Political News: ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ ಯತ್ನಾಳ
ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ ಯತ್ನಾಳ Saaksha Tv ಬೆಂಗಳೂರು: ಬದಲಾವಣೆ ಜಗದ ನಿಯಮ. ಯುಗಾದಿಗೆ ಸರಕಾರದಲ್ಲೂ ಬದಲಾವಣೆ ಆಗಬಹುದು ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ ವಿಜಯಪುರದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್. ಇಂದು ಬೆಂಗಳೂರಿನಲ್ಲಿ...
Read moreDetails









