ADVERTISEMENT
Shwetha

Shwetha

Shwetha Hegde
ಕಂಟೆಂಟ್ ಎಡಿಟರ್-saakshatv.com

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ, ಇದು ಇಡೀ ದಕ್ಷಿಣ ಭಾರತದ ಪಾಲಿನ ಅತ್ಯಂತ ಮಹತ್ವದ ಮತ್ತು ಆಯಕಟ್ಟಿನ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ನಾವು ನೆರೆ ರಾಜ್ಯ ತಮಿಳುನಾಡಿನ ರೈತರ ಹಿತವನ್ನೂ ಕಾಪಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ....

Read moreDetails

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

ರೈತರ ವಾಹನಗಳ ಮೇಲೆ ಟೋಲ್ ಸಂಗ್ರಹಿಸುವುದನ್ನು ವಿರೋಧಿಸಿ ಹಾಗೂ ಕೃಷಿ ವಾಹನಗಳಿಗೆ ಟೋಲ್ ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಜೂನ್ 23ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಸಂಘದ ನಾಯಕರ ಪ್ರಕಾರ, ಕಬ್ಬು,...

Read moreDetails

ಗೃಹಲಕ್ಷ್ಮಿ ಅರ್ಜಿ ನಮೂನೆಯಲ್ಲಿ ಬದಲಾವಣೆ; ಹೆಚ್ಚುವರಿ ಮಾಹಿತಿಗೆ ಸರ್ಕಾರ ಸಿದ್ಧತೆ

ರಾಜ್ಯದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಸರ್ಕಾರ ಅರ್ಜಿ ನಮೂನೆಯಲ್ಲಿ ಮತ್ತಷ್ಟು ಬದಲಾವಣೆಗಳನ್ನು ತರಲು ಮುಂದಾಗಿದೆ. ಪ್ರಸ್ತುತ ಅರ್ಜಿ ನಮೂನೆಯಲ್ಲಿ ಫಲಾನುಭವಿಯ ಹೆಸರು, ವಿಳಾಸ, ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ವಿವರ, ಪತಿಯ ಹೆಸರು ಹಾಗೂ ಆಧಾರ್ ಸಂಖ್ಯೆ, ಜಾತಿ,...

Read moreDetails

ಪಾಕಿಸ್ತಾನಿಗಳಿಂದ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಬ್ರಿಟನ್ ಸಂಸತ್ತಿನಲ್ಲಿ ಚರ್ಚೆ; ಕಠಿಣ ಕ್ರಮಕ್ಕೆ ಆಗ್ರಹ

ಬ್ರಿಟನ್ ಸಂಸದ ರೂಪರ್ಟ್ ಲೋವ್ ಅವರು ಪಾಕಿಸ್ತಾನ ಮೂಲದ ಪುರುಷರಿಂದ ಬ್ರಿಟನ್‌ನಲ್ಲಿ ನಡೆದಿರುವ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಸಂಸತ್ತಿನಲ್ಲಿ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಲ್ಲಿ ಮಾತನಾಡಿದ ರೂಪರ್ಟ್ ಲೋವ್, ಕೆಲವು ಪಾಕಿಸ್ತಾನಿ ಗುಂಪುಗಳಿಂದ ಹಲವು ವರ್ಷಗಳಿಂದ ಬಾಲಕಿಯರು ಹಾಗೂ ಮಹಿಳೆಯರ...

Read moreDetails

ಮಂಡ್ಯ ಮೇಡಂಗೆ ಟಿಕೆಟ್ ಕೊಟ್ಟಿದ್ರೆ ನಾವೇನು ಬೇಡ ಅಂತಿದ್ವಾ? ಸುಮಲತಾ ಪರ ಬ್ಯಾಟ್ ಬೀಸಿದ ರೇವಣ್ಣ! ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿ: ರೇವಣ್ಣ ಅವರ ಈ ಅಚ್ಚರಿ ಮಾತಿನ ಹಿಂದಿದೆಯೇ ದೊಡ್ಡ ಪ್ಲಾನ್?

ಬೆಂಗಳೂರು: ರಾಜ್ಯಸಭಾ ಚುನಾವಣೆ ಹಾಗೂ ರಾಜ್ಯ ರಾಜಕೀಯದ ಬೆಳವಣಿಗೆಗಳ ಕುರಿತು ಮಾಜಿ ಸಚಿವ ಮತ್ತು ಶಾಸಕ ಹೆಚ್ ಡಿ ರೇವಣ್ಣ ಅವರು ಇಂದು ವಿಧಾನಸೌಧದಲ್ಲಿ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳ ವಿರುದ್ಧ ಮಾರ್ಮಿಕವಾಗಿ ಮಾತನಾಡಿರುವ ಅವರು,...

