ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

Badminton : ಇಂಡಿಯಾ ಓಪನ್ ನಲ್ಲಿ ಗಮನ ಸೆಳೆದ ಮಹಿಳಾ ಆಟಗಾರ್ತಿ ಪಟ್ಟಿ

Namratha Rao by Namratha Rao
January 16, 2023
in News, Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

Badminton : ಇಂಡಿಯಾ ಓಪನ್ ನಲ್ಲಿ ಗಮನ ಸೆಳೆದ ಮಹಿಳಾ ಆಟಗಾರ್ತಿ ಪಟ್ಟಿ

ಮಂಗಳವಾರದಿಂದ ಭಾರತದಲ್ಲಿ ಬ್ಯಾಡ್ಮಿಂಟನ್ ಹವಾ ಆರಂಭವಾಗಲಿದೆ. ಇಂಡಿಯಾ ಓಪನ್ ನಲ್ಲಿ ಗಮನ ಸೆಳೆದ ಮಹಿಳಾ ಆಟಗಾರ್ತಿ ಪಟ್ಟಿ ಇಲ್ಲಿದೆ.

Related posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

February 11, 2026
CC-BCCI kneel down to pcb and bangladesh

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..!

February 11, 2026

ಅಕಾನೆ ಯಮಗುಚಿ (ಜಪಾನ್)

ವಿಶ್ವ ನಂಬರ್-1 ಆಟಗಾರ್ತಿ ಅಕಾನೆ ಯಮಗುಚಿ ಚೊಚ್ಚಲ ಇಂಡಿಯಾ ಓಪನ್ ಪ್ರಶಸ್ತಿ ಗೆಲ್ಲುವ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. 2021 ಮತ್ತು 2022 ರಲ್ಲಿ ವಿಶ್ವ ಚಾಂಪಿಯನ್‌ ಶಿಪ್‌ ನಲ್ಲಿ ಬ್ಯಾಕ್-ಟು-ಬ್ಯಾಕ್ ಚಿನ್ನದ ಪದಕ ಗೆದ್ದಿದ್ದಾರೆ.

25 ವರ್ಷ ವಯಸ್ಸಿನ ಅಕಾನೆ ಅವರ ವೇಗ, ಕಠಿಣ ಪರಿಶ್ರಮ ಮತ್ತು ತಾಳ್ಮೆಯ ಆಟದ ಶೈಲಿಯು ಕಳೆದ ವರ್ಷ ಆಲ್ ಇಂಗ್ಲೆಂಡ್ ಓಪನ್ ಮತ್ತು ಜಪಾನ್ ಓಪನ್ ಪ್ರಶಸ್ತಿ ಪಡೆದಿದ್ದಾರೆ.

ಚೆನ್ ಯುಫೀ (ಚೀನಾ)

ಟೋಕಿಯೊ ಒಲಿಂಪಿಕ್ ಚಿನ್ನದ ಪದಕ ವಿಜೇತೆ ಚೆನ್ ಯುಫೀ ಹೊಸ ವರ್ಷವನ್ನು ಪ್ರಶಸ್ತಿ ಗೆಲ್ಲುವ ಆರಂಭಿಸುವ ಇರಾದೆ ಹೊಂದಿದ್ದಾರೆ. ಇವರು 7 BWF ವರ್ಲ್ಡ್ ಟೂರ್ ಫೈನಲ್‌ನಲ್ಲಿ ಸೋತಿದ್ದರು. ಯುಫೀ ಇಂಡೋನೇಷ್ಯಾ ಮಾಸ್ಟರ್ಸ್ ಅನ್ನು ಗೆದಿದ್ದರು.

ಚೆನ್ ಯುಫೀ ತಮ್ಮ ಮೊದಲ ವಿಶ್ವ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಜಪಾನ್‌ನ ಅಕಾನೆ ಯಮಗುಚಿ ವಿರುದ್ಧ ಸೋತಿದ್ದರು. ಆದರೆ, ಆ ಸೋಲಿಗೆ ಸೇಡು ತೀರಿಸಿಕೊಳ್ಳಲು ನಿರ್ಧರಿಸಿದ್ದಾರೆ.

ಅನ್ ಸೆ-ಯಂಗ್ (ದಕ್ಷಿಣ ಕೊರಿಯಾ)

ದಕ್ಷಿಣ ಕೊರಿಯಾದ ಯುವ ಶಟ್ಲರ್ ಅನ್ ಸೆ-ಯಂಗ್ ಬಿಡಬ್ಲ್ಯೂಎಫ್ ಸರ್ಕ್ಯೂಟ್‌ನಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಇವರು 11 BWF ವರ್ಲ್ಡ್ ಟೂರ್ ಪ್ರಶಸ್ತಿಗಳನ್ನು ಹೊಂದಿದ್ದಾರೆ. ಮತ್ತು ಐದರಲ್ಲಿ ರನ್ನರ್ ಅಪ್ ಆಗಿದ್ದಾರೆ. ವಿಶ್ವದ ನಾಲ್ಕನೇ ಶ್ರೇಯಾಂಕದ ಸೆ-ಯಂಗ್, ಕಳೆದ ವರ್ಷ ವಿಶ್ವ ಚಾಂಪಿಯನ್‌ಶಿಪ್ ಮತ್ತು ಏಷ್ಯನ್ ಚಾಂಪಿಯನ್‌ಶಿಪ್‌ಗಳಲ್ಲಿ ಕಂಚಿನ ಪದಕಗಳನ್ನು ಗೆದಿದ್ದಾರೆ.

