ADVERTISEMENT
Thursday, October 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

`ದುರ್ಯೋಧನ’ನ ಜೊತೆ ಸಿನಿಮಾ ಮಾಡ್ತಾರಂತೆ `ಕೌರವ’

Mahesh M Dhandu by Mahesh M Dhandu
November 12, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

`ದುರ್ಯೋಧನ’ನ ಜೊತೆ ಸಿನಿಮಾ ಮಾಡ್ತಾರಂತೆ `ಕೌರವ’

ಬೆಂಗಳೂರು : ಒಳ್ಳೆಯ ಕಥೆ ಹಾಗೂ ದರ್ಶನ್ ಅವರ ಕಾಲ್ ಶೀಟ್ ಸಿಕ್ಕರೆ ಖಂಡಿತಾ ಸಿನಿಮಾ ಮಾಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

Related posts

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

October 8, 2026
ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

October 8, 2026

ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ದರ್ಶನ್ ಭೇಟಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜರಾಜೇಶ್ವರಿ ನಗರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಮುನಿರತ್ನ ಪರ ದರ್ಶನ್ ಪ್ರಚಾರ ಮಾಡಿದ್ದರು.

ಆಗ ಅವರ ಜೊತೆ ನಾನು ಪ್ರಚಾರ ಮಾಡಿದ್ದೆ. ಹಾಗಾಗಿ ನಮ್ಮ ಮನೆಗೆ ಆಹ್ವಾನ ನೀಡಿದ್ದೆ, ಅವರು ಬಂದಿದ್ದರು. ಇದರಲ್ಲಿ ವಿಶೇಷ ಅರ್ಥ ಏನೂ ಇಲ್ಲ ಎಂದರು.

B C patil

ದರ್ಶನ್ ಜೊತೆ ಸಿನಿಮಾ ಮಾಡೋ ಪ್ಲಾನ್ ಇದ್ಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಒಳ್ಳೆಯ ಕಥೆ ಸಿಕ್ಕರೆ ಮತ್ತು ದರ್ಶನ್ ಅವರ ಕಾಲ್ ಶೀಟ್ ಸಿಕ್ಕರೆ ಖಂಡಿತಾ ಸಿನಿಮಾ ಮಾಡುತ್ತೇನೆ ಎಂದು ನಗುತ್ತಲೇ ಹೇಳಿದರು.

`ಬಿಜೆಪಿಗರ ಶಕುನಿತಂತ್ರ’ ಹೇಳಿಕೆ `ಕಾಂಗ್ರೆಸ್ ಶಕ್ತಿ ಕುಂದಿಸಲ್ಲ’

ಇದೇ ವೇಳೆ ಸಂಪುಟ ಪುನಾರಚನೆ ಬಗ್ಗೆ ಮಾತನಾಡಿ, ನಮ್ಮ ಎಲ್ಲಾ ಶಾಸಕರು ಅರ್ಹರೆ. ಮಂತ್ರಿ ಮಾಡುವಂತೆ ಕೇಳುವುದು ತಪ್ಪಲ್ಲ. ಅಂತಿಮ ತೀರ್ಮಾನ ಸಿಎಂ ಹಾಗೂ ಹೈಕಮಾಂಡ್ ಮಾಡುತ್ತಾರೆ ಎಂದರು.

ಕೆಪಿಸಿಸಿ ಅಧ್ಯಕ್ಷರು ನನ್ನ ರಕ್ಷಣೆಗೆ ಬರುತ್ತಿಲ್ಲ ಎಂಬ ಅಖಂಡ ಶ್ರೀನಿವಾಸಮೂರ್ತಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪಕ್ಷದ ಅಧ್ಯಕ್ಷರಾಗಿ ಶಾಸಕರ ರಕ್ಷಣೆಗೆ ಬರಬೇಕಿತ್ತು.

B C patil

ಅಖಂಡ ಶ್ರೀನಿವಾಸಮೂರ್ತಿ ದಲಿತ ಸಮುದಾಯದ ಶಾಸಕರು. ಮುಸಲ್ಮಾನರ ಮತಗಳು ಆ ಕ್ಷೇತ್ರದಲ್ಲಿ ಹೆಚ್ಚಿವೆ.

ಅಖಂಡ ಶ್ರೀನಿವಾಸಮೂರ್ತಿ ಪಕ್ಷ ಬಿಟ್ಟು ಹೋಗಲಿ ಎಂಬ ಭಾವನೆ ಕಾಂಗ್ರೆಸ್ ಪಕ್ಷಕ್ಕೆ ಇರಬಹುದು. ಹೀಗಾಗಿ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ರಕ್ಷಣೆ ನೀಡುತ್ತಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: B C PatilCongressDarshan
ShareTweetSendShare
Join us on:

Related Posts

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

by Shwetha
October 8, 2026
0

ಮುಂಬೈ: ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಒಂದು ಕಡೆ ಸಂತಸದ ಸುದ್ದಿ ಸಿಕ್ಕಿದ್ದರೆ, ಮತ್ತೊಂದು ಕಡೆ ಆಯ್ಕೆ ಸಮಿತಿಯ ಒಳಗಿನ ಅಸಲಿ ಆಟ ಈಗ ಬಯಲಾಗಿದೆ. ಮುಂಬರುವ ನ್ಯೂಜಿಲೆಂಡ್...

