ADVERTISEMENT
Saturday, March 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Babar Azam : ವಿರಾಟ್, ಆಮ್ಲಾ ದಾಖಲೆ ಮುರಿದ ಬಾಬರ್ ಅಜಮ್

Mahesh M Dhandu by Mahesh M Dhandu
April 3, 2022
in Newsbeat, Sports, ಕ್ರಿಕೆಟ್, ಕ್ರೀಡೆ
babar-azam-odi-world-record saakshatv
Share on FacebookShare on TwitterShare on WhatsappShare on Telegram

Babar Azam : ವಿರಾಟ್, ಆಮ್ಲಾ ದಾಖಲೆ ಮುರಿದ ಬಾಬರ್ ಅಜಮ್

ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ನಡೆದ ಏಕದಿನ ಸರಣಿಯಲ್ಲಿ ಪಾಕ್ ನಾಯಕ ಬಾಬರ್ ಅಜಮ್ ವಿಶ್ವದಾಖಲೆ ನಿರ್ಮಿಸಿದ್ದಾರೆ.

Related posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

March 13, 2026
ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

March 13, 2026

ಏಕದಿನ ಕ್ರಿಕೆಟ್‌ನ ಇತಿಹಾಸದಲ್ಲಿ ಅತಿ ಕಡಿಮೆ ಇನಿಂಗ್ಸ್‌ಗಳಲ್ಲಿ (84 ಇನ್ನಿಂಗ್ಸ್) 16 ಶತಕ ಬಾರಿಸಿದ ಆಟಗಾರನಾಗಿ ಬಾಬರ್ ದಾಖಲೆ ಬರೆದಿದ್ದಾರೆ.

ಇದರೊಂದಿಗೆ ದಕ್ಷಿಣ ಆಫ್ರಿಕಾದ ಮಾಜಿ ಆರಂಭಿಕ ಆಟಗಾರ ಹಾಶೀಮ್ ಆಮ್ಲಾ (94 ಇನ್ನಿಂಗ್ಸ್‌ಗಳಲ್ಲಿ 16 ಶತಕ), ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (110 ಇನ್ನಿಂಗ್ಸ್) ಮತ್ತು ಆಸೀಸ್ ಅನುಭವಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ (110 ಇನ್ನಿಂಗ್ಸ್) ಅವರ ದಾಖಲೆಗಳನ್ನು ಬಾಬರ್ ಹಿಂದಿಕ್ಕಿದ್ದಾರೆ.

babar-azam-odi-world-record saakshatv
ಆಸೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಭಾಗವಾಗಿ ಶನಿವಾರ ನಡೆದ ನಿರ್ಣಾಯಕ ಮೂರನೇ ಏಕದಿನ ಪಂದ್ಯದಲ್ಲಿ ಬಾಬರ್ ಶತಕ 115 ಎಸೆತಗಳಲ್ಲಿ 105 ರನ್ ಬಾರಿಸಿದರು.

ಈ ಅಪರೂಪದ ಸಾಧನೆ ಮಾಡಿದರು. ಈ ಸೀರಿಸ್ ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಬಾಬರ್ (83 ಎಸೆತಗಳಲ್ಲಿ 114 11 ಬೌಂಡರಿ, 1 ಸಿಕ್ಸರ್) ಸಿಡಿಸಿದರು. ಇದರೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಂತ ಕಡಿಮೆ ಇನ್ನಿಂಗ್ಸ್ ಗಳಲ್ಲಿ 7, 13, 14, 15 ಶತಕಗಳನ್ನು ಗಳಿಸಿದ ಆಟಗಾರನಾಗಿ ವಿಶ್ವದಾಖಲೆ ನಿರ್ಮಿಸಿದರು.

ಈ ದಾಖಲೆಗಳೊಂದಿಗೆ ಬಾಬರ್ ಖಾತೆಯಲ್ಲಿ ಮತ್ತೊಂದು ದಾಖಲೆಯೂ ಸೇರಿದೆ. ಏಕದಿನ ಕ್ರಿಕೆಟ್ ನಲ್ಲಿ ಚೇಸಿಂಗ್ ಮಾಡುತ್ತಾ ನಾಲ್ಕುನೇ ಸೆಂಚೂರಿ ದಾಖಲಿಸಿದ ಕ್ಯಾಪ್ಟನ್ ಆಗಿ ಟೀಂ ಇಂಡಿಯಾದ ಮಾಜಿ ನಾಯಕ, ಹಾಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ (13) ಅಗ್ರಸ್ಥಾನದಲ್ಲಿದ್ದಾರೆ. babar-azam-odi-world-record

Tags: #Saaksha TVbabar azamCricketvirat kohli
ShareTweetSendShare
Join us on:

Related Posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

by Shwetha
March 13, 2026
0

ಸದಾ ನಗುಮುಖದಿಂದಲೇ ಎಲ್ಲರ ಮನಸ್ಸು ಗೆದ್ದಿರುವ ರಶ್ಮಿಕಾ ಮಂದಣ್ಣ ಇದೀಗ ತೀವ್ರವಾಗಿ ಗರಂ ಆಗಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟಾಗಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್, ನೆಗೆಟಿವ್ ಕಮೆಂಟ್...

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

by Shwetha
March 13, 2026
0

ಬಿ. ವೈ. ವಿಜಯೇಂದ್ರ ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ನೋಡಿದರೆ ಸರ್ಕಾರದ ಆರ್ಥಿಕ...

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

by Shwetha
March 13, 2026
0

ಕುಂಭಮೇಳದಲ್ಲಿ ಕಾಣಿಸಿಕೊಂಡು ರಾತ್ರೋರಾತ್ರಿ ಜನಪ್ರಿಯತೆ ಗಳಿಸಿ, ಬಳಿಕ ಆಲ್ಬಮ್ ಹಾಡುಗಳು ಹಾಗೂ ಸಿನಿಮಾ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದ ಉದಯೋನ್ಮುಖ ನಟಿ ಮೊನಾಲಿಸಾ ಭೋಸ್ಲೆ ಇದೀಗ ತಮ್ಮ ದಿಟ್ಟ ನಿರ್ಧಾರದ...

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

by Shwetha
March 13, 2026
0

ಸಮಾನತೆಯ ಹರಿಕಾರ, ಕಾಯಕಯೋಗಿ ಬಸವಣ್ಣ ಹಾಗೂ ಅಪ್ರತಿಮ ಶಿವಶರಣೆ ಅಕ್ಕಮಹಾದೇವಿಯವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಕೀಳುಮಟ್ಟದ ಹಾಗೂ ವಿಕೃತ ಪೋಸ್ಟ್ ಹಾಕಿರುವ ಘಟನೆ ಇಡೀ ನಾಡಿನಾದ್ಯಂತ...

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

by Shwetha
March 13, 2026
0

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಮತ್ತು ಶಿಕ್ಷಕರ ಮೇಲಿನ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ, ರಾಜ್ಯ ಸರ್ಕಾರವು ತೆಗೆದುಕೊಂಡಿರುವ ಒಂದು ಅಚ್ಚರಿಯ ನಿರ್ಧಾರ ತೀವ್ರ ವಿವಾದಕ್ಕೆ ಕಾರಣವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram