ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka | ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ನೀಡುವಂತೆ ಸಿಎಂಗೆ ಮನವಿ

Mahesh M Dhandu by Mahesh M Dhandu
February 9, 2022
in Newsbeat, State, ರಾಜ್ಯ
Backward Classes Development Corporation karnataka cm Basavaraja bommai saaksha tv
Share on FacebookShare on TwitterShare on WhatsappShare on Telegram

Karnataka |  ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ನೀಡುವಂತೆ karnataka cm Basavaraja bommai ಸಿಎಂಗೆ ಮನವಿ

ಬೆಂಗಳೂರು : 2022ರ ಬಜೆಟ್ ನಲ್ಲಿ ಹಿಂದುಳಿದ ವರ್ಗಗಳ ಪ್ರತಿಯೊಂದು ಅಭಿವೃದ್ದಿ ನಿಗಮಗಳಿಗೆ ಹೆಚ್ಚಿನ ಮೊತ್ತದ ಅನುದಾನ ನೀಡುವಂತೆ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ರಾದ ಎಮ್.ಸಿ. ವೇಣುಗೋಪಾಲ್ ಅವರ ನೇತೃತ್ವದಲ್ಲಿ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ವಿಧಾನ ಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತ್ತು.

Related posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

March 17, 2026
ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

March 17, 2026

2022ರ ಸಾಲಿನ ಬಜೆಟ್ ನಲ್ಲಿ ಹಿಂದುಳಿದ ವರ್ಗಗಳ ಪ್ರತಿಯೊಂದು ನಿಗಮಗಳಿಗೆ 50 ಕೋಟಿ ಅನುದಾನ ನೀಡಬೇಕು. ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ, ವಿದ್ಯಾರ್ಥಿ ನಿಲಯಗಳಿಗೆ, ವಿದ್ಯಾರ್ಥಿ ವೇತನಕ್ಕೆ ಮತ್ತು ದೇವರಾಜ ಅರಸು ಅಭಿವೃದ್ಧಿ ನಿಗಮಕ್ಕೆ ಒಟ್ಟು 50,000 ಕೋಟಿ ರೂ ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದೆ.

Backward Classes Development Corporation karnataka cm Basavaraja bommai saaksha tv

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ರಾಜ್ಯದ ಅತಿ ಹಿಂದುಳಿದ 197 ಜಾತಿಗಳನ್ನೊಳಗೊಂಡ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಎಮ್. ಸಿ. ವೇಣುಗೋಪಾಲ್, ಕಾರ್ಯದರ್ಶಿ ಎಮ್. ನಾಗರಾಜ್ ಹಾಗೂ ಖಜಾಂಚಿ ಎಲ್.ಎ. ಮಂಜುನಾಥ್, ಪದಾಧಿಕಾರಿಗಳಾದ ಎನ್. ಶಿವಂಶಕರ್, ಪಿ.ಆರ್. ರಮೇಶ್, ನೆ.ಲ. ನರೇಂದ್ರ ಬಾಬು, ರಾಜ್ಯ ಕ್ಷತ್ರಿಯ ಸಂಘದ ಅಧ್ಯಕ್ಷ ಎನ್. ಗಣೇಶ್ ರಾಜ್, ಕಾರ್ಯದರ್ಶಿ ಚಂದ್ರ ಶೇಖರ್ ಪಿ. ರಾಜು, ತೆಲುಗು ವಿಜ್ಞಾನ ಸಮಿತಿಯ ಅಧ್ಯಕ್ಷ ಎ.ಆರ್. ರಾಧಾಕೃಷ್ಣ, ಮೊದಲಾದವರು ಉಪಸ್ಥಿತಿರಿದ್ದರು.

ಇದೇ ವೇಳೆ ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರಿಸಬಾರದು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅತಿ ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ ನೀಡಬೇಕು. ಹೆಚ್. ಕಾಂತರಾಜ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಜಾರಿಗೊಳಿಸಬೇಕು, ಸುಭಾಷ್ ಅಡಿ ಸಮಿತಿಯನ್ನು ರದ್ದು ಪಡಿಸಬೇಕು. ಹಿಂದುಳಿದ ವರ್ಗಗಳ ಕೇಂದ್ರ ಸರ್ಕಾರದ ಮೀಸಲಾತಿ ಪಟ್ಟಿಗೆ ಕರ್ನಾಟಕದ 70 ಜಾತಿ – ಉಪಜಾತಿಗಳನ್ನು ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ವತಿಯಿಂದ ಮನವಿ ಸಲ್ಲಿಸಲಾಯ್ತು.

ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಮನವಿಗೆ ಸ್ಪಂದಿಸಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಹಿಂದುಳಿದ ವರ್ಗದ ಆಯೋಗ ವರದಿ ನೀಡುವ ತನಕ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದಾರೆ ಎಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಎಮ್. ಸಿ. ವೇಣುಗೋಪಾಲ್ ತಿಳಿಸಿದರು.

Tags: #Saaksha TVBasavaraja BommaikarnatakaKarnatakacm
ShareTweetSendShare
Join us on:

Related Posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

by Shwetha
March 17, 2026
0

ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

by Shwetha
March 17, 2026
0

ರಾಜಧಾನಿ ಬೆಂಗಳೂರಿನಲ್ಲಿ ಸ್ವಂತದ್ದೊಂದು ಸಣ್ಣ ಮನೆ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕಬೇಕು ಎಂದು ಕನಸು ಕಾಣುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ರಾಜ್ಯ ಸರ್ಕಾರವು ಬಹುದೊಡ್ಡ ರಿಲೀಫ್...

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

by Shwetha
March 17, 2026
0

ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಯುದ್ಧದ ಪರಿಣಾಮ ಕರ್ನಾಟಕದ ಆರ್ಥಿಕತೆಯ ಮೇಲೂ ಪ್ರಭಾವ ಬೀರಲು ಆರಂಭಿಸಿದೆ. ಯುದ್ಧದ ಪರಿಣಾಮವಾಗಿ ದೇಶಾದ್ಯಂತ...

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

by Shwetha
March 17, 2026
0

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ವಿಸ್ತರಣೆಯ ಭಾಗವಾಗಿ ಪಿಂಕ್ ಲೈನ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆಗಳನ್ನು ವೇಗಗೊಳಿಸಿದೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಮೆಟ್ರೋ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram