ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

B C Patil | ಕೃಷಿ ವಿಶ್ವವಿದ್ಯಾಲಯಗಳು ಅನ್ನದಾತರಿಗೆ ವೈದ್ಯರಂತೆ ಕಾರ್ಯನಿರ್ವಹಿಸಿ

Mahesh M Dhandu by Mahesh M Dhandu
June 15, 2022
in Newsbeat, State, ಕೃಷಿ
bc-patil-indias-pm-cannot-be-a-muslim

bc-patil-indias-pm-cannot-be-a-muslim

Share on FacebookShare on TwitterShare on WhatsappShare on Telegram

B C Patil | ಕೃಷಿ ವಿಶ್ವವಿದ್ಯಾಲಯಗಳು ಅನ್ನದಾತರಿಗೆ ವೈದ್ಯರಂತೆ ಕಾರ್ಯನಿರ್ವಹಿಸಿ

ಬೆಂಗಳೂರು : ಕೃಷಿ ವಿಶ್ವವಿದ್ಯಾಲಯಗಳು ಅನ್ನದಾತರಿಗೆ ವೈದ್ಯರಂತೆ ಕಾರ್ಯನಿರ್ವಹಿಸಬೇಕು.ಹೊಸಹೊಸ ಕೃಷಿ ತಾಂತ್ರಿಕತೆಗಳನ್ನು ರೈತರಿಗೆ ಪರಿಚಯಿಸಬೇಕು. ಪ್ರಧಾನಿ ನರೇಂದ್ರ ಮೋದಿಯವರ ರೈತ ರೈತೋದ್ಯಮಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ದುಡಿಯಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಕರು ಖಡಕ್ ಆಗಿ ಸೂಚಿಸಿದರು.

Related posts

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

June 22, 2026
ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

June 22, 2026

ವಿಕಾಸಸೌಧದಲ್ಲಿಂದು ಕೃಷಿ ಸಚಿವರ ಅಧ್ಯಕ್ಷತೆಯಲ್ಲಿ ರೈತರ ಆದಾಯ ದ್ವಿಗುಣಗೊಳಿಸಲು ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳ ಮೂಲಕ ಅನುಕೂಲವಾಗುವಂತೆ ತಾಂತ್ರಿಕತೆಗಳನ್ನು ಅಭಿವೃದ್ಧಿಸುವ ಕುರಿತು ಪರಿಶೀಲನೆ ನಡೆಸುವ ನಿಟ್ಟಿನಲ್ಲಿ ಉನ್ನತಾಧಿಕಾರದ ಸಮಿತಿ ಸಭೆ ನಡೆಯಿತು.