ಪಿವಿ ಸಿಂಧು (ಭಾರತ)

ಭಾರತದ ಅತ್ಯಂತ ಯಶಸ್ವಿ ಆಟಗಾರ್ತಿಗಳಲ್ಲಿ ಒಬ್ಬರು ಪಿವಿ ಸಿಂಧು. ಅವರು ತಮ್ಮ 2017 ರ ಪ್ರದರ್ಶನವನ್ನು ಪುನರಾವರ್ತಿಸಲು ಮತ್ತು ತಮ್ಮ ವೃತ್ತಿಜೀವನದಲ್ಲಿ ಎರಡನೇ ಬಾರಿಗೆ ಇಂಡಿಯಾ ಓಪನ್ ಗೆಲ್ಲಲು ಉತ್ಸುಕರಾಗಿದ್ದಾರೆ.

ಮಹಿಳಾ ಸಿಂಗಲ್ಸ್‌ ನಲ್ಲಿ ಐದು ಬಾರಿ ವಿಶ್ವ ಚಾಂಪಿಯನ್‌ ಶಿಪ್‌ ನಲ್ಲಿ ಪದಕ ಗೆದ್ದಿರುವ 27 ವರ್ಷದ ಸಿಂಧು, ಟೂರ್ನಿಯಲ್ಲಿ ಭಾರತದ ಮೊದಲ ಮತ್ತು ಏಕೈಕ ಚಾಂಪಿಯನ್ ಆಗಿದ್ದಾರೆ. ಸಿಂಧು 2019ರ ಆವೃತ್ತಿಯ ಫೈನಲ್‌ನಲ್ಲಿ ನೂಮಿ ಒಕುಹರಾ ಅವರನ್ನು ಸೋಲಿಸಿದ್ದರು.

ಪ್ರಸಕ್ತ ವಿಶ್ವ ನಂ.7 ಕಳೆದ ವರ್ಷದ ಕಾಮನ್‌ವೆಲ್ತ್ ಗೇಮ್ಸ್‌ ನಲ್ಲಿ ಚಿನ್ನ ಗೆದ್ದಿದ್ದರು. ಈ ಟೂರ್ನಿಯಲ್ಲಿ ಸಂಪೂರ್ಣ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆದ್ದ ಎರಡನೇ ಮಹಿಳಾ ಸಿಂಗಲ್ಸ್ ಆಟಗಾರ್ತಿಯಾಗಿದ್ದಾರೆ.

ರಾಚನೋಕ್ ಇಂಟನಾನ್ (ಥೈಲ್ಯಾಂಡ್)
2013 ರ ವಿಶ್ವ ಚಾಂಪಿಯನ್ ತನ್ನ ವೃತ್ತಿಜೀವನದಲ್ಲಿ ಮೂರು ಬಾರಿ ಇಂಡಿಯಾ ಓಪನ್ ಗೆದ್ದಿದ್ದಾರೆ. ಅವರು 2013, 2016 ಮತ್ತು 2019 ಆವೃತ್ತಿಗಳ ಚಾಂಪಿಯನ್ ಆಗಿದ್ದಾರೆ.

ಪ್ರಸ್ತುತ ಅವರು ವಿಶ್ವ ರ್ಯಾಂಕಿಂಗ್‌ನಲ್ಲಿ ಆರನೇ ಸ್ಥಾನದಲ್ಲಿದ್ದಾರೆ. ಅವರು ವಿಶ್ವದ ನಂ. 1 ಶ್ರೇಯಾಂಕವನ್ನು ಮಾತ್ರವಲ್ಲದೆ ಏಷ್ಯನ್ ಚಾಂಪಿಯನ್‌ಶಿಪ್‌ಗಳನ್ನು ಗೆದ್ದ ಮೊದಲ ಥಾಯ್ ಸಿಂಗಲ್ಸ್ ಆಟಗಾರ್ತಿಯಾಗಿದ್ದಾರೆ.

ಕೆರೊಲಿನಾ ಮರಿನ್ (ಸ್ಪೇನ್)

ಮಹಿಳಾ ಸಿಂಗಲ್ಸ್‌ನಲ್ಲಿ ಅತಿ ಹೆಚ್ಚು ಹೆಸರು ಮಾಡಿರುವ ಸ್ಪೇನ್‌ನ ಕ್ಯಾರೊಲಿನಾ ಮರಿನ್ ಮತ್ತು ಅತ್ಯಂತ ಯಶಸ್ವಿ ಆಟಗಾರ್ತಿ.