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

by Shwetha
October 8, 2026
0

ನವರಾತ್ರಿ ಹಾಗೂ ದೀಪಾವಳಿ ಹಬ್ಬಗಳ ಹಿನ್ನೆಲೆಯಲ್ಲಿ ದೇಶಾದ್ಯಂತ ಆಹಾರ ಕಲಬೆರಕೆ ಮತ್ತು ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳ ಮಾರಾಟ ತಡೆಯಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಬ್ಯಾಗ್ ಪ್ಯಾಕ್ ಮಾಡಿಕೊಳ್ಳಿ ಇದು ದೀರ್ಘಕಾಲದ ಹೋರಾಟ:ಜಂತರ್ ಮಂತರ್ ನಲ್ಲಿ ಅಂತಿಮ ಯುದ್ಧಕ್ಕೆ ಸಜ್ಜಾದ ಸಿಜೆಪಿ- ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ಕ್ಕೆ ದೆಹಲಿ ಚಲೋ

ಬ್ಯಾಗ್ ಪ್ಯಾಕ್ ಮಾಡಿಕೊಳ್ಳಿ ಇದು ದೀರ್ಘಕಾಲದ ಹೋರಾಟ:ಜಂತರ್ ಮಂತರ್ ನಲ್ಲಿ ಅಂತಿಮ ಯುದ್ಧಕ್ಕೆ ಸಜ್ಜಾದ ಸಿಜೆಪಿ- ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ಕ್ಕೆ ದೆಹಲಿ ಚಲೋ

by Shwetha
October 8, 2026
0

ನವದೆಹಲಿ: ಭಾರತದ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಈಗ ಬೀದಿಗೆ ಬಂದಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ರಂದು ರಾಷ್ಟ್ರ...

ಶಾಸಕರು, ಕುಟುಂಬದ ವೈದ್ಯಕೀಯ ವೆಚ್ಚಕ್ಕೆ 3 ವರ್ಷದಲ್ಲಿ ₹7.40 ಕೋಟಿ ಮರುಪಾವತಿ: RTIಯಲ್ಲಿ ಬಹಿರಂಗ

ಶಾಸಕರು, ಕುಟುಂಬದ ವೈದ್ಯಕೀಯ ವೆಚ್ಚಕ್ಕೆ 3 ವರ್ಷದಲ್ಲಿ ₹7.40 ಕೋಟಿ ಮರುಪಾವತಿ: RTIಯಲ್ಲಿ ಬಹಿರಂಗ

by Shwetha
October 8, 2026
0

ಕರ್ನಾಟಕದ ಶಾಸಕರು ಹಾಗೂ ಅವರ ಕುಟುಂಬ ಸದಸ್ಯರ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಮರುಪಾವತಿ ಮಾಡುವ ವ್ಯವಸ್ಥೆ ಇದೀಗ ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಕಳೆದ ಮೂರು ವರ್ಷಗಳ...

ಒಂದು ಚುನಾವಣೆಯೂ ಎದುರಿಸದೆ ಸಿಎಂ ಆಗಿದ್ದೆ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ ಮೋದಿ:ಅಧಿಕಾರಕ್ಕಿಂತ ಕರ್ಮವೇ ನನ್ನ ಧರ್ಮ ಎಂದ ನಾಯಕನ ರಾಜಕೀಯ ಪಯಣಕ್ಕೆ ಈಗ ರಜತ ಮಹೋತ್ಸವದ ಸಂಭ್ರಮ

ಒಂದು ಚುನಾವಣೆಯೂ ಎದುರಿಸದೆ ಸಿಎಂ ಆಗಿದ್ದೆ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ ಮೋದಿ:ಅಧಿಕಾರಕ್ಕಿಂತ ಕರ್ಮವೇ ನನ್ನ ಧರ್ಮ ಎಂದ ನಾಯಕನ ರಾಜಕೀಯ ಪಯಣಕ್ಕೆ ಈಗ ರಜತ ಮಹೋತ್ಸವದ ಸಂಭ್ರಮ

by Shwetha
October 8, 2026
0

ನವದೆಹಲಿ: ಭಾರತೀಯ ರಾಜಕಾರಣದ ಇತಿಹಾಸದಲ್ಲಿ ಸುದೀರ್ಘ ಕಾಲ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಅಪರೂಪದ ದಾಖಲೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೈಲಿಗಲ್ಲಾಗಿ ತಲುಪಿದ್ದಾರೆ. ಗುಜರಾತ್ ಮುಖ್ಯಮಂತ್ರಿಯಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram