ಬೆಂಗಳೂರು : ಎಪಿಎಂಸಿ ಹಾಗೂ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ ವಿರೋಧಿಸಿ ಕರ್ನಾಟಕ ಬಂದ್ ಗೆ ರೈತ ಸಂಘಟನೆಗಳು ಕರೆ ನೀಡಿವೆ.
ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ನಾಳೆಯ ಕರ್ನಾಟಕ ಬಂದ್ ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಪಿಎಂಸಿ ಕಾಯ್ದೆಯನ್ನು ರೈತರಿಗಾಗಿ ತರಲಾಗಿದೆ.
ಫೇಸ್ ಬುಕ್ ನಲ್ಲಿ ಚಾಲೆಂಜ್ ಸ್ವೀಕರಿಸುವ ಮುನ್ನ ಈ ಸ್ಟೋರಿ ಓದಿ
ಈ ಕಾಯ್ದೆ ರೈತರ ಪರವಾಗಿದೆ. ರೈತರ ಬೆಳೆಗೆ ಹೆಚ್ಚಿನ ಬೆಲೆ ಸಿಗಲಿ ಎಂದು ಇದನ್ನು ಜಾರಿಗೆ ತರಲಾಗಿದೆ.
ಇದನ್ನು ರೈತರು ಅರಿತು ಬಂದ್ ವಾಪಸ್ ಪಡೆಯುವಂತೆ ಮನವಿ ಮಾಡಿಕೊಂಡಿದ್ದಾರೆ.








