ADVERTISEMENT
Friday, July 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Avatar 2 : ನೀರೊಳಗಿನ ಅದ್ಭುತ ಲೋಕ –  ದಿ ವೇ ಆಫ್ ವಾಟರ್…. 

ಹಲವು ನಿರೀಕ್ಷೆಗಳ ನಡುವೆ 'ಅವತಾರ್ - ದಿ ವೇ ಆಫ್ ವಾಟರ್' ಶುಕ್ರವಾರ ವಿಶ್ವದಾದ್ಯಂತ ಬಿಡುಗಡೆಯಾಗಿದೆ.  ಸುಮಾರು  15 ಸಾವಿರ ಕೋಟಿಯ ಬೃಹತ್ ಬಜೆಟ್‌ನಲ್ಲಿ ನಿರ್ಮಿಸಲಾಗಿರುವ ಹಾಲಿವುಡ್  ಚಿತ್ರ ಇದಾಗಿದ್ದು,  ನಿರೀಕ್ಷೆಯಂತೆ  ವಿಶ್ವದಾದ್ಯಂತ ಭರ್ಜಜರಿ ಓಪನಿಂಗ್ ಪಡೆದುಕೊಂಡಿದೆ.  

Naveen Kumar B C by Naveen Kumar B C
December 17, 2022
in Cinema, Newsbeat, ಮನರಂಜನೆ
Avatar 2
Share on FacebookShare on TwitterShare on WhatsappShare on Telegram

Avatar 2 : ನೀರೊಳಗಿನ ಅದ್ಭುತ ಲೋಕ –  ದಿ ವೇ ಆಫ್ ವಾಟರ್….

ಹಲವು ನಿರೀಕ್ಷೆಗಳ ನಡುವೆ ‘ಅವತಾರ್ – ದಿ ವೇ ಆಫ್ ವಾಟರ್’ ಶುಕ್ರವಾರ ವಿಶ್ವದಾದ್ಯಂತ ಬಿಡುಗಡೆಯಾಗಿದೆ.  ಸುಮಾರು  15 ಸಾವಿರ ಕೋಟಿಯ ಬೃಹತ್ ಬಜೆಟ್‌ನಲ್ಲಿ ನಿರ್ಮಿಸಲಾಗಿರುವ ಹಾಲಿವುಡ್  ಚಿತ್ರ ಇದಾಗಿದ್ದು,  ನಿರೀಕ್ಷೆಯಂತೆ  ವಿಶ್ವದಾದ್ಯಂತ ಭರ್ಜಜರಿ ಓಪನಿಂಗ್ ಪಡೆದುಕೊಂಡಿದೆ.

ದೇಶಾದ್ಯಂತ ‘ಅವತಾರ್ 2’ ಚಿತ್ರವನ್ನ ವಿಕ್ಷಿಸಲು ಮಲ್ಟಿಪ್ಲೆಕ್ಸ್‌ಗಳಿಗೆ ಅಭಿಮಾನಿಗಳು ಮುಗಿಬೀಳುತ್ತಿದ್ದಾರೆ.  ಅದರಲ್ಲೂ ಈ ಸಿನಿಮಾವನ್ನು 3ಡಿ ಆವೃತ್ತಿಯಲ್ಲಿ ವೀಕ್ಷಿಸ ಬೇಕು ಎಂದು ಅಭಿಮಾನಿಗಳು ಆಸಕ್ತಿ ತೋರಿಸುತ್ತಿದ್ದಾರೆ.

ಚಿತ್ರದ ಅವಧಿ 3 ಗಂಟೆ 10 ನಿಮಿಷ. ಸಾಗರದ ಆಳದಲ್ಲಿ ತೋರಿಸಿರುವ  ದೃಶ್ಯಗಳು ವಾವ್ ಎನಿಸುವಂತಿವೆ.  ಸುಮಾರು 30 ನಿಮಿಷಗಳ ಕಾಲ ನಡೆಯುವ ಕ್ಲೈಮ್ಯಾಕ್ಸ್ ಈ ಚಿತ್ರದ ಜೀವಾಳ. ನಿರ್ದೇಶಕ ಜೇಮ್ಸ್ ಕ್ಯಾಮರೂನ್  ನಮ್ಮ ಕಲ್ಪನೆಯನ್ನೂ ಮೀರಿ ಚಿತ್ರವನ್ನ ಚಿತ್ರೀಕರಿಸುವಲ್ಲಿ  ಯಶಸ್ವಿಯಾಗಿದ್ದಾರೆ.  ಚಿತ್ರದ ವಿಎಫ್ ಎಕ್ಸ್  ಕ್ವಾಲಿಟಿಯಯನ್ನ  ಹೊಗಳದವರೇ  ಇಲ್ಲ ಎನ್ನಬಹುದು.