Read moreDetails

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬೆಂಗಳೂರು ನಗರದ ಸಾರ್ವಜನಿಕರಿಗೆ ಇದೀಗ ರಾಜ್ಯ ಸರ್ಕಾರದಿಂದ ಮಹತ್ವದ ಎಚ್ಚರಿಕೆಯೊಂದು ಹೊರಬಿದ್ದಿದೆ. ರಸ್ತೆಗಳ ಮೇಲೆ ಎಲ್ಲೆಂದರಲ್ಲಿ ಕಸ ಎಸೆಯುವ ಪ್ರವೃತ್ತಿಗೆ ಕಡಿವಾಣ ಹಾಕಲು ಮತ್ತು ನಗರದ ಮೂಲಭೂತ ಸೌಕರ್ಯಗಳನ್ನು ಮೇಲ್ದರ್ಜೆಗೇರಿಸಲು ಸಚಿವ ಕೃಷ್ಣ ಬೈರೇಗೌಡ ಅವರು ಭರ್ಜರಿ ತಯಾರಿ ನಡೆಸಿದ್ದಾರೆ. ಕೇವಲ...

Read moreDetails

RSS ಕುರಿತು ಪ್ರಿಯಾಂಕ್ ಖರ್ಗೆಗೆ ಜಿಗಜಿಣಗಿ ತಿರುಗೇಟು

ರಮೇಶ್ ಜಿಗಜಿಣಗಿ ಅವರು RSS ಕುರಿತು ನೀಡಿದ ಹೇಳಿಕೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಗಜಿಣಗಿ, ದಲಿತ ವ್ಯಕ್ತಿಯೊಬ್ಬರಿಗೆ RSS ಬಗ್ಗೆ ಇಲ್ಲಸಲ್ಲದ ಕಾಳಜಿ ಏಕೆ? RSS ಕುರಿತು ಅನಗತ್ಯ ಚರ್ಚೆ...

Read moreDetails

ಮೈತ್ರಿಗೆ ಮರ್ಮಘಾತ ಕಾಂಗ್ರೆಸ್ ಗೆ ದಿಗ್ವಿಜಯ ಪರಿಷತ್ ಅಖಾಡದಲ್ಲಿ ಧೂಳೀಪಟವಾಯ್ತು ವಿಪಕ್ಷಗಳ ತಂತ್ರ : ವರ್ಕೌಟ್ ಆಯ್ತು ಕನಕಪುರ ಬಂಡೆಯ ಮಾಸ್ಟರ್ ಪ್ಲ್ಯಾನ್

ರಾಜ್ಯ ರಾಜಕಾರಣದ ಹೈ ವೋಲ್ಟೇಜ್ ಕದನ ಎಂದೇ ಬಿಂಬಿತವಾಗಿದ್ದ ವಿಧಾನಪರಿಷತ್ತಿನ ಏಳು ಸ್ಥಾನಗಳ ಚುನಾವಣಾ ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಿದ್ದು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಭರ್ಜರಿ ಜಯಭೇರಿ ಬಾರಿಸಿದೆ. ಕಣದಲ್ಲಿದ್ದ ತನ್ನ ಐದೂ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಮೂಲಕ ಕಾಂಗ್ರೆಸ್ ತನ್ನ ಪಾರುಪತ್ಯ ಮೆರೆದಿದೆ....

Read moreDetails

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ರೈತರ ಪ್ರತಿಭಟನೆಯ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುತ್ತಿದ್ದ ವಿರೋಧ ಪಕ್ಷಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ಹಳೆಯ ದಾಖಲೆಗಳನ್ನು ಬಿಚ್ಚಿಡುವ ಮೂಲಕ ಪ್ರಬಲ ತಿರುಗೇಟು ನೀಡಿದ್ದಾರೆ. ಈ ಯೋಜನೆಯು...

Read moreDetails

ದಿನ ಭವಿಷ್ಯ (19-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ : 19-06-2026 ಮೇಷ ರಾಶಿ ಇಂದು ನಿಮಗೆ ಅತ್ಯುತ್ಸಾಹದ ದಿನವಾಗಿದೆ. ನಿಮ್ಮಲ್ಲಿರುವ ನಾಯಕತ್ವದ ಗುಣಗಳು ಮತ್ತು ಧೈರ್ಯವು ಎಲ್ಲರ ಗಮನ ಸೆಳೆಯುತ್ತದೆ. ಹೊಸ ಕೆಲಸಗಳನ್ನು ಪ್ರಾರಂಭಿಸಲು ಇದು ಸಕಾಲ. ಉದ್ಯೋಗ ಮತ್ತು ವ್ಯಾಪಾರ: ಕಚೇರಿಯಲ್ಲಿ ನಿಮ್ಮ ಜವಾಬ್ದಾರಿಗಳು ಹೆಚ್ಚಾಗಲಿವೆ....

Read moreDetails
Page 3 of 949 1 2 3 4 949

FOLLOW ME

INSTAGRAM PHOTOS