ADVERTISEMENT
Thursday, June 19, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bagalakote : ಒಂದೇ ಬಾರಿಗೆ ನಾಲ್ಕು ಕರುಗಳಿಗೆ ಜನ್ಮ ನೀಡಿದ ಹಸು…. 

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದ ಮಹಾವೀರ ಶಿರಹಟ್ಟಿ ರೈತರಿಗೆ ಸೇರಿದ ಹಸುವು ನಾಲ್ಕು(4) ಕರುಗಳಿಗೆ ಜನ್ಮ ನೀಡಿದ್ದು, ಇದರಲ್ಲಿ ಎರಡು(2) ಹೆಣ್ಣು ಕರುಗಳು, ಎರಡು(2) ಹೋರಿ ಕರುಗಳಿಗೆ ಜನ್ಮ ನೀಡಿದೆ. 

Naveen Kumar B C by Naveen Kumar B C
January 14, 2023
in Newsbeat, Kalyana karnataka, ಕಲ್ಯಾಣ ಕರ್ನಾಟಕ
Bagalakote hasu
Share on FacebookShare on TwitterShare on WhatsappShare on Telegram

Bagalakote : ಒಂದೇ ಬಾರಿಗೆ ನಾಲ್ಕು ಕರುಗಳಿಗೆ ಜನ್ಮ ನೀಡಿದ ಹಸು….

ಹಸುವೊಂದು ಒಂದೇ ಬಾರಿಗೆ ನಾಲ್ಕು ಕರುಗಳಿಗೆ ಜನ್ಮ ನೀಡಿ ಜನರಲ್ಲಿ ಅಚ್ಚರಿ ಮೂಡಿಸಿರುವ ಘಟನೆ  ಬಾಗಲಕೋಟೆ ಜಿಲ್ಲೆಯ ಆಸಂಗಿ ಗ್ರಾಮದಲ್ಲಿ  ಘಟಿಸಿದೆ.

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದ ಮಹಾವೀರ ಶಿರಹಟ್ಟಿ ರೈತರಿಗೆ ಸೇರಿದ ಹಸುವು ನಾಲ್ಕು(4) ಕರುಗಳಿಗೆ ಜನ್ಮ ನೀಡಿದ್ದು, ಇದರಲ್ಲಿ ಎರಡು(2) ಹೆಣ್ಣು ಕರುಗಳು, ಎರಡು(2) ಹೋರಿ ಕರುಗಳಿಗೆ ಜನ್ಮ ನೀಡಿದೆ.  ನಾಲ್ಕು ಕರುಗಳು ಸಹ ಆರೋಗ್ಯವಾಗಿದ್ದು, ಹಸುವಿನ ಮಾಲೀಕರಿಗೆ ಎಲ್ಲಿಲ್ಲದ ಹರ್ಷಕ್ಕೆ ಕಾರಣವಾಗಿದೆ.

ಈ ಘಟನೆಯಿಂದ ನಮ್ಮ ಕುಟುಂಬಕ್ಕೆ ಅಚ್ಚರಿಯೂ ಉಂಟಾಗಿದೆ ಎಂದು ರೈತ ಕುಟುಂಬಸ್ಥರು ಹೇಳಿಕೊಂಡಿದ್ದಾರೆ. ನಮ್ಮ ಮನೆಯಲ್ಲಿ ಹಲವು ತಲೆಮಾರುಗಳಿಂದ ರೈತಾಪಿ ಕೆಲಸವನ್ನು ಮಾಡಿಕೊಂಡು ಬಂದಿದ್ದೇವೆ. ನಮ್ಮ ಕುಟುಂಬದಲ್ಲಿ 5 ಎಮ್ಮೆಗಳು,ನಾಲ್ಕು 12 ಹಸುಗಳು ಇದ್ದು ಎಲ್ಲವನ್ನೂ ಸಾಮಾನ್ಯವಾಗಿಯೇ ಮೇವು ಹಾಕಿ ಸಾಕಣೆ ಮಾಡುತ್ತಿದ್ದೇವೆ. ಆದರೆ, ಈಗ ನಮ್ಮ ಹಸುವೊಂದು ಚೊಚ್ಚಲ ಹೆರಿಗೆಯ ವೇಳೆ ನಾಲ್ಕು ಕರುಗಳಿಗೆ ಜನ್ಮ ನೀಡಿದೆ ಎಂದು ಖುಷಿ ಹಂಚಿಕೊಂಡಿದ್ದಾರೆ.

Bagalakote : Cow gave birth to four calves at once….

Related posts

ಯಡಿಯೂರಪ್ಪ ನನಗೆ ಹಿರಿಯಣ್ಣನಿದ್ದಂತೆ: ಈಶ್ವರಪ್ಪ ಸ್ಪಷ್ಟನೆ, ರಾಜಕೀಯ  ಜರ್ನಿಗೆ ಹೊಸ ತಿರುವು?

ಯಡಿಯೂರಪ್ಪ ನನಗೆ ಹಿರಿಯಣ್ಣನಿದ್ದಂತೆ: ಈಶ್ವರಪ್ಪ ಸ್ಪಷ್ಟನೆ, ರಾಜಕೀಯ ಜರ್ನಿಗೆ ಹೊಸ ತಿರುವು?