ಅವತಾರ್ 2 ಚಿತ್ರ ಸಿನಿ ಸಿನಿಮಾ ಪ್ರೇಮಿಗಳಿಗೆ ಹಬ್ಬದಂತಿದೆ. ಈ ಚಿತ್ರ ಜಗತ್ತಿನಾದ್ಯಂತ ಹೊಸ ದಾಖಲೆ ಬರೆಯುವುದು ಖಚಿತ ಎನ್ನುತ್ತಿವೆ ಟ್ರೇಡ್  ಮೂಲಗಳು.

Avatar 2 : Underwater Wonderland – The Way of Water….

Related posts

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

July 10, 2026
ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

July 10, 2026
Tags: avatar 2The Way of Water
ShareTweetSendShare
Join us on:

Related Posts

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

by Shwetha
July 10, 2026
0

ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಚರ್ಚೆಗಳು ಸದಾ ಸುದ್ದಿಯಲ್ಲಿರುತ್ತವೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಒಂದು ಹೇಳಿಕೆ...

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

by Shwetha
July 10, 2026
0

ಇರಾನ್‌ನ ಪ್ರಕಾರ, ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಗೆ ಮುನ್ನ ಮಶ್ಹಾದ್ ನಗರದ ಸಮೀಪದ ರೈಲ್ವೆ ಸೇತುವೆ ಮೇಲೆ ಅಮೆರಿಕ ದಾಳಿ ನಡೆಸಿದ್ದು, ಸೇತುವೆಗೆ ಹಾನಿಯಾಗಿದೆ ಎಂದು...

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಪರಿಶೀಲನೆ ನೆಪದಲ್ಲಿ ಕಾಲಹರಣ ಬೇಡ, ಸಾಲಮನ್ನಾ ಮಾಡಿ ರೈತರನ್ನು ಬದುಕಿಸಿ -ರೈತರ 50 ಸಾವಿರ ರೂಪಾಯಿ ವರೆಗಿನ ಸಾಲ ತಕ್ಷಣ ಮನ್ನಾ ಮಾಡಿ: ರಾಜ್ಯ ಸರ್ಕಾರಕ್ಕೆ ಆರ್ ಅಶೋಕ್ ಒತ್ತಾಯ

by Shwetha
July 10, 2026
0

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಮತ್ತು ಪ್ರವಾಹದಿಂದ ಕಂಗಾಲಾಗಿರುವ ರೈತರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಒತ್ತಾಯಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಸಂಕಷ್ಟದಲ್ಲಿರುವ ಅನ್ನದಾತರ...

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

by Shwetha
July 10, 2026
0

ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯದ ಎಲ್ಲಾ ಪದವಿ ಹಾಗೂ ಸ್ನಾತಕೋತ್ತರ (PG) ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆಗಳ ಕನ್ನಡ ಬೋಧನೆಯನ್ನು ಕಡ್ಡಾಯಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ....

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಇರಾನ್ ಸಂಚು; ನಾನೇ ನಂ.1 ಟಾರ್ಗೆಟ್: ಟ್ರಂಪ್

by Shwetha
July 10, 2026
0

ಡೊನಾಲ್ಡ್ ಟ್ರಂಪ್ ಅವರು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆ ನಡುವೆ ಇರಾನ್ ತನ್ನ ಹತ್ಯೆಗೆ ಸಂಚು ರೂಪಿಸುತ್ತಿರಬಹುದು ಎಂದು ಹೇಳಿದ್ದಾರೆ. ಇರಾನ್‌ಗೆ ನಾನೇ ನಂಬರ್-1 ಟಾರ್ಗೆಟ್. ಇರಾನ್ ನಾಯಕರು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram