ವಿಶ್ವದಲ್ಲೇ ಮೊದಲ ಬಾರಿ ಕರಡಿಗೆ ಕೃತಕ ಕಾಲು ಜೋಡಣೆ
ಬೆಂಗಳೂರು, ಸೆ.22: ವಿಶ್ವದಲ್ಲೇ ಮೊದಲ ಬಾರಿ ಕರಡಿಗೆ ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿ ಕೃತಕ ಕಾಲು ಜೋಡಣೆ ಮಾಡಿದ ಹೆಗ್ಗಳಿಕೆಗೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ (Bannerghatta National Park) ವಸಿಕರನ್ ಹೆಸರಿನ ಕರಡಿ (Bear) ಪಾತ್ರವಾಗಿದೆ. ಬಳ್ಳಾರಿ ಜಿಲ್ಲೆಯ ಅರಣ್ಯ 2019ರಲ್ಲಿ ಬೇಟೆಗಾರರ...
Read more









