Mysore: ಲಕ್ಷ್ಮೀಪುರಂ ಪೊಲೀಸ್ ಠಾಣೆ ಎದುರು ಸಾ.ರಾ.ಮಹೇಶ್ ಪ್ರತಿಭಟನೆ
ಲಕ್ಷ್ಮೀಪುರಂ ಪೊಲೀಸ್ ಠಾಣೆ ಎದುರು ಸಾ.ರಾ.ಮಹೇಶ್ ಪ್ರತಿಭಟನೆ ಮೈಸೂರು: ನಿನ್ನೆ ರಾತ್ರಿ (ಶನಿವಾರ) ಲಕ್ಷ್ಮೀಪುರಂಪೊಲೀಸ್ ಠಾಣೆ ಎದುರು ಮಳೆಯನ್ನೂ ಲೆಕ್ಕಿಸದೆ ಶಾಸಕ ಸಾ.ರಾ.ಮಹೇಶ್ ಪ್ರತಿಭಟನೆ ಮಾಡಿದ್ದಾರೆ. ಶಾಸಕ ಸಾ.ರಾ.ಮಹೇಶ್ ವಿರುದ್ಧ ಲಕ್ಷ್ಮಿಪುರಂ ಪೊಲೀಸ್ ಠಾಣೆ ಎಫ್ಐಆರ್ ದಾಖಲಾಗಿತ್ತು. ಇದರಿಂದ ಗರಂ ಆದ...
Read moreDetails