ಸಭೆಯಲ್ಲಿ ಕೃಷಿಯಲ್ಲಿ ಡ್ರೋನ್ ಬಳಕೆ ಮೂಲಕ ಕೀಟನಾಶಕ,ಲಘುಪೋಷಕಾಂಶಗಳು ಮತ್ತು ಬೆಳೆ ಪ್ರಚೋದಕಗಳ ಸಿಂಪಡಣೆ, ಅವುಗಳ ಪ್ರಮಾಣ ಬೆಳೆವಾರು ಬಳಕೆ ಕುರಿತು ಸಂಶೋಧನೆಯನ್ನು ನಡೆಸಲು ಅನುಕೂಲವಾಗುವಂತೆ ನೂತನ ಪದ್ಧತಿಗಳನ್ನು ಅಭಿವೃದ್ಧಿ ಪಡಿಸಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲು ಹಾಗೂ ಕ್ರೋಡೀಕರಿಸಿ ಯೋಜನಾ ವರದಿ ನೀಡಲು ಕೃಷಿ ವಿಶ್ವವಿದ್ಯಾಲಯಗಳಲ್ಲಿ ವಿಜ್ಞಾನಿಗಳ ತಂಡ ರಚಿಸುವ ಬಗ್ಗೆ ಈ ಹಿಂದಿನ ಸಭೆಯಲ್ಲಿ ಸೂಚಿಸಿದಂತೆ ಅದರ ಅನುಷ್ಠಾನದ ಬಗ್ಗೆ ಸಭೆಯಲ್ಲಿ ಸಚಿವರು ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳ ಜೊತೆ ಚರ್ಚಿಸಿದರು. ಕೆಲ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಅನುಷ್ಠಾನ ವಿಳಂಬವಾಗುತ್ತಿರುವುದನ್ನು ಗಮನಿಸಿದ ಸಚಿವರು ಗರಂ ಆದರು. ಸಭೆಯಲ್ಲಿ ಬರೀ ಉಪಸ್ಥಿತರಾದರಷ್ಟೇ ಸಾಲದು,ಸಭೆಯ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು.ವಿಶ್ವವಿದ್ಯಾಲಯಗಳು ಪುಸ್ತಕದ ಪಠ್ಯವನ್ನಷ್ಟೇ ಬೋಧಿಸಲು ಮೀಸಲಾಗದೇ ಕೃಷಿ ಹೊಲ ಜಮೀನು ರೈತರ ಬಗ್ಗೆ ವಾಸ್ತವ ತಿಳಿಯಬೇಕು.ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳು ಅಧಿಕಾರಿಗಳು ವಿಜ್ಞಾನಿಗಳು ಸಹ ಪ್ರಾತ್ಯಕ್ಷಿಕೆಗಳಲ್ಲಿ ಭಾಗವಹಿಸಿ ಹೊಸತನ್ನು ಕಲಿಯಬೇಕು.ಪ್ರಗತಿಪರ ರೈತರನ್ನು ಇಲಾಖೆಯನ್ನು ಸಹ ಹೆಚ್ಚು ಬಳಸಿಕೊಳ್ಳಬೇಕು.ವಿದ್ಯಾರ್ಥಿಗಳ ಜೊತೆ ರೈತರ ಹೊಲಗಳಿಗೆ ಭೇಟಿ ನೀಡಿ ವಾಸ್ತವ ತಿಳಿದು ರೈತರ ಸಮಸ್ಯೆ ಬೆಳೆಗಳ ಬಗ್ಗೆ ಮಾಹಿತಿ ತಿಳಿದು ಹೊಸ ಹೊಸ ಸಂಶೋಧನೆಗಳನ್ನು ಮಾಡಬೇಕು. ರೈತರ ಹೊಲಗಳಿಗೆ ಸಮಸ್ಯೆಗಳಿಗೆ ಚಿಕಿತ್ಸೆ ನೀಡುವ ವೈದ್ಯರಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

B C Patil The agricultural universities act as doctors to the annadatta saaksha tv
B C Patil The agricultural universities act as doctors to the annadatta saaksha tv

ಎಲ್ಲಾ ವಿಶ್ವವಿದ್ಯಾಲಯಗಳು ಬೇರೆಬೇರೆ ಎನ್ನುವ ಭಾವನೆ ತೊರೆದು ಎಲ್ಲರ ಉದ್ದೇಶ ರೈತರ ಏಳಿಗೆ ಎಂದಾಗಬೇಕು.ಕೃಷಿ ವಿಶ್ವವಿದ್ಯಾಲಯಗಳು ಕಾಲಕ್ಕೆ ತಕ್ಕಂತೆ ರೈತರ ಅಭಿರುಚಿಗೆ ತಕ್ಕಂತೆ ಹೊಸ ತಳಿಗಳನ್ನು ಕಂಡುಹಿಡಿದು ಅದರ ಮಾಹಿತಿ ಪ್ರತಿ ಗ್ರಾಮಪಂಚಾಯಿತಿ ಮಟ್ಟಕ್ಕೂ ತಲುಪುವಂತಾಗಬೇಕು. ವಿಶ್ವವಿದ್ಯಾಲಯಗಳ ಅಧಿಕಾರಿಗಳು ಜೊತೆ ಪ್ರಗತಿಪರ ರೈತರನ್ನು ಕರೆದುಕೊಂಡು ರೈತರ ಹೊಲಗಳಿಗೆ ಹೋಗಿ ರೈತರಿಗೆ ಪ್ರೇರಣೆ ಮಾಡುವ ಕೆಲಸ ಮಾಡಬೇಕು ಎಂದರು.