ಮೂರು ಬಾರಿ ವಿಶ್ವ ಚಾಂಪಿಯನ್ ಆಗಿರುವ ಮರಿನ್ 2016ರ ಒಲಿಂಪಿಕ್ಸ್ ಚಿನ್ನದ ಪದಕವನ್ನೂ ಗೆದ್ದು ಸತತ 66 ವಾರಗಳ ಕಾಲ ವಿಶ್ವ ನಂ.1 ಶ್ರೇಯಾಂಕ ಪಡೆದಿದ್ದರು.

ಬಹುತೇಕ ಎಲ್ಲಾ ಪ್ರಮುಖ ಪಂದ್ಯಾವಳಿಗಳನ್ನು ಗೆದ್ದಿದ್ದರೂ. ಭಾರತದಲ್ಲಿ ನಡೆಯುತ್ತಿರುವ ಈ ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಸ್ಪೇನ್‌ ಆಟಗಾರರು ಇನ್ನೂ ಪ್ರಶಸ್ತಿಯನ್ನು ಗೆದ್ದಿಲ್ಲ
ಹೆ ಬಿಂಗ್ ಜಿಯಾವೊ (ಚೀನಾ)

2014 ರ ಯೂತ್ ಒಲಂಪಿಕ್ ಚಾಂಪಿಯನ್ ಹೆ ಬಿಂಗ್ ಜಿಯಾವೊ ಪ್ರಶಸ್ತಿ ಸುತ್ತಿನಲ್ಲಿ ಮುಂಚೂಣಿಯಲ್ಲಿದ್ದಾರೆ.

ವಿಶ್ವ ನಂ. 5 ಬಿಂಗ್ ಜಿಯಾವೊ ಡೆನ್ಮಾರ್ಕ್ ಓಪನ್ ಮತ್ತು ಫ್ರೆಂಚ್ ಓಪನ್ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ 2022 ಅನ್ನು ಕೊನೆಗೊಳಿಸಿದ್ದರು.

ಮತ್ತು ನಂತರ ವರ್ಷದ ಕೊನೆಯಲ್ಲಿ ವರ್ಲ್ಡ್ ಟೂರ್ ಫೈನಲ್ಸ್‌ನ ಸೆಮಿ-ಫೈನಲ್ ತಲುಪಿದ್ದರು. ವರ್ಷದ ಮೊದಲ ಪಂದ್ಯಾವಳಿ ಮಲೇಷ್ಯಾ ಓಪನ್‌ನಲ್ಲಿ ನಿರಾಸೆ ಹೊಂದಿದ್ದಾರೆ.

ಚೆನ್ ಕ್ವಿಂಗ್ ಚೆನ್-ಜಿಯಾ ಯಿ ಫ್ಯಾನ್ (ಚೀನಾ)

ಡಿಸೆಂಬರ್‌ನಲ್ಲಿ ವಿಶ್ವ ಟೂರ್ ಫೈನಲ್‌ನಲ್ಲಿ ಗೆದ್ದ ನಂತರ 2023 ರ ಎರಡನೇ ಪ್ರಶಸ್ತಿಯೊಂದಿಗೆ ಆಚರಿಸುವ ವಿಶ್ವಾಸದಲಿದೆ. ವಿಶ್ವದ ನಂ. 1 ಚೀನೀ ಜೋಡಿ ಮಹಿಳೆಯರ ಡಬಲ್ಸ್‌ನಲ್ಲಿ ದೊಡ್ಡ ಸವಾಲು ಎಸೆಯಲಿದ್ದಾರೆ. ಇನ್-ಫಾರ್ಮ್ ಜೋಡಿಯು ಮಲೇಷ್ಯಾ ಓಪನ್ ಗೆಲ್ಲುವ ಮೂಲಕ ವರ್ಷವನ್ನು ಭರ್ಜರಿಯಾಗಿ ಪ್ರಾರಂಭಿಸಿದ್ದರು.

Badminton , women players shined in india list

Tags: #saakshatvBadmintonindia
ShareTweetSendShare
Join us on:

Related Posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

by admin
February 11, 2026
0

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...

CC-BCCI kneel down to pcb and bangladesh

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..!

by admin
February 11, 2026
0

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..! ಐಸಿಸಿ.. ಕ್ರಿಕೆಟ್ ಜಗತ್ತಿಗೆ ಬಾಸ್.. ಬಿಸಿಸಿಐ ವಿಶ್ವಕ್ರಿಕೆಟ್‍ನ ಲಕ್ಷ್ಮೀ ಪುತ್ರ.. ಕುಬೇರ.. ದೊಡ್ಡಣ್ಣ..! ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಹಿಂದಿನಿಂದಲೂ ಬಂದಿರುವ ಒಂದು ನಿಯಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram