10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್
ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ ಚಾಳಿಗೆ ಸರ್ಕಾರ ಬ್ರೇಕ್ ಹಾಕಿದೆ. ರಾಜ್ಯದ ಎಲ್ಲಾ ಇಲಾಖೆಗಳಲ್ಲಿ ಜಿಯೋ ಟ್ಯಾಗ್ಡ್ ಹಾಜರಾತಿ...
Read moreDetails