ಇದೇ ವೇಳೆ ರಾಜ್ಯದ ರೈತ ಸಂಪರ್ಕ ಕೇಂದ್ರಗಳಿಗೆ ಯಾವ್ಯಾವ ವಿಶ್ವವಿದ್ಯಾಗಳ ವಿಜ್ಞಾನಿಗಳು ಅಧಿಕಾರಿಗಳು ಎಷ್ಟು ಬಾರಿ ಭೇಟಿ ನೀಡಿದ್ದಾರೆ.ರೈತರ ಅಭಿಪ್ರಾಯವೇನು? ಎಂಬುದನ್ನು ಪರಿಶೀಲಿಸಲು ಅಧಿಕಾರಿಗಳಿಗೆ ತಿಳಿಸಿದರು. ಅಲ್ಲದೇ ಕೃಷಿ ಆಯುಕ್ತರು ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡಿ ವಿಶ್ವವಿದ್ಯಾಲಯಗಳಿಗೆ ಕೇಂದ್ರದಿಂದ ಬಂದಿರುವ ಅನುದಾನಗಲೆಷ್ಟು? ಅದರ ಸದ್ಬಳಕೆಯಾಗಿದೆಯೇ? ವಿಶ್ವವಿದ್ಯಾಲಯಗಳ ಪ್ರಗತಿಯ ವಿವರ ಪಡೆದು ವರದಿ ನೀಡುವಂತೆ ಸೂಚಿಸಿದರು.

ಕೃಷಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಶಿವಯೋಗಿ ಸಿ.ಕಳಸದ ಮಾತನಾಡಿ, ಡ್ರೋನ್ ಬಳಕೆ ತಂತ್ರಜ್ಞಾನ ಬಳಕೆಯ ವರದಿ ನೀಡುವಂತೆ ಕೃಷಿ ವಿಶ್ವವಿದ್ಯಾಲಯಗಳಿಗೆ ಒಂದು ತಿಂಗಳ ಕಾಲಾವಕಾಶ ನೀಡಿದರು ಹಾಗೂ ಜುಲೈ ತಿಂಗಳ ಮೊದಲ ವಾರದಲ್ಲಿ ಸೆಕೆಂಡರಿ ಕೃಷಿ ಅಗ್ರಿಕಲ್ಚರ್ ಕುರಿತು ಕಾರ್ಯಾಗಾರ ಮಾಡುವ ಬಗ್ಗೆ ಚರ್ಚಿಸಿದರು.

ಸಭೆಯಲ್ಲಿ ಕೃಷಿ ಆಯುಕ್ತ ಶರತ್ ಪಿ. ಕೃಷಿ ಇಲಾಖೆ ನಿರ್ದೇಶಕಿ ನಂದಿನಿ ಕುಮಾರಿ ಅಪರ ಕೃಷಿಉ ನಿರ್ದೇಶಕ ವೆಂಕಟರಮಣರೆಡ್ಡಿ ಸೇರಿದಂತೆ ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳು ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Tags: #Saaksha TVB C Patilbangalore
ShareTweetSendShare
Join us on:

Related Posts

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 22, 2026
0

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

by Shwetha
June 22, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಬಸ್ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ದಟ್ಟವಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯ ಸಾರಿಗೆ ಸಂಸ್ಥೆಗಳನ್ನು ಉಳಿಸಲು ಕೆಎಸ್ಆರ್‌ಟಿಸಿ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

by Shwetha
June 22, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ....

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

by Shwetha
June 22, 2026
0

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ವಿವಾದ ಈಗ ಕೇವಲ ರಾಜಕೀಯಕ್ಕೆ ಸೀಮಿತವಾಗದೆ ಧಾರ್ಮಿಕ ತಿರುವು ಪಡೆದುಕೊಂಡಿದೆ. ತನ್ನ ಶಾಸಕರೇ ಪಕ್ಷಕ್ಕೆ ದ್ರೋಹ ಬಗೆದಿರುವುದು ಬಿಜೆಪಿ ನಾಯಕರಿಗೆ...

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

by Shwetha
June 22, 2026
0

ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಗೆಲ್ಲುವ ಕುದುರೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram