ಗಾಂಧಿ ಟೋಪಿ ಹಾಕಿಕೊಂಡು ಜನರಿಗೆ ಟೋಪಿ ಹಾಕಿದ್ದೇ ಇವರ ಸಾಧನೆ: ಗ್ರಾಮೀಣ ಮಕ್ಕಳಿಗೆ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜು ಕಟ್ಟಿಕೊಡಲು ಇದೇ ಹಳ್ಳಿ ಗುಗ್ಗುಗಳು ಬರಬೇಕಾಯ್ತು- ಪ್ರಿಯಾಂಕ್ ಖರ್ಗೆಗೆ ಅಂಕಿಅಂಶಗಳ ಸಮೇತ ಎಚ್.ಡಿ. ರೇವಣ್ಣ ಖಡಕ್ ತಿರುಗೇಟು
ಹಾಸನ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಹಳ್ಳಿ ಗುಗ್ಗು ಎಂದು ಜರಿದಿದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯು ಇದೀಗ ದಳಪತಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ವಿಚಾರವಾಗಿ ಮೌನ ಮುರಿದಿರುವ ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ. ರೇವಣ್ಣ,...
Read moreDetails