June 19, 2025
ನಂದಿನಿ, ಅಮುಲ್… ಎರಡೂ ನಮ್ಮದೇ : ಸಿಟಿ ರವಿ ರಿಯಾಕ್ಷನ್

ನಂದಿನಿ, ಅಮುಲ್… ಎರಡೂ ನಮ್ಮದೇ : ಸಿಟಿ ರವಿ ರಿಯಾಕ್ಷನ್

June 19, 2025
Tags: bagalakote
ShareTweetSendShare
Join us on:

Related Posts

ಯಡಿಯೂರಪ್ಪ ನನಗೆ ಹಿರಿಯಣ್ಣನಿದ್ದಂತೆ: ಈಶ್ವರಪ್ಪ ಸ್ಪಷ್ಟನೆ, ರಾಜಕೀಯ  ಜರ್ನಿಗೆ ಹೊಸ ತಿರುವು?

ಯಡಿಯೂರಪ್ಪ ನನಗೆ ಹಿರಿಯಣ್ಣನಿದ್ದಂತೆ: ಈಶ್ವರಪ್ಪ ಸ್ಪಷ್ಟನೆ, ರಾಜಕೀಯ ಜರ್ನಿಗೆ ಹೊಸ ತಿರುವು?

by Shwetha
June 19, 2025
0

ಮಾಜಿ ಸಚಿವ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ತಮ್ಮ ಮಾತುಗಳಿಂದ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣರಾಗಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ನನಗೆ ಹಿರಿಯಣ್ಣನಂತೆ. ಅವರಿಗೂ...

ನಂದಿನಿ, ಅಮುಲ್… ಎರಡೂ ನಮ್ಮದೇ : ಸಿಟಿ ರವಿ ರಿಯಾಕ್ಷನ್

ನಂದಿನಿ, ಅಮುಲ್… ಎರಡೂ ನಮ್ಮದೇ : ಸಿಟಿ ರವಿ ರಿಯಾಕ್ಷನ್

by Shwetha
June 19, 2025
0

ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮತ್ತು ಅಮುಲ್ ಹಾಲು ಉತ್ಪನ್ನಗಳ ಕಿಯಾಸ್ಕ್‌ಗಳನ್ನು ಸ್ಥಾಪಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ ಬಳಿಕ, ಈ ವಿಚಾರವು ಚರ್ಚೆಗೆ ಕಾರಣವಾಗಿದೆ. ಈ...

ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಸಂಪುಟ ಸಭೆ ಕೊನೆ ಕ್ಷಣದಲ್ಲಿ ರದ್ದು: ಅಧಿಕಾರಿಗಳಲ್ಲಿ ನಿರಾಸೆ

ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಸಂಪುಟ ಸಭೆ ಕೊನೆ ಕ್ಷಣದಲ್ಲಿ ರದ್ದು: ಅಧಿಕಾರಿಗಳಲ್ಲಿ ನಿರಾಸೆ

by Shwetha
June 19, 2025
0

ರಾಜ್ಯದ ವಿಶ್ವವಿಖ್ಯಾತ ಪ್ರವಾಸಿ ತಾಣವಾಗಿರುವ ನಂದಿಗಿರಿಧಾಮ (ನಂದಿ ಬೆಟ್ಟ)ದಲ್ಲಿ ಇಂದು ನಡೆಯಬೇಕಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ, ಅಚ್ಚರಿಯ ತಿರುವು ಪಡೆದು ಕೊನೆ ಕ್ಷಣದಲ್ಲಿ ರದ್ದಾಗಿದೆ. ಮುಖ್ಯಮಂತ್ರಿ...

ದೇಶದಲ್ಲೇ ಮೊದಲ ಬಾರಿಗೆ ಬನ್ನೇರುಘಟ್ಟದಲ್ಲಿ ವಿದ್ಯುತ್ ಸಫಾರಿ ಬಸ್ ಚಾಲನೆ: ಶೀಘ್ರದಲ್ಲೇ 10 ವಿದೇಶೀ ವನ್ಯಜೀವಿಗಳ ಆಗಮನ

by Shwetha
June 19, 2025
0

ಬೆಂಗಳೂರು ಹೊರವಲಯದ ಪ್ರಸಿದ್ಧ ಬನ್ನೇರುಘಟ್ಟ ಜೈವಿಕ ಉದ್ಯಾನವನವು ಮತ್ತೊಂದು ಮುನ್ನಡೆಯ ಹಂತ ತಲುಪಿದ್ದು, ದೇಶದಲ್ಲೇ ಮೊದಲ ಬಾರಿಗೆ ಇಲ್ಲಿಗೆ ವಿದ್ಯುತ್ ಚಾಲಿತ ಸಫಾರಿ ಬಸ್‌ ಪರಿಚಯಗೊಂಡಿದೆ. ಈ...

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

by Shwetha
June 19, 2025
0

ಇತ್ತೀಚೆಗೆ ಜರುಗಿದ G7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿಯ ಪ್ರಧಾನ ಮಂತ್ರಿ ಜಾರ್ಜಿಯಾ ಮೆಲೋನಿ ನಡುವಿನ ಸೌಹಾರ್ದಭರಿತ ಭೇಟಿಯು ಸೋಶಿಯಲ್ ಮೀಡಿಯಾ ಮತ್ತು ರಾಜಕೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram