಕ್ಕೂ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ. ನಗರದಲ್ಲಿ ದಿನೇ ದಿನೇ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಕಾವೇರಿ ನೀರಿನ ಲಭ್ಯತೆಯಲ್ಲೂ ಕೊರತೆ ಎದುರಾಗಿದೆ. ಈ ಆತಂಕಕಾರಿ ಪರಿಸ್ಥಿತಿಯನ್ನು ನಿಭಾಯಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು...

Read moreDetails

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ದಿವಂಗತ ಎಚ್ ವೈ ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆ ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಕೆರಳಿಸಿದೆ. ಚುನಾವಣೆಗೆ ಮುನ್ನವೇ ಭಾರತೀಯ ಜನತಾ ಪಾರ್ಟಿ ರೂಪಿಸಿರುವ ಬೃಹತ್ 'ಘರ್...

Read moreDetails

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

ನವದೆಹಲಿ: ಯುಗಾದಿ ಹಬ್ಬದ ಶುಭಾಶಯ ಕೋರುವ ನೆಪದಲ್ಲಿ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿರುವ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಹೈಕಮಾಂಡ್ ಅಂಗಳದಲ್ಲಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಮೈತ್ರಿ ಧರ್ಮವನ್ನು ಪಾಲಿಸದೆ...

Read moreDetails

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

ಕರುನಾಡಿನ ಪ್ರೇಕ್ಷಕರ ನಾಡಿಮಿಡಿತ ಅರಿತ ಕ್ಯೂಟ್ ಕಪಲ್ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಕಾಂಬಿನೇಷನ್ ಅಂದರೆ ಅಲ್ಲಿ ಮ್ಯಾಜಿಕ್ ಗ್ಯಾರಂಟಿ. ಲವ್ ಮಾಕ್ಟೇಲ್ ಸರಣಿಯ ಮೂಲಕ ಕನ್ನಡಿಗರ ಹೃದಯ ಕದ್ದಿದ್ದ ಈ ಜೋಡಿ ಈಗ ಲವ್ ಮಾಕ್ಟೇಲ್ 3 ಮೂಲಕ...

Read moreDetails

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಬೃಹತ್ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಭಾನುವಾರ ಭಾರತದಲ್ಲಿ ಅತ್ಯಂತ ದೀರ್ಘಕಾಲದವರೆಗೆ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಅಗ್ರಗಣ್ಯ ನಾಯಕ ಎಂಬ ಅಪರೂಪದ ದಾಖಲೆಗೆ ಅವರು ಪಾತ್ರರಾಗಿದ್ದಾರೆ. ಸಿಕ್ಕಿಂ ರಾಜ್ಯದ ಮಾಜಿ...

Read moreDetails

ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

ಪಾಕಿಸ್ತಾನದ ನಾಯಕರು ಮತ್ತು ಅಧಿಕಾರಿಗಳ ಬಾಯಲ್ಲಿ ಭಾರತದ ಮೇಲಿನ ದ್ವೇಷ ಆಗಾಗ್ಗೆ ಹೊರಬೀಳುತ್ತಲೇ ಇರುತ್ತದೆ. ಇದೀಗ ಭಾರತದಲ್ಲಿ ಪಾಕಿಸ್ತಾನದ ಮಾಜಿ ಹೈಕಮಿಷನರ್ ಆಗಿ ಕಾರ್ಯನಿರ್ವಹಿಸಿದ್ದ ಅಬ್ದುಲ್ ಬಾಸಿತ್ ಅಚ್ಚರಿ ಹಾಗೂ ಉದ್ಧಟತನದ ಹೇಳಿಕೆಯೊಂದನ್ನು ನೀಡಿದ್ದಾರೆ. ಒಂದು ವೇಳೆ ಅಮೆರಿಕ ಪಾಕಿಸ್ತಾನದ ಮೇಲೆ...

Read moreDetails

ಪಾಠ ಕಲಿಸ್ತೀವಿ ಎಂದ ಮುಸ್ಲಿಂ ನಾಯಕರು : ನಲವತ್ತು ವರ್ಷದ ಸೇವೆ ಕಡೆಗಣನೆ ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ದಾವಣಗೆರೆಯ ಅಲ್ಪಸಂಖ್ಯಾತರು

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಧಿಕೃತ ಅಭ್ಯರ್ಥಿಗಳನ್ನು ಅಖಾಡಕ್ಕಿಳಿಸಿದೆ. ಆದರೆ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ದಾವಣಗೆರೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೆ ಬಂಡಾಯದ ಬಿಸಿ ತಟ್ಟಿದೆ. ಪ್ರಭಾವಿ ಶಾಮನೂರು...

Read moreDetails
Page 3 of 863 1 2 3 4 863

FOLLOW ME

INSTAGRAM PHOTOS