ಪರ ವಿರೋಧದ ಚರ್ಚೆಯೇ ಇವರ ಅಸಲಿ ಬಂಡವಾಳ: ಪ್ರಧಾನಿ ಮೋದಿ ಹೆಸರನ್ನು ಬಳಸಿಕೊಂಡೇ ಶ್ರೀಮಂತನಾದ ಧ್ರುವ್ ರಾಠಿ
ನವದೆಹಲಿ: ಸಾಮಾಜಿಕ ಜಾಲತಾಣಗಳ ಜಗತ್ತಿನಲ್ಲಿಂದು ಯುಟ್ಯೂಬರ್ ಧ್ರುವ್ ರಾಠಿ ಅವರ ಹೆಸರು ಬಹುತೇಕ ಎಲ್ಲರಿಗೂ ಚಿರಪರಿಚಿತ. ರಾಜಕೀಯ ವಿಶ್ಲೇಷಣೆಯ ಹೆಸರಿನಲ್ಲಿ ಪ್ರತಿನಿತ್ಯ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟೀಕಾಪ್ರಹಾರ ನಡೆಸುವುದನ್ನೇ ಕಾಯಕ ಮಾಡಿಕೊಂಡಿರುವ ಧ್ರುವ್ ರಾಠಿಗೆ,...
Read moreDetails









