ಮೈಸೂರಿನಲ್ಲೂ ನೋಡ ನೋಡುತ್ತಿದ್ದಂತೆಯೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಪರಿಣಾಮ ಕೊರೊನಾ ನಿರ್ಮೂನೆಗೆ ವಿನೂತನವಾಗಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮಹಾನಗರ ಪಾಲಿಕೆ ಕೈಹಾಕಿದೆ. ಕಸದ ಮಿನಿ ಲಾರಿಗಳ ಮೇಲಿರುವ ಲೌಡ್ ಸ್ಪೀಕರ್ ಅನ್ನು ಬಳಸಿಕೊಂಡು ಸೋಂಕಿನ ಬಗ್ಗೆ ಜಾಗೃತಿ ಮೂಡಿಸಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ. ಇನ್ನೂ ಕೆಲವು ಕಸ ಸಂಗ್ರಹಿಸುವ ಮಿನಿ ಟ್ರಕ್ಗಳು ಮತ್ತು ಆಟೋಗಳಿಗೆ ಧ್ವನಿವರ್ಧಕಗಳನ್ನು ಅಳವಡಿಸಲಾಗಿದ್ದು, ಜನರಿಗೆ ಅಔಗಿIಆ-19 ಬಗ್ಗೆ ಅರಿವು ಮೂಡಿಸಲು ಮತ್ತು ವೈರಸ್ ಹರಡುವುದನ್ನು ತಡೆಯಲು ಹಾಗೂ ಸುರಕ್ಷಿತವಾಗಿರಲು ಅನುಸರಿಸಬೇಕಾದ ಕ್ರಮಗಳು ತಿಳಿಸಲಾಗುತ್ತಿದೆ. ನಗರದ ಎಲ್ಲಾ 65 ವಾರ್ಡ್ಗಳಿಂದ ತ್ಯಾಜ್ಯವನ್ನು ಸಂಗ್ರಹಿಸುವ ಪೌರಕರ್ಮಿಕರು ರೆಕಾರ್ಡ್ ಮಾಡಿದ ಆಡಿಯೊವನ್ನು ಪ್ಲೇ ಮಾಡುವ ಮೂಲಕ ಅರಿವು ಮೂಡಿಸಲಾಗುತ್ತದೆ.
ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ
ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕ ಪ್ರವಾಸದ ವೇಳೆ ಹಿಂದುತ್ವ ಮತ್ತು ಮುಸ್ಲಿಮರ ಕುರಿತು ಅತ್ಯಂತ ಮಹತ್ವದ ಹಾಗೂ ಸ್ಫೋಟಕ ಹೇಳಿಕೆ...








